Arvind Kejriwal

10 ಲಕ್ಷ ರೂ ಸೂಟ್ ಧರಿಸುವವರು ಶೀಶ್ ಮಹಲ್ ಬಗ್ಗೆ ಮಾತನಾಡುತ್ತಾರೆ: ಮೋದಿಗೆ ಕೇಜ್ರಿವಾಲ್ ತಿರುಗೇಟು
ನಾನು ವೈಯಕ್ತಿಕ ಆರೋಪಗಳನ್ನು ಮಾಡಲು ಬಯಸುವುದಿಲ್ಲ ಮತ್ತು ನಿಂದನೆಯ ರಾಜಕೀಯ ಮಾಡುವುದಿಲ್ಲ ಎಂದು ಕೇಜ್ರಿವಾಲ್ ಸ್ಪಷ್ಟಪಡಿಸಿದರು.

ಲೂಟಿ ಮಾಡಿದ್ದಕ್ಕೆ ದೆಹಲಿ ಜನರಲ್ಲಿ ಕ್ಷಮೆಯಾಚಿಸಿ: ಕೇಜ್ರಿವಾಲ್ ಗೆ ಬಿಜೆಪಿ ತಿರುಗೇಟು
ಪತ್ರದಲ್ಲಿ, ಕೇಜ್ರಿವಾಲ್ ಅವರು ಬಿಜೆಪಿಯ ನಡವಳಿಕೆ ಮತ್ತು ಪ್ರಜಾಪ್ರಭುತ್ವದ ಮೇಲೆ ಅದರ ಪ್ರಭಾವಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಆರ್ ಎಸ್ಎಸ್ ನಿಂದ ಸ್ಪಷ್ಟೀಕರಣ ಕೋರಿದ್ದಾರೆ.

ಬಿಜೆಪಿಯ ತಪ್ಪುಗಳನ್ನು RSS ಬೆಂಬಲಿಸುತ್ತದೆಯೇ?: ಮೋಹನ್ ಭಾಗವತ್‌ಗೆ ಅರವಿಂದ ಕೇಜ್ರಿವಾಲ್ ಪ್ರಶ್ನೆ
ದೆಹಲಿಯಲ್ಲಿ ತಂಗಿರುವ ಅಕ್ರಮ ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿಗಳಿಗೆ ದಾಖಲೆಗಳು ಮತ್ತು ಹಣವನ್ನು ಚುನಾವಣೆಯಲ್ಲಿ ಮತಬ್ಯಾಂಕ್ ಆಗಿ ಬಳಸಲು ಸಹಾಯ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಇದು ಅರವಿಂದ್ ಕೇಜ್ರಿವಾಲ್ ಬಳಸುತ್ತಿದ್ದ ಚಿನ್ನ ಲೇಪಿತ ಕಮೋಡ್?
‘ಇದು ಚಿನ್ನ ಲೇಪಿತ ಶೌಚಾಲಯ, ಮುಖ್ಯಮಂತ್ರಿಗಳು ತಮ್ಮ ಮನೆಯಲ್ಲಿ ಇಂತಹ 12 ಶೌಚಾಲಯಗಳನ್ನು ಅಳವಡಿಸಿದ್ದರು.

ಕೇಜ್ರಿವಾಲ್ ನಿಮ್ಮನ್ನು ತಾತ್ಕಾಲಿಕ ಸಿಎಂ ಎಂದು ಕರೆದಿರುವುದು ಆಕ್ಷೇಪಾರ್ಹ: ಅತಿಶಿಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅತಿಶಿಯನ್ನು ತಾತ್ಕಾಲಿಕ ಮುಖ್ಯಮಂತ್ರಿ ಎಂದು ಕರೆದಿದ್ದಕ್ಕೆ ಸಕ್ಸೇನಾ ಅವರು ದೆಹಲಿ ಮುಖ್ಯಮಂತ್ರಿ ಅತಿಶಿ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಅರ್ಚಕರು, ಗ್ರಂಥಿಗಳಿಗೆ ತಿಂಗಳಿಗೆ ₹ 18,000: ಅರವಿಂದ ಕೇಜ್ರಿವಾಲ್
ಮುಂದಿನ ವರ್ಷ ಫೆಬ್ರುವರಿಯಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಸತತ ನಾಲ್ಕನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಎಎಪಿ ಪ್ರಯತ್ನ ನಡೆಸುತ್ತಿದೆ. ಹಲವು ವಿಶೇಷ ಯೋಜನೆಗಳನ್ನು ಘೋಷಿಸುತ್ತಿದೆ.

ದೆಹಲಿಯಲ್ಲಿ 'ಗೃಹಲಕ್ಷ್ಮೀ ಯೋಜನೆ' ವಿವಾದ: ತನಿಖೆಗೆ ಎಲ್‌ಜಿ ಆದೇಶ, ಪೊಲೀಸ್ ಕಮಿಷನರ್‌ಗೆ ದೂರು ರವಾನೆ!
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರು ದೆಹಲಿಯ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಆಯುಕ್ತರಿಗೆ ಮೂರು ಪ್ರತ್ಯೇಕ ಟಿಪ್ಪಣಿಗಳನ್ನು ಕಳುಹಿಸಿದ್ದಾರೆ.

'ಶೀಘ್ರದಲ್ಲೇ ಸಿಎಂ ಅತಿಶಿ ಬಂಧನವಾಗುವ ಸಾಧ್ಯತೆಯಿದೆ': ಅರವಿಂದ ಕೇಜ್ರಿವಾಲ್ ಹೊಸ ಬಾಂಬ್
ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವಿನಿಯಂತಹ ಕಲ್ಯಾಣ ಯೋಜನೆಗಳನ್ನು ಎಎಪಿ ಸರ್ಕಾರ ಘೋಷಿಸಿರುವುದು ಕೆಲವರಿಗೆ ಗಲಿಬಿಲಿ ಉಂಟುಮಾಡಿದೆ.

ದೆಹಲಿ ಚುನಾವಣೆ: ಮಹಿಳೆಯರು, ಹಿರಿಯ ನಾಗರಿಕರಿಗೆ ಅರವಿಂದ ಕೇಜ್ರಿವಾಲ್ ಸಿಹಿ ಸುದ್ದಿ
ದೆಹಲಿಯ ಮಹಿಳೆಯರಿಗೆ ಮಾಸಿಕ 1,000 ರೂ.ಗಳ ನೆರವು ನೀಡುವ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಗೆ ನೋಂದಣಿ ಪ್ರಕ್ರಿಯೆ ನಾಳೆಯಿಂದ ಪ್ರಾರಂಭವಾಗಲಿದೆ ಎಂದು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ.

