Arvind Kejriwal

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಸಿಎಂ ಆಪ್ತನನ್ನು 'ಗೂಂಡಾ' ಎಂದ ಸುಪ್ರೀಂ ಕೋರ್ಟ್, ಕೇಜ್ರಿ ಸರ್ಕಾರಕ್ಕೆ ಛೀಮಾರಿ
ದೇಶ

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಸಿಎಂ ಆಪ್ತನನ್ನು 'ಗೂಂಡಾ' ಎಂದ ಸುಪ್ರೀಂ ಕೋರ್ಟ್, ಕೇಜ್ರಿ ಸರ್ಕಾರಕ್ಕೆ ಛೀಮಾರಿ

ಸಿಎಂ ನಿವಾಸ ಖಾಸಗಿ ಬಂಗಲೆಯೇ ಎಂದು ಪೀಠ ಸಿಂಘ್ವಿಗೆ ಪ್ರಶ್ನಿಸಿದೆ. ಇಂತಹ 'ಗೂಂಡಾ'ಗಳು ಸಿಎಂ ನಿವಾಸದಲ್ಲಿ ಕೆಲಸ ಮಾಡಬೇಕಾ? ಸ್ವಾತಿ ಮಲಿವಾಲ್ ಗಾಯಗೊಂಡಿರುವ ಗಾಯಗಳು ಗಂಭೀರವಾಗಿಲ್ಲ ಎಂದು ಸಿಂಘ್ವಿ ಹೇಳಿದರು.

ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ
ದೇಶ

ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ

ಕೇಂದ್ರ ತನಿಕಾ ಸಂಸ್ಥೆಯು ರೋಸ್ ಅವೆನ್ಯೂದಲ್ಲಿರುವ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅವರು ಹೇಳಿದ್ದಾರೆ.

ತಿಹಾರ್ ಜೈಲಿನಲ್ಲಿ ಎರಡು ಹೆಚ್ಚುವರಿ ಕಾನೂನು ಸಭೆಗಳಿಗೆ ಕೇಜ್ರಿವಾಲ್ ಗೆ ಹೈಕೋರ್ಟ್ ಅನುಮತಿ
ದೇಶ

ತಿಹಾರ್ ಜೈಲಿನಲ್ಲಿ ಎರಡು ಹೆಚ್ಚುವರಿ ಕಾನೂನು ಸಭೆಗಳಿಗೆ ಕೇಜ್ರಿವಾಲ್ ಗೆ ಹೈಕೋರ್ಟ್ ಅನುಮತಿ

ಕೇಜ್ರಿವಾಲ್ ಅವರಿಗೆ ಹೆಚ್ಚುವರಿ ಸಭೆ ನಡೆಸುವ ಅವಕಾಶ ನೀಡುವ ಕೋರ್ಟ್ ನಿರ್ಧಾರಕ್ಕೆ ಜಾರಿ ನಿರ್ದೇಶನಾಲಯ ಮತ್ತು ತಿಹಾರ್ ಜೈಲು ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದರು.

ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ, ಕೆ ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ದೇಶ

ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ, ಕೆ ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಕೇಜ್ರಿವಾಲ್ ತೂಕ ಇಳಿಕೆ: ಎಎಪಿ ಹೇಳಿಕೆ ತಳ್ಳಿಹಾಕಿದ ತಿಹಾರ್ ಜೈಲು ಅಧಿಕಾರಿಗಳು!
ದೇಶ

ಕೇಜ್ರಿವಾಲ್ ತೂಕ ಇಳಿಕೆ: ಎಎಪಿ ಹೇಳಿಕೆ ತಳ್ಳಿಹಾಕಿದ ತಿಹಾರ್ ಜೈಲು ಅಧಿಕಾರಿಗಳು!

ಕಡಿಮೆ ಪ್ರಮಾಣದ ಆಹಾರ ಸೇವನೆ ಅಥವಾ ಕಡಿಮೆ ಕ್ಯಾಲೋರಿ ಸೇವನೆಯಿಂದಾಗಿ ಸುಮಾರು 3.5 ಕೆ.ಜಿ.ಯಷ್ಟು ತೂಕ ಕಡಿಮೆಯಾಗಿರಬಹುದೆಂದು ಕೇಂದ್ರ ಕಾರಾಗೃಹ ಸಂಖ್ಯೆ 2ರ ಹಿರಿಯ ವೈದ್ಯಾಧಿಕಾರಿಗಳ ವರದಿಯಲ್ಲಿ ಹೇಳಲಾಗಿದೆ.

ಕೇಜ್ರಿವಾಲ್ ಆರೋಗ್ಯ ಕುರಿತು ಅತಿಶಿ ಕಳವಳ
ದೇಶ

ಕೇಜ್ರಿವಾಲ್ ಆರೋಗ್ಯ ಕುರಿತು ಅತಿಶಿ ಕಳವಳ

ಅರವಿಂದ್ ಕೇಜ್ರಿವಾಲ್ ಅವರಿಗೆ ಏನಾದರೂ ಸಂಭವಿಸಿದರೆ, ದೇಶ ಮಾತ್ರವಲ್ಲ, ದೇವರು ಕೂಡ ಅವರನ್ನು ಕ್ಷಮಿಸುವುದಿಲ್ಲ ಎಂಬುದನ್ನು ಬಿಜೆಪಿ ಅರಿಯಬೇಕು ಎಂದು ಅವರು ವಾಗ್ದಾಳಿ ನಡೆಸಿದರು.

ಜೈಲಿನಲ್ಲಿ 8.5 ಕೆಜಿ ತೂಕ ಕಳೆದುಕೊಂಡ ಕೇಜ್ರಿವಾಲ್!
ದೇಶ

ಜೈಲಿನಲ್ಲಿ 8.5 ಕೆಜಿ ತೂಕ ಕಳೆದುಕೊಂಡ ಕೇಜ್ರಿವಾಲ್!

ಕೇಜ್ರಿವಾಲ್ ಅವರನ್ನು ಶೀಘ್ರದಲ್ಲಿಯೇ ಜೈಲಿನಿಂದ ಕರೆ ತಂದು ವೈದ್ಯಕೀಯ ಚಿಕಿತ್ಸೆ ನೀಡದಿದ್ದರೆ ಗಂಭೀರ ಘಟನೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ.

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು!
ದೇಶ

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು!

ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿಂತೆ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ಕೇಜ್ರಿವಾಲ್ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐಗೆ ದೆಹಲಿ ಹೈಕೋರ್ಟ್ ಸೂಚನೆ
ದೇಶ

ಕೇಜ್ರಿವಾಲ್ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐಗೆ ದೆಹಲಿ ಹೈಕೋರ್ಟ್ ಸೂಚನೆ

ಜಾಮೀನು ಕೋರಿ ಕೇಜ್ರಿವಾಲ್ ಅವರು ಸಲ್ಲಿಸುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು, ಜಾಮೀನು ಅರ್ಜಿಯ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐಗೆ ನೋಟಿಸ್ ಜಾರಿ ಮಾಡಿದ್ದಾರೆ.