Arun Jaitly

ದೆಹಲಿ: ಫಿರೋಜ್ ಷಾ ಕೋಟ್ಲಾ ಸ್ಟೇಡಿಯಂ ಅರುಣ್ ಜೇಟ್ಲಿ ಕ್ರೀಡಾಂಗಣವಾಗಿ ಮರುನಾಮಕರಣ
ಕ್ರಿಕೆಟ್

ದೆಹಲಿ: ಫಿರೋಜ್ ಷಾ ಕೋಟ್ಲಾ ಸ್ಟೇಡಿಯಂ ಅರುಣ್ ಜೇಟ್ಲಿ ಕ್ರೀಡಾಂಗಣವಾಗಿ ಮರುನಾಮಕರಣ

ರಾಷ್ಟ್ರರಾಜಧಾನಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದ ಹೆಸರನ್ನು ಇತ್ತೀಚಿಗೆ ನಿಧನರಾದ ಕೇಂದ್ರದ ಮಾಜಿ ಸಚಿವ  ಅರುಣ್ ಜೇಟ್ಲಿ ಸ್ಟೇಡಿಯಂ ಎಂದು ಮರು ನಾಮಕರಣ ಮಾಡಲು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ಇಂದು ನಿರ್ಧರಿಸಿದೆ. 

ಮೋದಿ ಸರ್ವಾಧಿಕಾರಿಯೇ? ಅರುಣ್ ಜೇಟ್ಲಿ ವಿರುದ್ಧ ರಮ್ಯಾ ವಾಗ್ದಾಳಿ
ದೇಶ

ಮೋದಿ ಸರ್ವಾಧಿಕಾರಿಯೇ? ಅರುಣ್ ಜೇಟ್ಲಿ ವಿರುದ್ಧ ರಮ್ಯಾ ವಾಗ್ದಾಳಿ

ಮಮತಾ ಬ್ಯಾನರ್ಜಿ ಪೋಟೋ ತಿರುಚಿದ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅರುಣಾ ಜೇಟ್ಲಿ ವಿರುದ್ಧ ಕಾಂಗ್ರೆಸ್ ಮುಖಂಡೆ ರಮ್ಯಾ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ವಾಧಿಕಾರಿ ಎಂದು ಹೇಳುತ್ತಿರಾ? ಎಂದು ಕೇಳಿದ್ದಾರೆ.

ಜೇಟ್ ಏರ್ ವೇಸ್ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಅರುಣ್ ಜೇಟ್ಲಿ ಭರವಸೆ- ಸಿಇಒ ವಿನಯ್ ದುಬೆ
ವಾಣಿಜ್ಯ

ಜೇಟ್ ಏರ್ ವೇಸ್ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಅರುಣ್ ಜೇಟ್ಲಿ ಭರವಸೆ- ಸಿಇಒ ವಿನಯ್ ದುಬೆ

ಆರ್ಥಿಕ ಸಮಸ್ಯೆಯಿಂದಾಗಿ ತಾತ್ಕಾಲಿಕವಾಗಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿರುವ ಜೇಟ್ ಏರ್ ವೇಸ್ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ವಿತ್ತ ಸಚಿವ ಅರುಣ್ ಜೇಟ್ಲಿ ಭರವಸೆ ನೀಡಿದ್ದಾರೆ ಎಂದು ಅದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ್ ದುಬೆ ಹೇಳಿದ್ದಾರೆ.

ಜನರ ಮುಂದಿರುವುದು ಎರಡೇ ಆಯ್ಕೆ- ಮೋದಿ ಇಲ್ಲವೇ ಅರಾಜಕತೆ: ಅರುಣ್‍ ಜೇಟ್ಲಿ
ದೇಶ

ಜನರ ಮುಂದಿರುವುದು ಎರಡೇ ಆಯ್ಕೆ- ಮೋದಿ ಇಲ್ಲವೇ ಅರಾಜಕತೆ: ಅರುಣ್‍ ಜೇಟ್ಲಿ

ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಒಂದೋ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಆಯ್ಕೆಯಾಗುತ್ತಾರೆ, ಇಲ್ಲವೇ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತದೆ ಎಂದು ಹಣಕಾಸು ಸಚಿವ ಅರುಣ್‍ ಜೇಟ್ಲಿ ಹೇಳಿದ್ದಾರೆ.

ಬಡವರು, ರೈತ ಪರ ಅತ್ಯುತ್ತಮ ಬಜೆಟ್ - ಗೋಯೆಲ್  ಅಭಿನಂದಿಸಿದ ಜೇಟ್ಲಿ
ಕೇಂದ್ರ ಬಜೆಟ್

ಬಡವರು, ರೈತ ಪರ ಅತ್ಯುತ್ತಮ ಬಜೆಟ್ - ಗೋಯೆಲ್ ಅಭಿನಂದಿಸಿದ ಜೇಟ್ಲಿ

ಹಂಗಾಮಿ ಹಣಕಾಸು ಸಚಿವ ಪಿಯೂಷ್ ಗೋಯೆಲ್ ಇಂದು ಮಂಡಿಸಿರುವ ಬಜೆಟ್ ಬಡವರು, ರೈತ ಪರವಾಗಿರುವ ಅತ್ಯುತ್ತಮ ಬಜೆಟ್ ಆಗಿದ್ದು, ಮಧ್ಯಮ ವರ್ಗದ ಖರೀದಿ ಸಾಮರ್ಥ್ಯವನ್ನು ಗಟ್ಟಿಗೊಳಿಸಲಿದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.

ಮಹಾಘಟಬಂಧನ್' ಕ್ಷಣಿಕ ರಾಜಕೀಯ ಮೈತ್ರಿ: ಪ್ರತಿಪಕ್ಷಗಳ ಒಗ್ಗಟ್ಟಿನ ವಿರುದ್ಧ ಜೇಟ್ಲಿ ವಾಗ್ದಾಳಿ
ದೇಶ

ಮಹಾಘಟಬಂಧನ್' ಕ್ಷಣಿಕ ರಾಜಕೀಯ ಮೈತ್ರಿ: ಪ್ರತಿಪಕ್ಷಗಳ ಒಗ್ಗಟ್ಟಿನ ವಿರುದ್ಧ ಜೇಟ್ಲಿ ವಾಗ್ದಾಳಿ

ಮಹಾಘಟಬಂಧನ್ ಕ್ಷಣಿಕ ರಾಜಕೀಯ ಮೈತ್ರಿಯಾಗಿದೆ ಎಂದು ಪ್ರತಿಪಕ್ಷಗಳ ಒಗ್ಗಟ್ಟಿನ ವಿರುದ್ಧ ವಿತ್ತ ಸಚಿವ ಅರುಣ್ ಜೇಟ್ಲಿ ವಾಗ್ದಾಳಿ ನಡೆಸಿದ್ದಾರೆ.

ಅಸ್ಥಿರ ಮೈತ್ರಿ ಸರ್ಕಾರದಿಂದ ಅಭಿವೃದ್ದಿ   ಸಾಧ್ಯವಿಲ್ಲ- ಅರುಣ್ ಜೇಟ್ಲಿ
ದೇಶ

ಅಸ್ಥಿರ ಮೈತ್ರಿ ಸರ್ಕಾರದಿಂದ ಅಭಿವೃದ್ದಿ ಸಾಧ್ಯವಿಲ್ಲ- ಅರುಣ್ ಜೇಟ್ಲಿ

ದೇಶವನ್ನು ಅಭಿವೃದ್ದಿಯತ್ತ ಕೊಂಡೊಯ್ಯಲು ಹಾಗೂ ಬಡತನ ಮುಕ್ತಗೊಳಿಸಲು ಸದೃಢವಾದ ನಾಯಕತ್ವದ ಅಗತ್ಯವಿದೆ ಎಂದು ಹೇಳಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಅಸ್ಥಿರ ಮೈತ್ರಿ ಸರ್ಕಾರದಿಂದ ಅಭಿವೃದ್ದಿ ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ವಿಶ್ವದ ಎದುರು ದೇಶದ ರಾಜಕಾರಣಿಗಳ ವರ್ಚಸ್ಸಿಗೆ ರಾಹುಲ್ ಗಾಂಧಿ ಧಕ್ಕೆ: ಅರುಣ್ ಜೇಟ್ಲಿ
ದೇಶ

ವಿಶ್ವದ ಎದುರು ದೇಶದ ರಾಜಕಾರಣಿಗಳ ವರ್ಚಸ್ಸಿಗೆ ರಾಹುಲ್ ಗಾಂಧಿ ಧಕ್ಕೆ: ಅರುಣ್ ಜೇಟ್ಲಿ

ರಾಫೆಲ್ ನಡಲ್ ಓಪ್ಪಂದ ಸಂಬಂಧ ಫ್ರೆಂಚ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರನ್ ಸಂಭಾಷಣೆ ಪ್ರಸ್ತಾವಿಸುವ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿಶ್ವದ ಮುಂದೆ ದೇಶದ ರಾಜಕಾರಣಿಗಳ ವರ್ಚಸ್ಸಿಗೆ ತೀವ್ರ ರೀತಿಯ ಧಕ್ಕೆ ತಂದಿದ್ದಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಆರೋಪಿಸಿದ್ದಾರೆ.

ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡಿರುವ ಅರುಣ್ ಜೇಟ್ಲಿ ಐಸಿಯುನಿಂದ ಸ್ಥಳಾಂತರ
ದೇಶ

ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡಿರುವ ಅರುಣ್ ಜೇಟ್ಲಿ ಐಸಿಯುನಿಂದ ಸ್ಥಳಾಂತರ

ಮೇ 14 ರಂದು ಏಮ್ಸ್ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಹಣಕಾಸು ಸಚಿವ ಅರುಣ್ ಜೇಟ್ಲಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ತುರ್ತು ನಿಗಾ ಘಟಕದಿಂದ ಸ್ಥಳಾಂತರ ಮಾಡಲಾಗುತ್ತಿದೆ