Arunachala Pradesh

ಚೀನಾಗೆ ತಿರುಗೇಟು: ಅರುಣಾಚಲ ಪ್ರದೇಶದ 27 ಸ್ಥಳಗಳಿಗೆ ಅಧಿಕೃತ ಹೆಸರು ಘೋಷಿಸಿದ ಭಾರತ!
ಭಾರತ ಸರ್ಕಾರವು ಅರುಣಾಚಲ ಪ್ರದೇಶದ ಬಗ್ಗೆ ಒಂದು ಪ್ರಮುಖ ಹೆಜ್ಜೆಯನ್ನಿಟ್ಟಿದೆ. ಈ ಉಪಕ್ರಮದಡಿಯಲ್ಲಿ, ಭಾರತದ ಅಧಿಕೃತ ನಕ್ಷೆಯಲ್ಲಿ 27 ಸ್ಥಳಗಳನ್ನು ಗುರುತಿಸಲಾಗಿದ್ದು ಅಧಿಕೃತ ಸರ್ವೇ ಆಫ್ ಇಂಡಿಯಾ ನಕ್ಷೆಯಲ್ಲಿ ಸೇರಿಸಲಾಗಿದೆ.

ಆರೇಳು ವರ್ಷದ 7 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಠಾಣೆಯಿಂದ ಹೊರಗೆಳೆದು 17 ವರ್ಷದ ಬಾಲಕನ ಬರ್ಬರ ಹತ್ಯೆ!
ಈ ಘಟನೆ ಲೋವರ್ ದಿಬಾಂಗ್ ಕಣಿವೆ ಜಿಲ್ಲೆಯ ರೋಯಿಂಗ್‌ನಲ್ಲಿ ನಡೆದಿದೆ.

ಅರುಣಾಚಲ ಪ್ರದೇಶ: 18 BRO ಯೋಜನೆಗಳನ್ನು ಉದ್ಘಾಟಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಇವುಗಳಲ್ಲಿ ಮೂರು ಪ್ರಮುಖ ರಸ್ತೆಗಳು, 14 ಸೇತುವೆಗಳು ಮತ್ತು ಬ್ರಹ್ಮಾಂಕ್, ವರ್ತಕ್ ಮತ್ತು ಉದಯಕ್ ಯೋಜನೆಗಳ ಅಡಿಯಲ್ಲಿ ಕಾರ್ಯಗತಗೊಳಿಸಲಾದ ಹೆಲಿಪ್ಯಾಡ್ ಸೇರಿದಂತೆ 18 ಯೋಜನೆಗಳು ಅರುಣಾಚಲ ಪ್ರದೇಶದಲ್ಲಿವೆ.

36 ವರ್ಷಗಳ ನಂತರ, ಅರುಣಾಚಲದ ಎರಡನೇ ಮಹಿಳಾ ಮಂತ್ರಿಯಾಗಿ ದಸಾಂಗ್ಲು ಪುಲ್ ಪ್ರಮಾಣ
36 ವರ್ಷಗಳ ಕಾಯುವಿಕೆಯ ನಂತರ, ಅರುಣಾಚಲ ಪ್ರದೇಶದ ಎರಡನೇ ಮಹಿಳಾ ಮಂತ್ರಿಯಾಗಿ ದಸಾಂಗ್ಲು ಪುಲ್ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.

ಅರುಣಾಚಲದ ಮೇಲೆ ಚೀನಾದ ಹಕ್ಕು ಅಸಂಬದ್ಧ; ಭಾರತ ಖಂಡಿಸುತ್ತದೆ, ಅದು ನಮ್ಮ ಅವಿಭಾಜ್ಯ ಅಂಗ: MEA
ರುಣಾಚಲ ಪ್ರದೇಶದ ಮೇಲೆ ಚೀನಾದ ಅಸಂಬದ್ಧ ಹಕ್ಕನ್ನು ಭಾರತ ಖಂಡಿಸುತ್ತದೆ. ಅದು ಯಾವಾಗಲೂ ಭಾರತದ ಅವಿಭಾಜ್ಯ ಅಂಗ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಅರುಣಾಚಲ ಪ್ರದೇಶದಲ್ಲಿ ಜಿ-20 ಆಯೋಜನೆಗೆ ಚೀನಾ ಆಕ್ಷೇಪ: ಸಂದರ್ಶನದಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು ಅಂದರೆ...
ಕಾಶ್ಮೀರ ಹಾಗೂ ಅರುಣಾಚಲ ಪ್ರದೇಶದಲ್ಲಿ ಜಿ-20 ಸಭೆಗಳನ್ನು ಆಯೋಜನೆ ಮಾಡಿರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ.

ಅರುಣಾಚಲ ಪ್ರದೇಶದಲ್ಲಿ ಇಬ್ಬರು ಯುವಕರ ನಾಪತ್ತೆ; ಚೀನಾದಿಂದ ಅಪಹರಣ ಶಂಕೆ
ಅರುಣಾಚಲ ಪ್ರದೇಶದಲ್ಲಿ ಇಬ್ಬರು ಯುವಕರು ಆ.24 ರಿಂದ ಭಾರತ-ಚೀನಾ ಗಡಿಯ ಪ್ರದೇಶದಿಂದ ನಾಪತ್ತೆಯಾಗಿದ್ದು ಚೀನಾದಿಂದ ಅಪಹರಣಕ್ಕೆ ಒಳಗಾಗಿರುವ ಶಂಕೆ ವ್ಯಕ್ತವಾಗಿದೆ.

ತವಾಂಗ್ ನಲ್ಲಿ ಚೀನಾ-ಭಾರತ ಸೇನಾ ಪಡೆಗಳ ನಡುವೆ ಘರ್ಷಣೆ
ಲಡಾಖ್ ಘರ್ಷಣೆಯ ನಂತರ ಅರುಣಾಚಲ ಪ್ರದೇಶದಲ್ಲಿ ಚೀನಾ ಕ್ಯಾತೆ ತೆಗೆದಿದ್ದು, ಈ ಭಾಗದ ತವಾಂಗ್ ನ ಯಾಂಗ್ಸೆಯಲ್ಲಿ ಭಾರತ-ಚೀನಾ ಸೇನಾಪಡೆಗಳ ನಡುವೆ ಘರ್ಷಣೆ ಉಂಟಾಗಿದ್ದು ಈಗ ಬಹಿರಂಗಗೊಂಡಿದೆ.

ವಾಯುಪಡೆ ವಿಮಾನ ಪತನ ಪ್ರದೇಶದಿಂದ ಆರು ಮೃತದೇಹಗಳು,ಏಳು ಕಳೇಬರ ವಶ
ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯಲ್ಲಿ ಜೂನ್ 3 ರಂದು ನಡೆದಿದ್ದ ವಾಯುಪಡೆಯ ಎಎನ್-32 ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ಭಾರತೀಯ ವಾಯುಪಡೆಯ ಏಳು ಯೋಧರ ಕಳೇಬರ ಹಾಗೂ ಆರು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.

