Arun Shourie

ನ್ಯಾಯಾಂಗ ನಿಂದನೆ ಕಾಯ್ದೆ ಸಂವಿಧಾನ ಬದ್ದತೆ ಪ್ರಸ್ನಿಸಿದ್ದ ಆರ್ಜಿ ಹಿಂಪಡೆದುಕೊಳ್ಳಲು ಸುಪ್ರೀಂ 'ಸಮ್ಮತಿ'
ನ್ಯಾಯಾಂಗ ನಿಂದನೆ ಸಂಬಂಧಿಸಿದ ಅರ್ಜಿ ಹಿಂಪಡೆಯಲು ಅರುಣ್ ಶೌರಿ, ಪ್ರಶಾಂತ್ ಭೂಷಣ್ ಮತ್ತು ಪತತ್ರಕರ್ತ ಎನ್ ರಾಮ್ ಅವರಿಗೆ ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ.

ಮಾಜಿ ಸಚಿವ ಅರುಣ್ ಶೌರಿ ಆರೋಗ್ಯ ವಿಚಾರಿಸಿದ ಪ್ರಧಾನಿ: ಮೋದಿ ನಡೆಗೆ ಮೆಚ್ಚುಗೆಯ ಮಹಾಪೂರ
ಪ್ರಧಾನಿ ನರೇಂದ್ರ ಮೋದಿ ಅನಾರೋಗ್ಯ ಎದುರಿಸುತ್ತಿರುವ ಅರುಣ್ ಶೌರಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಸಿಜೆಐ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ತನಿಖೆಯಲ್ಲಿ ಆಂತರಿಕ ಸಮಿತಿ ಕ್ಲಬ್ ಸದಸ್ಯರಂತೆ ವರ್ತಿಸಿದೆ: ಅರುಣ್ ಶೌರಿ
ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ...

ಪ್ರತಿಪಕ್ಷಗಳ ಗುರಿ ಒಂದೆಯಾಗಿರಬೇಕು, ಅದು ಬಿಜೆಪಿಯನ್ನು ಕಿತ್ತೊಗೆಯಬೇಕು: ಅರುಣ್ ಶೌರಿ
ಪ್ರತಿಪಕ್ಷಗಳಿಗೆ ಕೇವಲ ಒಂದೇ ಒಂದು ಗುರಿ ಇರಬೇಕು. ಅದು ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಬೇಕು...

ರಫೇಲ್ ವಿವಾದ: ತೀರ್ಪು ಮರುಪರಿಶೀಲನೆಗೆ ಯಶವಂತ್ ಸಿನ್ಹಾ, ಅರುಣ್ ಶೌರಿ 'ಸುಪ್ರೀಂ' ಮೊರೆ
ರಫೇಲ್ ಯುದ್ಧ ವಿಮಾನ ಖರೀದಿ ಕುರಿತಂತೆ ನೀಡಲಾಗಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಮಾಜಿ ಕೇಂದ್ರ ಸಚಿವರಾದ ಯಶವಂತ ಸಿನ್ಹಾ, ಅರುಣ್ ಶೌರಿಯವರು ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ...

ಇಂದಿನ ಪರಿಸ್ಥಿತಿ ತುರ್ತುಪರಿಸ್ಥಿತಿಗಿಂತಲೂ ದಾರುಣ: ಅರುಣ್ ಶೌರಿ
ಭಾರತ ದೇಶದ ಪ್ರಸ್ತುತ ಪರಿಸ್ಥಿತಿ 1975-77ರ ನಡುವಿನ ತುರ್ತು ಪರಿಸ್ಥಿತಿಗಿಂತಲೂ ಧಾರುಣವಾಗಿದೆ ಎಂದು ಖ್ಯಾತ ಪತ್ರಕರ್ತ ಮತ್ತು ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ಹೇಳಿದ್ದಾರೆ.

ಕೇಂದ್ರ ಸಚಿವರಿಗೆ ಏನೂ ಕೆಲಸ ಇಲ್ಲ, ಎಲ್ಲಾ ನಿರ್ಧಾರ ಪ್ರಧಾನಿಯದ್ದು: ಅರುಣ್ ಶೌರಿ, ಯಶ್ವಂತ್ ಸಿನ್ಹಾ!
ಕೇಂದ್ರ ಸಚಿವಾಲಯಗಳ ಎಲ್ಲ ಮುಖ್ಯ ನಿರ್ಧಾರಗಳನ್ನು ಪ್ರಧಾನಿ ಕಾರ್ಯಾಲಯವೊಂದೇ ತೆಗೆದುಕೊಳ್ಳುತ್ತಿದೆ; ಕೇಂದ್ರ ಸಚಿವರುಗಳು ಏನೂ ಮಾಡುತ್ತಿಲ್ಲ' ..

ಫರ್ಜಿಕಲ್ (ನಕಲಿ) ಸ್ಟ್ರೈಕ್ ಹೇಳಿಕೆ ಕುರಿತು ಶೌರಿ ಸ್ಪಷ್ಟನೆ
ಭಾರತೀಯ ಸೇನೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ನ್ನು ಫರ್ಜಿಕಲ್ (ನಕಲಿ) ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ಸ್ಪಷ್ಟನೆ ನೀಡಿದ್ದಾರೆ.

ಯಾವ ಪ್ರಧಾನಿಯೂ ಇಂದಿನ ಪ್ರಧಾನಿಯಷ್ಟು ದುರ್ಬಲರಾಗಿರಲಿಲ್ಲ: ಅರುಣ್ ಶೌರಿ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲೇಖಕ, ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಯಾವ ಪ್ರಧಾನಿಯೂ ಇಂದಿನ ಪ್ರಧಾನಿಯಷ್ಟು ದುರ್ಬಲರಾಗಿರಲಿಲ್ಲ ಎಂದು ಹೇಳಿದ್ದಾರೆ.

