arun singh

ಬಸನಗೌಡ ಪಾಟೀಲ್ ಯತ್ನಾಳ್- ಅರುಣ್ ಸಿಂಗ್ ಭೇಟಿ: 15 ನಿಮಿಷ ಗೌಪ್ಯ ಮಾತುಕತೆ; ಬಿಜೆಪಿ ಪಾಳೆಯದಲ್ಲಿ ಕುತೂಹಲ!
ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಂಗಳವಾರ ರಾತ್ರಿ ರಹಸ್ಯ ಮಾತುಕತೆ ನಡೆಸಿದ್ದು ತೀವ್ರ ಕುತೂಹಲ ಮೂಡಿಸಿದೆ.

ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ನೀವು ಒಪ್ಪದಿದ್ದ ಮೇಲೆ ಕೂಡಲೇ ಅವರನ್ನು ಪದಚ್ಯುತಗೊಳಿಸಿ: ಕಾಂಗ್ರೆಸ್'ಗೆ ಅರುಣ್ ಸಿಂಗ್ ಸವಾಲು
ಹಿಂದು ಕುರಿತು ಸತೀಶ್ ಜಾರಕಿಹೊಳಿಯವರು ನೀಡಿರುವ ಹೇಳಿಕೆಯನ್ನು ಒಪ್ಪದಿದ್ದರೆ ಕೂಡಲೇ ಅವರನ್ನು ಪದಚ್ಯುತಗೊಳಿಸಿ ಎಂದು ಕಾಂಗ್ರೆಸ್'ಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಹೇಳಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಬಗ್ಗೆ ಹಗರುವಾಗಿ ಮಾತನಾಡಬೇಡಿ: ಅರುಣ್ ಸಿಂಗ್ ಗೆ ಶ್ರೀಗಳ ತಾಕೀತು!
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಯಾವುದೇ ಕಾರಣಕ್ಕೂ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ವಿರುದ್ಧ ಹಗುರವಾಗಿ ಮಾತನಾಡದಂತೆ ತಾಕೀತು ಮಾಡಬೇಕು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ನಿರ್ಧಾರ ಸಿಎಂಗೆ ಬಿಟ್ಟದ್ದು: ಅರುಣ್ ಸಿಂಗ್
ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಇದರಲ್ಲಿ ಸಿಎಂ ಅವರದೇ ಪರಮಾಧಿಕಾರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆ ಫ್ಲಾಪ್ ಶೋ, ರಾಹುಲ್ ಗಾಂಧಿಗೆ ಮಾರ್ನಿಂಗ್ ವಾಕ್ ಅಷ್ಟೇ: ಕುಟುಕಿದ ಅರುಣ್ ಸಿಂಗ್
ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯು ರಾಹುಲ್ ಗಾಂಧಿಗೆ ಬೆಳಗಿನ ನಡಿಗೆಯಲ್ಲದೆ ಬೇರೇನೂ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಭಾನುವಾರ ಟೀಕಿಸಿದ್ದಾರೆ.

ಪೇ-ಸಿಎಂ ಅಭಿಯಾನ ಸಮಗ್ರ ಕರ್ನಾಟಕಕ್ಕೆ ಮಾಡಿದ ಅವಮಾನ; ಕಾಂಗ್ರೆಸ್ ಪಕ್ಷ ಜನರ ಕ್ಷಮೆ ಕೋರಬೇಕು: ಅರುಣ್ ಸಿಂಗ್
ಪೇಸಿಎಂ ಅಭಿಯಾನದ ಮೂಲಕ ಕಾಂಗ್ರೆಸ್ ಪಕ್ಷ ಸಮಗ್ರ ಕರ್ನಾಟಕದ ಜನರಿಗೆ ಅವಮಾನ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉಮೇಶ್ ಕತ್ತಿ ನಿಧನ ರಾಜ್ಯ ಬಿಜೆಪಿಗೆ ತುಂಬಲಾರದ ನಷ್ಟ: ಅರುಣ್ ಸಿಂಗ್
ಕರ್ನಾಟಕದ ಸಮಗ್ರ ಅಭಿವೃದ್ಧಿ ಕುರಿತು ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದ ನನ್ನ ಮಿತ್ರ ಉಮೇಶ್ ಕತ್ತಿಯವರು ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಕರ್ನಾಟಕಕ್ಕೆ, ಬಿಜೆಪಿ ಮತ್ತು ವೈಯಕ್ತಿಕವಾಗಿ ಅಪಾರ ನಷ್ಟವಾಗಿದೆ.

ಯಡಿಯೂರಪ್ಪನವರಿಂದ ಕರ್ನಾಟಕದಲ್ಲಿ ಬಿಜೆಪಿಗೆ ಭಾರೀ ಸಹಾಯ, ಪಕ್ಷದ 'ಮಿಷನ್ ಸೌತ್' ಪ್ರಗತಿ ಕಾಣುತ್ತಿದೆ: ಅರುಣ್ ಸಿಂಗ್
ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಹಾಗೂ ರಾಜಸ್ತಾನ ರಾಜ್ಯಗಳ ಬಿಜೆಪಿ ಉಸ್ತುವಾರಿ 2024ರಲ್ಲಿ ಪಕ್ಷ 2019ರ ಲೋಕಸಭೆ ಚುನಾವಣೆಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಆತ್ಮವಿಶ್ವಾಸದಿಂದ ನುಡಿದಿದ್ದಾರೆ.

ಶ್... ಗಪ್ ಚುಪ್... ಎಲ್ಲೆಂದರಲ್ಲಿ ಸರ್ಕಾರದ ವಿರುದ್ಧ ಮಾತನಾಡಿದರೆ ಸ್ಟ್ರಿಕ್ಟ್ ಆ್ಯಕ್ಷನ್: ಬಿಜೆಪಿ 'ಹೈ' ವಾರ್ನಿಂಗ್!
2023ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಪ್ರತಿಷ್ಠೆಯನ್ನು ಹಾಳು ಮಾಡಲು ಕಾಂಗ್ರೆಸ್ ಸಂಚು ಮಾಡುತ್ತಿದೆ ಎಂದು ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆರೋಪಿಸಿದ್ದಾರೆ.

