Arunachal Pradesh

57 ವರ್ಷಗಳ ನಂತರ ಮೊದಲ ಎಲ್‌ಪಿಜಿ ಸಿಲಿಂಡರ್ ಪಡೆದ ಅರುಣಾಚಲ ಪ್ರದೇಶದ ಗ್ರಾಮ, ಮನೆಮಾಡಿದ ಸಂಭ್ರಮ
ಭಾರತದಲ್ಲಿ ಮೊದಲ ಬಾರಿಗೆ ಎಲ್‌ಪಿಜಿ ಸಂಪರ್ಕ ಕಲ್ಪಿಸಿದ್ದು 1965ರ ಅಕ್ಟೋಬರ್ 22ರಂದು. ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನ ಇಂಡೇನ್ ಕೋಲ್ಕೊತಾದಲ್ಲಿ ಮನೆಗಳಿಗೆ ಅಡುಗೆ ಅನಿಲ ಸಂಪರ್ಕ ಒದಗಿಸಿತು. ಅದಾದ 57 ವರ್ಷಗಳ ನಂತರ ಮ್ಯಾನ್ಮಾರ್ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ವಿಜಯನಗರ ವೃತ್ತಕ್ಕೆ ಅಡುಗೆ ಅನಿಲ ಸಂಪರ್ಕವನ್ನು ಒದಗಿಸಲಾಗಿದೆ.

ಚಂಡೀಗಢ ಖಾಸಗಿ ವಿಡಿಯೋ ವೈರಲ್ ಪ್ರಕರಣ: ಸೇನಾ ಸಿಬ್ಬಂದಿ ಬಂಧನ
ಪಂಜಾಬ್‌ನ ಚಂಡೀಗಢ ವಿಶ್ವವಿದ್ಯಾಲಯದ ಹುಡುಗಿಯರ ಪೋರ್ನ್ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇನಾ ಸಿಬ್ಬಂದಿಯನ್ನು ಬಂಧಿಸಿರುವುದಾಗಿ ಪಂಜಾಬ್ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಅರುಣಾಚಾಲ ಪ್ರದೇಶ: ನಾಪತ್ತೆಯಾಗಿದ್ದ ಐವರು ಕಾರ್ಮಿಕರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
ರಸ್ತೆ ನಿರ್ಮಾಣ ಸ್ಥಳದಿಂದ ನಾಪತ್ತೆಯಾಗಿದ್ದ 19 ಕಾರ್ಮಿಕರ ಪೈಕಿ ಐವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ದಟ್ಟವಾದ ಅರಣ್ಯ ಪ್ರದೇಶವೊಂದರಲ್ಲಿ ಪತ್ತೆಯಾಗಿದೆ ಎಂದು ಕುರಾಂಗ್ ಕುಮೆ ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

'ಹೆಸರಿನೊಳೇನಿದೆ, ಹೆಸರು ಬದಲಿನಿಂದ ಪರಿಸ್ಥಿತಿ ಬದಲಾಗುತ್ತದೆಯೇ?': ಅರುಣಾಚಲ ಪ್ರದೇಶದಲ್ಲಿ ಚೀನಾ ಕ್ರಮಕ್ಕೆ ಭಾರತ ಟೀಕೆ
ಅರುಣಾಚಲ ಪ್ರದೇಶದಲ್ಲಿನ ಸ್ಥಳಗಳ ಹೆಸರುಗಳನ್ನು ಬದಲಾಯಿಸಿದರೆ ಅಲ್ಲಿನ ಪರಿಸ್ಥಿತಿ ಬದಲಾಗುವುದಿಲ್ಲ, ಅರುಣಾಚಲ ಪ್ರದೇಶ ಯಾವಾಗಲೂ ಭಾರತದ ಭಾಗವಾಗಿಯೇ ಇರುತ್ತದೆ ಎಂದು ಭಾರತ ಪುನರುಚ್ಛರಿಸಿದೆ.

ಅರುಣಾಚಲ ಪ್ರದೇಶದಲ್ಲಿ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್ ಪತನ, ಪೈಲಟ್‌ಗಳು ಸುರಕ್ಷಿತ
ಅರುಣಾಚಲ ಪ್ರದೇಶದಲ್ಲಿ ಭಾರತೀಯ ವಾಯುಪಡೆಗೆ ಸೇರಿದ ಎಂಐ-17 ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಹೆಲಿಕಾಪ್ಟರ್ ನಲ್ಲಿದ್ದ ಪೈಲಟ್ ಗಳು ಹಾಗೂ ಮೂವರು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಚೀನಾ ಸೇನೆಯ ದಾಳಿಗೆ ಸಜ್ಜು: ಭಾರತೀಯ ಯೋಧರು ಗಡಿ ಬಳಿ ಯಾವ ರೀತಿ ತರಬೇತಿ ಪಡೆಯುತ್ತಿದ್ದಾರೆ ವಿಡಿಯೊ ನೋಡಿ!
ಭಾರತ ಮತ್ತು ಚೀನಾ ಗಡಿ ನಡುವೆ ಉದ್ವಿಗ್ನತೆ ಮತ್ತೆ ತಲೆದೋರುವ ಲಕ್ಷಣ ಕಾಣುತ್ತಿದೆ, ಎರಡೂ ದೇಶಗಳ ನಡುವೆ ಮಾತುಕತೆ ನಡೆಯುತ್ತಿದ್ದರೂ ಕೂಡಾ ಪರಿಸ್ಥಿತಿ ಮಾತ್ರ ಬೂದಿ ಮುಚ್ಚಿದ ಕೆಂಡದಂತಿದೆ. ಹೀಗಾಗಿ ಭಾರತ ಈಗ ಚೀನಾದ ಗಡಿಯಲ್ಲಿ ಭಾರತದ ಬ್ರಹ್ಮಾಸ್ತ್ರ ಎಂದೇ ಕರೆಯಲ್ಪಡುವ ಬೋಫೋರ್ಸ್ ಗನ್‌ಗಳನ್ನ ನಿಯೋಜಿಸಿದೆ.

ಅರುಣಾಚಲ ಪ್ರದೇಶ ವಲಯದ ಗಡಿ ವಾಸ್ತವ ರೇಖೆಯುದ್ದಕ್ಕೂ ಕಣ್ಗಾವಲು ಬಿಗಿಗೊಳಿಸಿದ ಭಾರತ: ದಿನಪೂರ್ತಿ ಕಟ್ಟೆಚ್ಚರ
ಚೀನಾ ದೇಶದ ಸೇನೆಯ ಯಾವುದೇ ರೀತಿಯ ದುಷ್ಕೃತ್ಯವನ್ನು ಎದುರಿಸಲು ಒಟ್ಟಾರೆ ಸೇನಾ ಸನ್ನದ್ಧತೆಯನ್ನು ಬಲಪಡಿಸುವ ವಿಶಾಲ ಕಾರ್ಯತಂತ್ರದ ಭಾಗವಾಗಿ ರಿಮೋಟ್ ಪೈಲಟ್ ವಿಮಾನ ಮತ್ತು ಇತರ ಸ್ವತ್ತುಗಳ ಸಮೂಹವನ್ನು ಬಳಸುವುದು ಸೇರಿದಂತೆ ಅರುಣಾಚಲ ಪ್ರದೇಶ ವಲಯದ ಗಡಿ ವಾಸ್ತವ ರೇಖೆ(ಎಲ್ ಎಸಿ)ಬಳಿ ಭಾರತ ಹಗಲು-ರಾತ್ರಿ ಕಣ್ಗಾವಲನ್ನು ಹೆಚ್ಚಿಸಿದೆ ಎಂದು ಅಲ್ಲಿನ ಬೆಳವಣಿಗೆಗಳ ಬಗ್ಗೆ

ನಮ್ಮ ನಾಯಕರು ವಾಡಿಕೆಯಂತೆ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುತ್ತಾರೆ: ಚೀನಾಗೆ ಭಾರತ ತಿರುಗೇಟು
ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇತ್ತೀಚೆಗೆ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿತ್ತು. ಇದಕ್ಕೆ ತೀಕ್ಷಣವಾಗಿಯೇ ಪ್ರತಿಕ್ರಿಯಿಸಿರುವ ಭಾರತ, ನಮ್ಮ ನಮ್ಮ ನಾಯಕರು ಇತರೆ ರಾಜ್ಯಗಳಿಗೆ ಭೇಟಿ...

ಅರುಣಾಚಲ ಪ್ರದೇಶ: ಗೃಹಿಣಿಯರು ಸ್ವಾವಲಂಬಿಯಾಗಲು 'ಉಪ್ಪಿನಕಾಯಿ ರಾಣಿ' ನೆರವು!
ಯೇಡ್ ಡುಜೋಮ್, ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರದಲ್ಲಿ ಮಹತ್ವಾಕಾಂಕ್ಷೆಯ ಉಪ್ಪಿನಕಾಯಿ ಉದ್ಯಮ ಆರಂಭಿಸಿದಾಗ ಅಷ್ಟಾಗಿ ಯಾರ ಗಮನ ಸೆಳೆದಿರಲಿಲ್ಲ. ಆದರೆ, ತನ್ನ ದೃಢ ನಿರ್ಧಾರದಿಂದ ಅದರಲ್ಲಿ ಯಶಸ್ಸು ಸಾಧಿಸಿದ್ದಾರೆ.

