Arun Jaitley

ಮೋದಿ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟಿದೆ: ಮಲ್ಯ ಹಸ್ತಾಂತರ ಕುರಿತು ಅರುಣ್ ಜೇಟ್ಲಿ
ಮಹತ್ವದ ಬೆಳವಣಿಗೆಯಲ್ಲಿ ಯುಕೆನಲ್ಲಿರುವ ಉದ್ಯಮಿ ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸುವ ಸಂಬಂಧ ಬ್ರಿಟನ್ ಗೃಹ ಕಾರ್ಯದರ್ಶಿ ಸಾಜಿದ್ ಜಾವಿದ್ ಆದೇಶ ಪತ್ರಕ್ಕೆ ಸಹಿ ಹಾಕಿದ್ದಾರೆ.

ಸಿಬಿಐ ನಿರ್ದೇಶಕರ ನೇಮಕ ವಿಧಾನಕ್ಕೆ ನಮ್ಮ ಆಕ್ಷೇಪವಿದೆ, ಅಧಿಕಾರಿಗಳ ಬಗ್ಗೆ ಅಲ್ಲ: ಖರ್ಗೆ
ಸಿಬಿಐ ನಿರ್ದೇಶಕರ ನೇಮಕ ವಿಧಾನಕ್ಕೆ ನಮ್ಮ ಆಕ್ಷೇಪವಿದೆ, ಅಧಿಕಾರಿಗಳ ಪ್ರಾಮಾಣಿಕತೆ ಬಗ್ಗೆ ಅಲ್ಲ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ...

ಈಗ ಆರೋಗ್ಯ ಸುಧಾರಿಸಿದೆ, ಶೀಘ್ರ ಭಾರತಕ್ಕೆ ವಾಪಸ್ ಆಗುತ್ತೇನೆ: ಅರುಣ್ ಜೇಟ್ಲಿ
ಮೊದಲಿಗಿಂತಲೂ ಈಗ ಆರೋಗ್ಯ ಸಾಕಷ್ಟು ಸುಧಾರಿಸಿದ್ದು, ಶೀಘ್ರವೇ ಭಾರತಕ್ಕೆ ವಾಪಸ್ ಆಗುತ್ತೇನೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಫೆ.1ರಂದು ಮೋದಿ ಸರ್ಕಾರದ ಕಡೆಯ ಬಜೆಟ್: 6ನೇ ಬಾರಿಗೆ ಅರುಣ್ ಜೇಟ್ಲಿ ಆಯವ್ಯಯ ಮಂಡನೆ
ಹಣಕಾಸು ಸಚಿವ ಅರುಣ್ ಜೇಟ್ಲಿ ಫೆಬ್ರವರಿ 1, 2019 ರಂದು 2019-20ರ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ.

ಅರುಣ್ ಜೇಟ್ಲಿಗೆ ಶಸ್ತ್ರಚಿಕಿತ್ಸೆ, ಪಿಯೂಷ್ ಗೋಯಲ್‌ಗೆ ಹೆಚ್ಚುವರಿಯಾಗಿ ಹಣಕಾಸು ಖಾತೆ
ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಗೆ ಅನಾರೋಗ್ಯದ ಹಿನ್ನಲೆಯಲ್ಲಿ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಖಾತೆಯನ್ನು ತಾತ್ಕಾಲಿಕವಾಗಿ ಸಚಿವ ಪಿಯೂಷ್ ಗೋಯಲ್ ಅವರಿಗೆ ವಹಿಸಲಾಗಿದೆ. ಅವರೇ ಈ ಬಾರಿಯ ಬಜೆಟ್ ಮಂಡಿಸುವ ಸಾಧ್ಯತೆ ಇದೆ.

ಫೆಬ್ರವರಿ 1ರಂದು ಅರುಣ್ ಜೇಟ್ಲಿಯವರೇ ಬಜೆಟ್ ಮಂಡಿಸಲಿದ್ದಾರೆ; ಮೂಲಗಳು
ಅನಾರೋಗ್ಯದಿಂದ ಫೆಬ್ರವರಿ 1ರಂದು ಕೇಂದ್ರ ಸರ್ಕಾರ ಮಂಡಿಸುತ್ತಿರುವ ಮಧ್ಯಂತರ ಬಜೆಟ್ ಗೆ ...

ಕೇಂದ್ರ ಸಚಿವ ಅರುಣ್ ಜೇಟ್ಲಿ ಶೀಘ್ರ ಗುಣಮುಖರಾಗಲು ರಾಹುಲ್ ಗಾಂಧಿ, ಚಿದಂಬರಂ ಹಾರೈಕೆ
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಶೀಘ್ರ ಗುಣಮುಖರಾಗುವಂತೆ ಕೇಂದ್ರದ ಮಾಜಿ ಸಚಿವ ...

ಪ್ರತಿಪಕ್ಷಗಳಿಗೆ ಮೋದಿ ಸರ್ಕಾರ ಟೀಕಿಸುವ ಕೊಂಕು ಬುದ್ಧಿ: ಅರುಣ್ ಜೇಟ್ಲಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ತೀರ್ಮಾನ, ನಿರ್ಧಾರವನ್ನು....

ವೈದ್ಯಕೀಯ ತಪಾಸಣೆಗೆ ಅಮೆರಿಕಕ್ಕೆ ತೆರಳಿದ ಜೇಟ್ಲಿ, ಶೀಘ್ರ ಗುಣಮುಖರಾಗಲೆಂದು ಹಾರೈಸಿದ ರಾಹುಲ್
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ವೈದಕೀಯ ತಪಾಸಣೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ.

