Arunachal Pradesh

ತುಂಬು ಗರ್ಭಿಣಿಯನ್ನು ಸ್ವಂತ ಹೆಲಿಕಾಪ್ಟರ್'ನಲ್ಲಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದ ರಾಜ್ಯಪಾಲ
ನೋವಿನಿಂದ ನರಳುತ್ತಿದ್ದ ತುಂಬು ಗರ್ಭಿಣಿಯನ್ನು ತಮ್ಮ ಸ್ವಂತ ಹೆಲಿಕಾಪ್ಟರ್ ನಲ್ಲಿಂದ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಅರುಣಾಚಲ ಪ್ರದೇಶದ ರಾಜ್ಯಪಾಲ ಹಾಗೂ ನಿವೃತ್ತ ಬ್ರಿಗೇಡಿಯರ್ ಬಿ.ಡಿ.ಮಿಶ್ರಾ ಅವರು ಮಾನವೀಯತೆ ಮೆರೆದಿದ್ದಾರೆ...

ಅರುಣಾಚಲಪ್ರದೇಶ ಗಡಿಯಲ್ಲಿ ಗಣಿಗಾರಿಕೆ ಮಾಡುವುದು ಸಾರ್ವಭೌಮ ಹಕ್ಕು: ಚೀನಾ
ಭಾರತ-ಚೀನಾ ನಡುವೆ ಹೊಸ ಘರ್ಷಣೆಗೆ ಕಾರಣವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿರುವ ಗಡಿ ಭಾಗದಲ್ಲಿನ ಚಿನ್ನದ ಗಣಿಗಾರಿಕೆ ಬಗ್ಗೆ ಚೀನಾ ಸ್ಪಷ್ಟನೆ ನೀಡಿದ್ದು, ತನ್ನ ಸಾರ್ವಭೌಮ ಹಕ್ಕು ಎಂದು ಹೇಳಿದೆ.

ಭಾರತ-ಚೀನಾ ನಡುವೆ ಹೊಸ ಸಂಘರ್ಷ ಮೂಡಿಸಲಿದೆಯೇ ಅರುಣಾಚಲ ಪ್ರದೇಶದಲ್ಲಿ ಪ್ರಾರಂಭವಾಗಲಿರೋ ಚಿನ್ನದ ಗಣಿ?
ಅರುಣಾಚಲ ಪ್ರದೇಶದಲ್ಲಿರುವ ತನ್ನ ಗಡಿಯ ಭಾಗದಲ್ಲಿ ಚೀನಾ ಬೃಹತ್ ಪ್ರಮಾಣದಲ್ಲಿ ಚಿನ್ನದ ಗಣಿಗಾರಿಕೆ ಮಾಡಲು ಪ್ರಾರಂಭಿಸಿದೆ. ಈ ಪ್ರದೇಶದಲ್ಲಿ ಸುಮಾರು 60 ಬಿಲಿಯನ್ ಡಾಲರ್ ನಷ್ಟು ಮೌಲ್ಯದ ಚಿನ್ನ, ಬೆಳ್ಳಿ

ಭಾರತದ ಅತಿ ಉದ್ದದ ರಸ್ತೆ-ರೈಲು ಸೇತುವೆ ಶೀಘ್ರವೇ ಪ್ರಧಾನಿ ಮೋದಿಯಿಂದ ಉದ್ಘಾಟನೆ
ಅಸ್ಸಾಂ ನ ಡಿಬ್ರುಘರ್ ನಿಂದ ಅರುಣಾಚಲ ಪ್ರದೇಶದ ಪ್ಯಾಸಿಘಾಟ್ ಗೆ ಸಂಪರ್ಕ ಕಲ್ಪಿಸುವ ಭಾರತದ ಅತಿ ಉದ್ದದ ರಸ್ತೆ-ರೈಲು ಸೇತುವೆಯನ್ನು ಶೀಘ್ರವೇ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ.

ಮೇಘಾಲಯದಲ್ಲಿ ಎಎಫ್ಎಸ್ ಪಿಎ ಸಂಪೂರ್ಣ ರದ್ದು, ಅರುಣಾಚಲದಲ್ಲಿ ಭಾಗಶಃ ರದ್ದು
ಮೇಘಾಲದಲ್ಲಿ ಮಾರ್ಚ್ 31ರಿಂದಲೇ ಜಾರಿಗೆ ಬರುವಂತೆ ಪ್ರಕ್ಷುಬ್ಧ ಪ್ರದೇಶಗಳಲ್ಲಿ ಸೇನಾ ಪಡೆಗೆ ವಿಶೇಷ ಅಧಿಕಾರಿ...

ಅರುಣಾಚಲ ಪ್ರದೇಶದ ಸೂಕ್ಷ್ಮ ಪ್ರದೇಶದ ಮೇಲೆ ಭಾರತದ ’ಅತಿಕ್ರಮಣ’ವನ್ನು ವಿರೋಧಿಸಿದ ಚೀನಾ!
ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಚೀನಾ ಮತ್ತೊಮ್ಮೆ ಭಾರತದ ಬಗ್ಗೆ ಆಕ್ಷೇಪ ವ್ಯಕ್ತಪಾದಿಸಿದ್ದು, ಅರುಣಾಚಲ ಪ್ರದೇಶದ ಸೂಕ್ಷ್ಮ ಪ್ರದೇಶ ಆಸಾಫಿಲಾ ನಲ್ಲಿ ಅತಿಕ್ರಮಣ ಮಾಡಿದೆ ಎಂದು ವಿರೋಧ ವ್ಯಕ್ತಪಡಿಸಿದೆ.

ಸೇನಾ ಠಾಣೆಗೆ ತನ್ನ ತಂದೆಯ ಹೆಸರಿಟ್ಟಿರುವುದನ್ನು ತಿಳಿದ ಲೇಡಿ ಲೆಫ್ಟಿನೆಂಟ್ ಸಂತೋಷಕ್ಕೆ ಮಿತಿಯೇ ಇಲ್ಲ!
ಅರುಣಾಚಲ ಪ್ರದೇಶದ ತೆಂಗದಲ್ಲಿರುವ ಸೇನಾ ಠಾಣೆಗೆ ತನ್ನ ತಂದೆ ಹೆಸರಿಡಲಾಗಿದ್ದನ್ನು ಕಂಡ ಭಾರತೀಯ ಸೇನೆಯ ಲೇಡಿ ಲೆಫ್ಟಿನೆಂಟ್ ಮೂಕವಿಸ್ಮಿತರಾದ ಘಟನೆ ನಡೆದಿದೆ...

ಅರುಣಾಚಲಪ್ರದೇಶ ಭಾರತದ ಅವಿಭಾಜ್ಯ ಅಂಗ: ಚೀನಾಗೆ ಭಾರತ ತಿರುಗೇಟು
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅರುಣಾಚಲಪ್ರದೇಶಕ್ಕೆ ಭೇಟಿ ನೀಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಚೀನಾಗೆ ಭಾರತ ತಿರುಗೇಟು ನೀಡಿದ್ದು, ಅರುಣಾಚಲಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದು ಶುಕ್ರವಾರ ಹೇಳಿದೆ...

ಅರುಣಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿಗೆ ಚೀನಾ ಆಕ್ಷೇಪ
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು,...

