Arunachal

ಅರುಣಾಚಲದ ಸ್ಥಳಗಳ ಮರುನಾಮಕರಣಕ್ಕೆ ಭಾರತ ವಿರೋಧ; ನಮ್ಮ 'ಸಾರ್ವಭೌಮತ್ವ' ಎಂದ ಚೀನಾ
ಅರುಣಾಚಲ ಪ್ರದೇಶದ ಸ್ಥಳಗಳನ್ನು ಮರುನಾಮಕರಣ ಮಾಡುವ ಚೀನಾದ ಪ್ರಯತ್ನವನ್ನು ಭಾರತ ವಿರೋಧಿಸಿದ ನಂತರ, ಮಂಗಳವಾರ ಈ ಪ್ರದೇಶ ತನ್ನ "ಸಾರ್ವಭೌಮತ್ವ" ಎಂದು ಬೀಜಿಂಗ್ ಹೇಳಿಕೊಂಡಿದೆ.

ಅರುಣಾಚಲ ಹುಲಿ ಸಂರಕ್ಷಿತ ಅರಣ್ಯದೊಳಗೆ ಮರ ಕಳ್ಳಸಾಗಣೆದಾರರಿಂದ ರಸ್ತೆ ನಿರ್ಮಾಣ!
2023ರ ಮೊದಲ ಎರಡು ತಿಂಗಳಲ್ಲಿ 30 ಹುಲಿಗಳು ಸಾವನ್ನಪ್ಪಿದ ನಂತರ ಭಾರತ ಹುಲಿ ಸಂರಕ್ಷಣೆಯತ್ತ ಗಮನಹರಿಸುತ್ತಿರುವಾಗಲೇ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮರ ಕಳ್ಳಸಾಗಣೆದಾರರು ದೊಡ್ಡ ಸವಾಲಾಗಿ ಪರಿಣಮಿಸಿದ್ದಾರೆ.

ಅರುಣಾಚಲದಲ್ಲಿ ಹೆಲಿಕಾಪ್ಟರ್ ಪತನ: 5ನೇ ಸೇನಾ ಸಿಬ್ಬಂದಿಯ ಮೃತದೇಹ ಪತ್ತೆ
ಅರುಣಾಚಲ ಪ್ರದೇಶದ ಪರ್ವತ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಪತನಗೊಂಡಿದ್ದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ನಾಪತ್ತೆಯಾಗಿದ್ದ ಮತ್ತೊಬ್ಬ ಸಿಬ್ಬಂದಿಯ ಮೃತದೇಹ ಶನಿವಾರ ಪತ್ತೆಯಾಗಿದ್ದು, ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ...

ಅರುಣಾಚಲ ಪ್ರದೇಶ: ಅಸ್ಸಾಂ ರೈಫಲ್ಸ್ ವಾಹನದ ಮೇಲೆ ಭಯೋತ್ಪಾದಕರ ದಾಳಿ; ಯೋಧ ಸಾವು!
ಅರುಣಾಚಲ ಪ್ರದೇಶದ ಚಂಗ್ಲಾಂಘ್ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿರುವ ದಾಳಿಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಭದ್ರತಾ ಪಡೆಗಳಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶ
ಅರುಣಾಚಲ ಪ್ರದೇಶದ ಚಾಂಗ್ಲಾಂಗ್ ಜಿಲ್ಲೆಯ ಮಿಯಾವೊ ಬಮ್ ರಕ್ಷಿತಾರಣ್ಯದಲ್ಲಿ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ ಎಂದು ರಕ್ಷಣಾ ವಕ್ತಾರರು ಗುರುವಾರ ತಿಳಿಸಿದ್ದಾರೆ.

ಕೊರೋನಾವೈರಸ್: ಅರುಣಾಚಲ ಪ್ರದೇಶಕ್ಕೆ ವಿದೇಶಿಗರ ಪ್ರವೇಶ ನಿರ್ಬಂಧ
ಕೊರೋನಾವೈರಸ್ ಹಿನ್ನೆಲೆಯಲ್ಲಿ ವಿದೇಶಿಗರಿಗೆ ಕೊಡುವ ರಕ್ಷಿತ ಪ್ರದೇಶ ಅನುಮತಿಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಅರುಣಾಚಾಲ ಪ್ರದೇಶ ಸರ್ಕಾರ ನಿರ್ಧರಿಸಿದೆ

ಅರುಣಾಚಲದಲ್ಲಿ ಉಗ್ರರ ಅಟ್ಟಹಾಸ: ಶಾಸಕ ತಿರೋಂಗ್ ಅಬೊ, ಅವರ ಪುತ್ರ ಸೇರಿ 11 ಮಂದಿ ಸಾವು
ಅರುಣಾಚಲ ಪ್ರದೇಶದಲ್ಲಿ ಮಂಗಳವಾರ ಉಗ್ರರು ಅಟ್ಟಹಾಸ ಮೆರೆದಿದ್ದು, ಶಂಕಿತ ಉಗ್ರ ದಾಳಿಯಲ್ಲಿ ಎನ್ಎನ್‌ಪಿ ಶಾಸಕ ತಿರೋಂಗ್ ಅಬೊ...

ಮತದಾನಕ್ಕೆ ಅನುವು ಮಾಡಿಕೊಡಲು 13,583 ಅಡಿ ಎತ್ತರದ ಪ್ರದೇಶಕ್ಕೆ ನಡೆದು ತಲುಪಿದ ಅಧಿಕಾರಿಗಳು!
ಚುನಾವಣಾ ಅಧಿಕಾರಿಗಳು ಸಂಕಷ್ಟಗಳ ನಡುವೆಯೂ ಚುನಾವಣಾ ಅಧಿಕಾರಿಗಳು ಅರುಣಾಚಲ ಪ್ರದೇಶದಲ್ಲಿ 13,583 ಅಡಿ ಎತ್ತರದ ಪ್ರದೇಶಕ್ಕೆ ನಡೆದು ಹೋಗಿದ್ದಾರೆ.

ಮೋದಿ ಅರುಣಾಚಲ ಭೇಟಿಗೆ ಚೀನಾ ಆಕ್ಷೇಪ: ಭಾರತದಿಂದ ತೀಕ್ಷ್ಣ ಪ್ರತಿಕ್ರಿಯೆ
ಪ್ರಧಾನಿ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶದಕ್ಕೆ ಭೇಟಿ ನೀಡಿರುವುದನ್ನು ಖಂಡಿಸಿರುವ ಚೀನಾಗೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು,...

