ರಾಜಕೀಯಬಿಎಲ್ ಸಂತೋಷ್ ಭೇಟಿಯಾದ ಅರುಣ್ ಕುಮಾರ್ ಪುತ್ತಿಲ: ರಾಜಕೀಯ ವಲಯದಲ್ಲಿ ಕುತೂಹಲ
ಪುತ್ತೂರಿನ ಹಿಂದೂ ಪರ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಶನಿವಾರ ಭೇಟಿ ಮಾಡಿದ್ದು, ಇಬ್ಬರ ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲವನ್ನು ಸೃಷ್ಟಿಸಿದೆ.