Arunachal Pradesh

ಅರುಣಾಚಲದಲ್ಲಿ ಭೂಕುಸಿತ: ಭಾರೀ ಮಳೆಗೆ ಕೊಚ್ಚಿ ಹೋದ ಹೆದ್ದಾರಿ, ಚೀನಾ ಗಡಿ ಪ್ರದೇಶಕ್ಕೆ ಸಂಪರ್ಕ ಬಂದ್!
ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ಇದರ ಪರಿಣಾಮ ಚೀನಾ ಗಡಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಮಳೆಗೆ ಕೊಚ್ಚಿಕೊಂಡು ಹೋಗಿದ್ದು, ಗ್ರಾಮಕ್ಕೆ ಸಂಪರ್ಕ ಕಡಿತವಾಗಿದೆ.

ಅರುಣಾಚಲ ಪ್ರದೇಶ: ಬಂಡುಕೋರರಿಂದ ಬಿಜೆಪಿ ನಾಯಕನ ಅಪಹರಣ!
ಅರುಣಾಚಲ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ ನಾಯಕನನ್ನು ಬಂಡುಕೋರರು ಅಪಹರಿಸಿರುವ ಘಟನೆ ಬುಧವಾರ ನಡೆದಿದೆ. ಅಂತಹ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಪವನ್ ಕುಮಾರ್ ಸೇನ್ ಹೇಳಿದ್ದಾರೆ.

ಭಾರತದ ಒಂದಿಂಚು ಭೂಮಿಯನ್ನೂ ಚೀನಾ ಅತಿಕ್ರಮಿಸಲು ಸಾಧ್ಯವಿಲ್ಲ: Amit Shah
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಚೀನಾ ಒಂದು ಇಂಚು ಭೂಮಿಯನ್ನು ಆಕ್ರಮಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಅರುಣಾಚಲ ಪ್ರದೇಶದಲ್ಲಿನ ಸ್ಥಳಗಳಿಗೆ ಮರುನಾಮಕರಣ: ಚೀನಾ ನಡೆಗೆ ಅಮೇರಿಕಾ ಖಂಡನೆ
ಅರುಣಾಚಲ ಪ್ರದೇಶದ ಮೇಲೆ ಚೀನಾದ ಸಾರ್ವಭೌಮತ್ವ ಸ್ಥಾಪಿಸಲು ಯತ್ನಿಸುತ್ತಿರುವುದನ್ನು ಅಮೇರಿಕಾ ತೀವ್ರವಾಗಿ ಖಂಡಿಸಿದೆ.

ನಿಮ್ಮ ಮನೆಯ ಹೆಸರನ್ನು ನಾನು ಬದಲಾಯಿಸಿದರೆ, ಅದು ನನ್ನದಾಗುತ್ತದೆಯೇ?: ಚೀನಾಗೆ Jaishankar ಗುದ್ದು!
ನಿಮ್ಮ ಮನೆಯ ಹೆಸರನ್ನು ನಾನು ಬದಲಾಯಿಸಿದರೆ, ಅದು ನನ್ನದಾಗುತ್ತದೆಯೇ? ಎಂದು ಹೇಳುವ ಮೂಲಕ ಅರುಣಾಚಲ ಪ್ರದೇಶ (Arunachal Pradesh) ವಿಚಾರವಾಗಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಚೀನಾಗೆ (China) ಭಾರತ ಭರ್ಜರಿಯಾಗಿ ತಿರುಗೇಟು ನೀಡಿದೆ.

ಅರುಣಾಚಲ ಪ್ರದೇಶದ ಮೇಲೆ ಚೀನಾ ಮತ್ತೆ ಹಕ್ಕು ಪ್ರತಿಪಾದನೆ!
ಚೀನಾ ಅರುಣಾಚಲ ಪ್ರದೇಶದ ಮೇಲೆ ಹಕ್ಕು ಪ್ರತಿಪಾದನೆಯನ್ನು ಮುಂದುವರೆಸಿದೆ.

ಅರುಣಾಚಲ ಪ್ರದೇಶಕ್ಕೆ ಮೋದಿ ಭೇಟಿ: ಮತ್ತೆ ಕ್ಯಾತೆ ತೆಗೆದ ಚೀನಾ
ಅರುಣಾಚಲ ಪ್ರದೇಶಕ್ಕೆ ಮೋದಿ ಭೇಟಿಯನ್ನು ಚೀನಾ ವಿರೋಧಿಸಿದೆ.

ಅರುಣಾಚಲ ಪ್ರದೇಶ: ಮಾಜಿ ಸಿಎಂ ನಬಮ್ ತುಕಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮುನ್ನ ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ನಬಮ್ ತುಕಿರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ಶನಿವಾರ ತಿಳಿಸಿದ್ದಾರೆ.

ಕಾಂಗ್ರೆಸ್ ಭದ್ರತೆಯ ವಿಷಯದಲ್ಲಿ ರಾಜಿ ಮಾಡಿಕೊಂಡಿತ್ತು, ಈಶಾನ್ಯ ರಾಜ್ಯಗಳ ಅಭಿವೃದ್ಧಿಯನ್ನು ನಿರ್ಲಕ್ಷಿಸಿತ್ತು: ಪ್ರಧಾನಿ ಮೋದಿ
ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

