Arvind Bellad

Watch | ಹುಬ್ಬಳ್ಳಿ: ಪುಷ್ಕರಣಿಗಾಗಿ ಹೋರಾಟ; ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆದ ಖಾಕಿ

Watch | ರಾಜ್ಯದಲ್ಲಿ ಕೊತ್ವಾಲ್ ಶಿಷ್ಯರ ಸರ್ಕಾರ ನಡೆಯುತ್ತಿದೆ: ಬಿಜೆಪಿ ಟೀಕೆ

ಸಿದ್ದರಾಮಯ್ಯ ಅಹಿಂದ ನಾಯಕ ಅಲ್ಲ; ಕೇವಲ ಕುರುಬರ ನಾಯಕ ಅಷ್ಟೇ: ಅರವಿಂದ ಬೆಲ್ಲದ
ಓಬಿಸಿಯಲ್ಲಿ ಈಡಿಗ, ಮಡಿವಾಳ, ಸವಿತಾ ಸಮಾಜ, ಮರಾಠ, ಕಂಬಾರ, ಕುಂಬಾರರು, ವಿಶ್ವಕರ್ಮ ಸೇರಿದಂತೆ ಬಹಳಷ್ಟು ಸಮುದಾಯ ಇದೆ. ಆ ಸಮಾಜಗಳು ನಮ್ಮ ನಾಯಕ ಸಿದ್ದರಾಮಯ್ಯ ಎಂದು ಎಲ್ಲಿ ಒಪ್ಪಿಕೊಂಡಿದ್ದಾರೆ?

ಪಂಚಮಸಾಲಿ ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನದ ಯತ್ನ ನಡೆದಿದೆ: ಅರವಿಂದ್ ಬೆಲ್ಲದ್ ಗಂಭೀರ ಆರೋಪ
ಮಠದ ಹೊರಗಡೆ ಇಬ್ಬರು ಮುಸ್ಲಿಂ ಸಮಾಜದ ಹುಡುಗರು ಇದ್ದಾರೆ. ಆ ಇಬ್ಬರು ಮಠಕ್ಕೆ ಯಾರು ಬರ್ತಾರೆ ಯಾರು ಹೋಗುತ್ತಾರೆಂಬ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

ಶಿಗ್ಗಾಂವಿಯಲ್ಲಿ ಭರತ್ ಪರ ಜನರ ಒಲವು; ಚನ್ನಪಟ್ಟಣದಲ್ಲಿ ಸಿಪಿವೈಗೆ ಟಿಕೆಟ್ ನೀಡಲಿ: ಅರವಿಂದ್ ಬೆಲ್ಲದ್
ಚಿವರಾಗಿ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದರಿಂದ ಜನರು ಭರತ್ ಪರ ಒಲವು ತೋರುತ್ತಿದ್ದಾರೆ ಎಂಬುದು ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನನ್ನ ಗಮನಕ್ಕೆ ಬಂದಿದೆ.

ಸಿದ್ದರಾಮಯ್ಯ ವಿರುದ್ಧ ಹೇಳಿಕೆಗೆ ಕ್ಷಮೆಯಾಚಿಸಿದ ಅರವಿಂದ್ ಬೆಲ್ಲದ್; ಬಿಜೆಪಿ ಶಾಸಕನ ಕ್ಷಮಾಪಣೆ ಪತ್ರಕ್ಕೆ ಸಿಎಂ ಶ್ಲಾಘನೆ
ಸಿದ್ದರಾಮಯ್ಯ ಅವರ ‘ಅಪ್ಪನ ಮನೆ ಆಸ್ತಿನಾ’ ಎಂಬ ಪದ ಪ್ರಯೋಗ ಮಾಡಿದ ಕಾರಣಕ್ಕಾಗಿ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಕ್ಷಮೆಯಾಚಿಸಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಕೊನೆಗೂ ಸಿಕ್ಕಿಬಿದ್ದ ಖಾನ್‌ಗ್ರೆಸ್ ಬ್ರದರ್ಸ್!
ಸಮೃದ್ಧ ಕರ್ನಾಟಕವನ್ನು ಭಯೋತ್ಪಾದನಾ ತಾಣವಾಗಿ ಪರಿವರ್ತಿಸಲು ಹೊರಟ ಸಿದ್ದರಾಮಯ್ಯ ಸರ್ಕಾರಕ್ಕೆ ಮುರ್ದಾಬಾದ್! ಎಂದು ಅರವಿಂದ್ ಬೆಲ್ಲದ್ ಹೇಳಿದ್ದಾರೆ.

ವಿವಿಧ ಜಾತಿಯ ನಿಗಮಗಳ ಅನುದಾನ ಕಡಿತಗೊಳಿಸಿ ಸಿದ್ದರಾಮಯ್ಯ ಅಲ್ಪಸಂಖ್ಯಾತರಿಗೆ ಹಂಚಿಕೆ: ಅರವಿಂದ್ ಬೆಲ್ಲದ್
ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಜಾತಿಯ ನಿಗಮಗಳಿಗೆ ಹಣ ಕಡಿತಗೊಳಿಸಿ ಅಲ್ಪಸಂಖ್ಯಾತರಿಗೆ ಹಂಚಿಕೆ ಮಾಡಿದ್ದಾರೆ.

ಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕನಾಗಿ ಅರವಿಂದ್ ಬೆಲ್ಲದ್ ನೇಮಕ!
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದಲ್ಲಿ ಎರಡನೇ ಹಂತದ ಅಧಿಕಾರ ಹಂಚಿಕೆ ಮಾಡಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

