Arvind Kejriwal

Excise Policy Case: ಕೇಜ್ರಿವಾಲ್ ನ್ಯಾಯಾಂಗ ಬಂಧನ ಸೆ.3 ರವರೆಗೆ ವಿಸ್ತರಣೆ
ದೇಶ

Excise Policy Case: ಕೇಜ್ರಿವಾಲ್ ನ್ಯಾಯಾಂಗ ಬಂಧನ ಸೆ.3 ರವರೆಗೆ ವಿಸ್ತರಣೆ

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಮಂಗಳವಾರ ಸೆಪ್ಟೆಂಬರ್ 3 ರವರೆಗೆ ವಿಸ್ತರಿಸಿದೆ.

ಅಬಕಾರಿ ನೀತಿ ಹಗರಣ: ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ
ದೇಶ

ಅಬಕಾರಿ ನೀತಿ ಹಗರಣ: ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ

ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಒಂದು ಅರ್ಜಿಗೆ ಮಾತ್ರ ಸಿಬಿಐ ಪ್ರತಿಯಾಗಿ ಅಫಿಡವಿಟ್ ಸಲ್ಲಿಸಿದೆ. ಅದೂ ಕೂಡ ಗುರುವಾರ ರಾತ್ರಿ 8 ಗಂಟೆಗೆ ಸಲ್ಲಿಸಲಾಗಿದೆ ಎಂದು ಕೇಜ್ರಿವಾಲ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ತಿಳಿಸಿದರು.

ದೆಹಲಿ: 'ಕೇಜ್ರಿವಾಲ್ ಆಯೇಂಗೆ' ಅಭಿಯಾನ ಆರಂಭಿಸಿದ ಎಎಪಿ
ದೇಶ

ದೆಹಲಿ: 'ಕೇಜ್ರಿವಾಲ್ ಆಯೇಂಗೆ' ಅಭಿಯಾನ ಆರಂಭಿಸಿದ ಎಎಪಿ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ.

ಅರವಿಂದ್ ಕೇಜ್ರಿವಾಲ್ ಆಧುನಿಕ ಸ್ವಾತಂತ್ರ್ಯ ಹೋರಾಟಗಾರ: ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್
ದೇಶ

ಅರವಿಂದ್ ಕೇಜ್ರಿವಾಲ್ ಆಧುನಿಕ ಸ್ವಾತಂತ್ರ್ಯ ಹೋರಾಟಗಾರ: ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್

78 ನೇ ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳು. ಈ ಸ್ವಾತಂತ್ರ್ಯವನ್ನು ಪಡೆಯುವುದಕ್ಕೆ ಹಲವು ತ್ಯಾಗ, ಬಲಿದಾನಗಳಾಗಿವೆ. ಈ ತ್ಯಾಗ ಮಾಡಿದವರಿಗೆ ನಮನಗಳು. ದೇಶದ ಗಡಿ ಕಾಯುವ ಯೋಧರಿಗೆ ನಮಿಸುತ್ತೇನೆ ಎಂದು ದೆಹಲಿ ಸಾರಿಗೆ ಸಚಿವರು ಹೇಳಿದ್ದಾರೆ.

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ತೀವ್ರ ಹಿನ್ನಡೆ; ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಕಾರ
ದೇಶ

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ತೀವ್ರ ಹಿನ್ನಡೆ; ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಕಾರ

ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಕೇಜ್ರಿವಾಲ್ ಅವರಿಗೆ ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಮನವಿ ಮಾಡಿದರು.

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಕೆ ಕವಿತಾ ನ್ಯಾಯಾಂಗ ಬಂಧನ ಸೆಪ್ಟೆಂಬರ್ 2 ರವರೆಗೆ ವಿಸ್ತರಣೆ
ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಕೆ ಕವಿತಾ ನ್ಯಾಯಾಂಗ ಬಂಧನ ಸೆಪ್ಟೆಂಬರ್ 2 ರವರೆಗೆ ವಿಸ್ತರಣೆ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸ್ವಾತಂತ್ರ್ಯೋತ್ಸವ: ದೆಹಲಿ ಸಿಎಂ ಕೇಜ್ರಿವಾಲ್ ಬದಲಿಗೆ ಸಚಿವೆ ಅತಿಶಿಯಿಂದ ಧ್ವಜಾರೋಹಣ
ದೇಶ

ಸ್ವಾತಂತ್ರ್ಯೋತ್ಸವ: ದೆಹಲಿ ಸಿಎಂ ಕೇಜ್ರಿವಾಲ್ ಬದಲಿಗೆ ಸಚಿವೆ ಅತಿಶಿಯಿಂದ ಧ್ವಜಾರೋಹಣ

ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದ ನಂತರ ಗೋಪಾಲ್ ರೈ ಅವರು, ಸಚಿವೆ ಅತಿಶಿ ಅವರು ರಾಷ್ಟ್ರಧ್ವಜಾರೋಹಣ ಮಾಡುವುದಕ್ಕೆ ವ್ಯವಸ್ಥೆ ಮಾಡುವಂತೆ ಸಾಮಾನ್ಯ ಆಡಳಿತ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಅಗಸ್ಟ್ 20 ರವರೆಗೆ ವಿಸ್ತರಣೆ
ದೇಶ

ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಅಗಸ್ಟ್ 20 ರವರೆಗೆ ವಿಸ್ತರಣೆ

ಕೇಜ್ರಿವಾಲ್ ಅವರನ್ನು ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅವರ ಕಸ್ಟಡಿಯನ್ನು ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ವಿಸ್ತರಿಸಿದರು.

ಕೇಜ್ರಿವಾಲ್ ಗೆ ಮತ್ತೆ ಹಿನ್ನಡೆ: ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌
ದೇಶ

ಕೇಜ್ರಿವಾಲ್ ಗೆ ಮತ್ತೆ ಹಿನ್ನಡೆ: ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌

ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು ಹೀಗಾಗಿ ಹೈಕೋರ್ಟ್ ಆದೇಶದ ವಿರುದ್ಧ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ ಹೋಗಲಿದ್ದಾರೆ.