ದೇಶಇಡೀ ವ್ಯವಸ್ಥೆ ದೆಹಲಿ ಸಿಎಂಗೆ ಜಾಮೀನು ಸಿಗದಂತೆ ನೋಡಿಕೊಳ್ಳುತ್ತಿದೆ, ಇದು ಸರ್ವಾಧಿಕಾರ: ಸುನಿತಾ ಕೇಜ್ರಿವಾಲ್
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ನಿಂದ ಜಾಮೀನು ಸಿಗುವ ಸಾಧ್ಯತೆ ಇರುವುದರಿಂದ ಗಾಬರಿಗೊಂಡ ಬಿಜೆಪಿ ಈಗ ಸಿಬಿಐನಿಂದ "ನಕಲಿ ಪ್ರಕರಣ"ದಲ್ಲಿ ಅವರನ್ನು ಬಂಧಿಸಿದೆ.