Arunachal Pradesh

ತವಾಂಗ್ ಸಂಘರ್ಷ: 'ಇದು ಇನ್ನೂ 1962 ಅಲ್ಲ, ಯಾವುದೇ ರಾಷ್ಟ್ರ ಎದುರಿಸಲು ಭಾರತ ಸನ್ನದ್ಧವಾಗಿದೆ- ಚೀನಾಗೆ ಸಿಎಂ ಪೆಮಾ ಖಂಡು ಎಚ್ಚರಿಕೆ
ಇದಿನ್ನೂ 1962 ಅಲ್ಲ, ಭಾರತ ಇಂದು ಯಾವುದೇ ರಾಷ್ಟ್ರವನ್ನು ಎದುರಿಸಲು ಸನ್ನದ್ಧವಾಗಿದೆ ಎಂದು ತವಾಂಗ್ ಪ್ರದೇಶದಲ್ಲಿ ಅತಿಕ್ರಮಣಕ್ಕೆ ಯತ್ನಿಸಿದ ಚೀನಾಗೆ ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಕಡಕ್ ಅವರು ಎಚ್ಚರಿಕೆ ನೀಡಿದ್ದಾರೆ.

ಅರುಣಾಚಲ ಪ್ರದೇಶ: ಎಲ್ಎಸಿಯಲ್ಲಿ ಮತ್ತೆ ಭಾರತ-ಚೀನಾ ಸೈನಿಕರ ನಡುವೆ ಸಂಘರ್ಷ, ಹಲವು ಯೋಧರಿಗೆ ಗಾಯ
ಇಂಡೋ-ಚೀನಾ ಗಡಿಯಲ್ಲಿ ಮತ್ತೆ ಸಂಘರ್ಷ ಏರ್ಪಟ್ಟಿದ್ದು, ಉಭಯ ದೇಶಗಳ ನಡುವಿನ ಸೈನಿಕರು ಸಂಘರ್ಷಕ್ಕಿಳಿದ ಪರಿಣಾಮ ಉಭಯ ದೇಶಗಳ ಹಲವು ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅರುಣಾಚಲ ಪ್ರದೇಶ: ಕುಗ್ರಾಮವೊಂದಕ್ಕೆ ಇದೇ ಮೊದಲ ಬಾರಿಗೆ ವೈದ್ಯರ ಭೇಟಿ; ಗ್ರಾಮಸ್ಥರಲ್ಲಿ ಅತೀವ ಸಂತಸ!
ದೇಶ ಸ್ವಾತಂತ್ರ್ಯಗೊಂಡು 75 ವರ್ಷ ಕಳೆಯುತ್ತಾ ಬಂದಿದ್ದರೂ ಇಂದಿಗೂ ಎಷ್ಟೋ ಹಳ್ಳಿಗಳು ರಸ್ತೆ, ಆರೋಗ್ಯ, ಶಿಕ್ಷಣದಂತಹ ಮೂಲಭೂತ ಸೌಕರ್ಯಗಳಿಲ್ಲದೆ ನರಳುತ್ತಿವೆ. ಅರುಣಾಚಲ ಪ್ರದೇಶದ ಚಾಂಗ್ ಲಾಂಗ್ ಜಿಲ್ಲೆಯ ಕುಗ್ರಾಮವೊಂದರ ಜನರು ಇದೇ ರೀತಿ ಮೊದಲ ಬಾರಿಗೆ ವೈದ್ಯರ ಮುಖವನ್ನು ನೋಡಿದ್ದಾರೆ.

ಅರುಣಾಚಲ ಪ್ರದೇಶದ ಮೊದಲ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ಅರುಣಾಚಲ ಪ್ರದೇಶದ ಮೊದಲ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಉದ್ಘಾಟಿಸಿದ್ದು, ಇದು ಈಶಾನ್ಯ ಪ್ರದೇಶದ 16ನೇ ವಿಮಾನ ನಿಲ್ದಾಣವಾಗಿದೆ.

ಅರುಣಾಚಲ ಪ್ರದೇಶದ ಹಳೇ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ: 700ಕ್ಕೂ ಹೆಚ್ಚು ಅಂಗಡಿಗಳು ಭಸ್ಮ
ಅರುಣಾಚಲ ಪ್ರದೇಶದ ಹಳೇ ಮಾರುಕಟ್ಟೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 700 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ.

ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಕಾಸರಗೋಡು ಯೋಧ ಸೇರಿ 5 ಮಂದಿ ಸಾವು
ಅರುಣಾಚಲ ಪ್ರದೇಶದ ಪರ್ವತ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಪತನಗೊಂಡಿದ್ದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಕಾಸರಗೋಡು ಮೂಲದ ಯೋಧ ಸೇರಿದತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಇಬ್ಬರ ಸಾವು, ಮುಂದುವರಿದ ಕಾರ್ಯಾಚರಣೆ
ಅರುಣಾಚಲ ಪ್ರದೇಶದ ಪರ್ವತ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಶೋಧ ಕಾರ್ಯಾಚರಣೆ ತೀವ್ರ
ಅರುಣಾಚಲ ಪ್ರದೇಶದ ಪರ್ವತ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ, ಪೈಲಟ್ ದುರ್ಮರಣ
ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಕ್ಕೀಡಾಗಿ ಓರ್ವ ಪೈಲಟ್ ದುರ್ಮರಣ ಹೊಂದಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ಇಂದು ನಡೆದಿದೆ.

