ರಾಜ್ಯಶೈಕ್ಷಣಿಕ ಸಂಸ್ಥೆಗಳ ಪ್ರಜಾಪ್ರಭುತ್ವವನ್ನು ಸರ್ಕಾರ ಹೈಜಾಕ್ ಮಾಡುವಂತಿಲ್ಲ: ಅರುಂಧತಿ ನಾಗ್
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಸೋಮವಾರ ನಗರದ ವಿವಿಧ ಸಂಘಟನೆಗಳು, ಕಾರ್ಯಕರ್ತರು ಪುರಭವನ, ಆನಂದ್ ರಾವ್ ವೃತ್ತ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.