ರಾಜ್ಯಮೈಸೂರು: ರಾಮ ಲಲ್ಲಾ ವಿಗ್ರಹ ಕೆತ್ತಿದ ಅರುಣ್ ಯೋಗಿರಾಜ್ ಕುಟುಂಬಸ್ಥರನ್ನು ಸನ್ಮಾನಿಸಿದ ಸಂಸದ ಪ್ರತಾಪ್ ಸಿಂಹ!
ಅಯೋಧ್ಯೆ ರಾಮ ಮಂದಿರದ ಗರ್ಭಗೃಹದಲ್ಲಿ ಇರಿಸಲಾದ ರಾಮ ಲಲ್ಲಾನ ವಿಗ್ರಹ ಕೆತ್ತನೆ ಮಾಡಿರುವ ಮೈಸೂರಿನ ಅರುಣ್ ಯೋಗಿ ರಾಜ್ ಕುಟುಂಬದವರಿಗೆ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಶ್ರೀವತ್ಸ ಅವರ ನೇತೃತ್ವದ ತಂಡ ಸನ್ಮಾನಿಸಿ ಗೌರವಿಸಿದ್ದಾರೆ.