Arvind Kejriwal

ದೆಹಲಿಗೆ ಹೊಸ ಸಿಎಂ ಆಯ್ಕೆ: ಆಪ್ ನ ಪ್ರತಿ ಪಿಎಸಿ ಸದಸ್ಯರ ಜೊತೆ ಕೇಜ್ರಿವಾಲ್ ಪ್ರತ್ಯೇಕ ಸಭೆ
ಸಭೆಯ ಸಮಯದಲ್ಲಿ, ಕೇಜ್ರಿವಾಲ್ ತಮ್ಮ ಬದಲಿ ನಾಯಕನ ಆಯ್ಕೆ ಕುರಿತು ಪ್ರತಿ ನಾಯಕರಿಂದ ಒಂದೊಂದು ಪ್ರತಿಕ್ರಿಯೆಯನ್ನು ಕೇಳಿದ್ದಾರೆ.

ನಾಳೆ ಸಂಜೆ 4:30ಕ್ಕೆ ಕೇಜ್ರಿವಾಲ್ ರಿಂದ ದೆಹಲಿ ಲೆಫ್ಟಿನೆಂಟ್ ಗವರ್ನರ್ ಭೇಟಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ಸಾಧ್ಯತೆ
ನಾಳೆ ಸಂಜೆ 4:30ಕ್ಕೆ ತಮ್ಮನ್ನು ಭೇಟಿ ಮಾಡಲು ವಿಕೆ ಸಕ್ಸೇನಾ ಅವರು ಕೇಜ್ರಿವಾಲ್ ಅವರಿಗೆ ಅಪಾಯಿಂಟ್‌ಮೆಂಟ್ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಕೇಜ್ರಿವಾಲ್ ಘೋಷಣೆ
ಪ್ರಾಮಾಣಿಕವಾಗಿದ್ದರೆ ಜನರು ಮತ್ತೆ ನಡೆಯಲಿರುವ ಚುನಾವಣೆಯಲ್ಲಿ AAP ಗೆ ಮತ ಹಾಕಿ ಗೆಲ್ಲಿಸಲಿ, ಜನಾದೇಶದ ನಂತರವೇ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಕೇಜ್ರಿವಾಲ್ ಹೇಳಿದರು.

ಕೇಜ್ರಿವಾಲ್‌ಗೆ ಜಾಮೀನು; 'ಸತ್ಯಕ್ಕೆ ಸಂದ ಜಯ' ಎಂದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದು, ಇದೇ ವಿಚಾರವಾಗಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಪ್ರತಿಕ್ರಿಯೆ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಆರು ತಿಂಗಳ ನಂತರ ತಿಹಾರ್ ಜೈಲಿನಿಂದ ಹೊರಬಂದ ದೆಹಲಿ ಸಿಎಂ ಕೇಜ್ರಿವಾಲ್
ಜೈಲಿನ ಹೊರಗೆ ಕಾಯುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಪಕ್ಷದ ಹಲವು ನಾಯಕರು, ಕಾರ್ಯಕರ್ತರು ದೆಹಲಿ ಮುಖ್ಯಮಂತ್ರಿಯನ್ನು ಸ್ವಾಗತಿಸಿದರು.

'Arvind Kejriwal ಬಂಧನ ಕಾನೂನಾತ್ಮಕ, ಆದರೆ..': ಜಾಮೀನು ತೀರ್ಪು ವೇಳೆ Supreme Court ಮಹತ್ವದ ಹೇಳಿಕೆ!
ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಂತೆ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಸಿಎಂ ಕೇಜ್ರಿವಾಲ್'ಗೆ ಜಾಮೀನು ಮಂಜೂರು
6 ದಿನಗಳ ಬಳಿಕ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದು, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಈ ತೀರ್ಪು ನೀಡಿದೆ.

ಅಬಕಾರಿ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ನಿಂದ ನಾಳೆ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು
ಜಾಮೀನು ಕೋರಿ ಮತ್ತು ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಾಳೆ ತೀರ್ಪು ಪ್ರಕಟಿಸಲಿದೆ.

ಅಬಕಾರಿ ನೀತಿ ಹಗರಣ: ಕೇಜ್ರಿವಾಲ್ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಕೇಜ್ರಿವಾಲ್ ಅವರು ಜಾಮೀನು ನಿರಾಕರಣೆಯನ್ನು ಪ್ರಶ್ನಿಸಿ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದರ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.

