Arvind Kejriwal

Swati Maliwal Case: ಕೇಜ್ರಿವಾಲ್ ಆಪ್ತ ಸಹಾಯಕ ಭಿಭವ್ ಕುಮಾರ್ ಗೆ 14 ದಿನ ನ್ಯಾಯಾಂಗ ಬಂಧನ
ದೇಶ

Swati Maliwal Case: ಕೇಜ್ರಿವಾಲ್ ಆಪ್ತ ಸಹಾಯಕ ಭಿಭವ್ ಕುಮಾರ್ ಗೆ 14 ದಿನ ನ್ಯಾಯಾಂಗ ಬಂಧನ

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದ ಪ್ರಮುಖ ಆರೋಪಿ ಸಿಎಂ ಅರವಿಂದ್ ಕೇಜ್ರಿವಾಲ್ ಆಪ್ತ ಭಿಭವ್ ಕುಮಾರ್ ಗೆ ದೆಹಲಿ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ಜಾಮೀನು ಕೋರಿ ಕೇಜ್ರಿವಾಲ್ ಅರ್ಜಿ; ದೆಹಲಿ ಕೋರ್ಟ್ ನಿಂದ ಇಡಿಗೆ ನೋಟಿಸ್
ದೇಶ

ಜಾಮೀನು ಕೋರಿ ಕೇಜ್ರಿವಾಲ್ ಅರ್ಜಿ; ದೆಹಲಿ ಕೋರ್ಟ್ ನಿಂದ ಇಡಿಗೆ ನೋಟಿಸ್

ನಿಯಮಿತ ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ನ್ಯಾಯಾಲಯ, ಈ ಸಂಬಂಧ ಗುರುವಾರ ಇಡಿಗೆ ನೋಟಿಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ ಅರವಿಂದ ಕೇಜ್ರಿವಾಲ್
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ ಅರವಿಂದ ಕೇಜ್ರಿವಾಲ್

ಈಗ ರದ್ದಾಗಿರುವ ದೆಹಲಿ ಸರ್ಕಾರದ 2021–22ರ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಕೋರಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುರುವಾರ ದೆಹಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿ ದೇವರ ಅವತಾರ ಎಂದು RSS ಒಪ್ಪಿಕೊಳ್ಳುತ್ತಾ?: ದೆಹಲಿ ಸಿಎಂ ಕೇಜ್ರಿವಾಲ್
ದೇಶ

ಪ್ರಧಾನಿ ಮೋದಿ ದೇವರ ಅವತಾರ ಎಂದು RSS ಒಪ್ಪಿಕೊಳ್ಳುತ್ತಾ?: ದೆಹಲಿ ಸಿಎಂ ಕೇಜ್ರಿವಾಲ್

ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್ಎಸ್) ಈ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ದೆಹಲಿ ಸಿಎಂ ಕೇಜ್ರಿವಾಲ್ ಬುಧವಾರ ಒತ್ತಾಯಿಸಿದ್ದಾರೆ.

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಬಂಧನ ಪ್ರಶ್ನಿಸಿ ದೆಹಲಿ ಸಿಎಂ ಆಪ್ತ ಸಹಾಯಕ ಬಿಭವ್ ಕುಮಾರ್ ಹೈಕೋರ್ಟ್ ಗೆ ಅರ್ಜಿ
ದೇಶ

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಬಂಧನ ಪ್ರಶ್ನಿಸಿ ದೆಹಲಿ ಸಿಎಂ ಆಪ್ತ ಸಹಾಯಕ ಬಿಭವ್ ಕುಮಾರ್ ಹೈಕೋರ್ಟ್ ಗೆ ಅರ್ಜಿ

ಮೇ 13 ರಂದು ನಾನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದಾಗ ಬಿಭವ್ ಕುಮಾರ್ ಅವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ.

ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ಅರವಿಂದ ಕೇಜ್ರಿವಾಲ್ ಅರ್ಜಿ; ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ದೇಶ

ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ಅರವಿಂದ ಕೇಜ್ರಿವಾಲ್ ಅರ್ಜಿ; ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬೇಕಿರುವುದರಿಂದ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣ: ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ಅರವಿಂದ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ
ದೇಶ

ಹಣ ಅಕ್ರಮ ವರ್ಗಾವಣೆ ಪ್ರಕರಣ: ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ಅರವಿಂದ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ

ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ಅನುಕೂಲವಾಗುವಂತೆ ಮೇ 10 ರಂದು ಸುಪ್ರೀಂ ಕೋರ್ಟ್ ಅರವಿಂದ ಕೇಜ್ರಿವಾಲ್ ಅವರಿಗೆ 21 ದಿನಗಳ ಅವಧಿಗೆ ಮಧ್ಯಂತರ ಜಾಮೀನು ನೀಡಿತ್ತು.

ಸ್ವಾತಿ ಮಲಿವಾಲ್ ಪ್ರಕರಣ: ಕೇಜ್ರಿವಾಲ್ ಸಾಕ್ಷ್ಯ ನಾಶಪಡಿಸುತ್ತಿದ್ದಾರೆ- ಬಿಜೆಪಿ ಆರೋಪ
ದೇಶ

ಸ್ವಾತಿ ಮಲಿವಾಲ್ ಪ್ರಕರಣ: ಕೇಜ್ರಿವಾಲ್ ಸಾಕ್ಷ್ಯ ನಾಶಪಡಿಸುತ್ತಿದ್ದಾರೆ- ಬಿಜೆಪಿ ಆರೋಪ

ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಾಕ್ಷ್ಯವನ್ನು ನಾಶಪಡಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಗೌರವ್ ಭಾಟಿಯಾ ಆರೋಪಿಸಿದ್ದಾರೆ.

ರಾಜಿನಾಮೆ ಕೊಟ್ಟರೆ, ವಿರೋಧ ಪಕ್ಷಗಳನ್ನು ಗುರಿಯಾಗಿಸಲು ಬಿಜೆಪಿಗೆ ಮುಕ್ತ ಹಸ್ತ ನೀಡಿದಂತೆ: ಕೇಜ್ರಿವಾಲ್
ದೇಶ

ರಾಜಿನಾಮೆ ಕೊಟ್ಟರೆ, ವಿರೋಧ ಪಕ್ಷಗಳನ್ನು ಗುರಿಯಾಗಿಸಲು ಬಿಜೆಪಿಗೆ ಮುಕ್ತ ಹಸ್ತ ನೀಡಿದಂತೆ: ಕೇಜ್ರಿವಾಲ್

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸೇರಿದಂತೆ ಪ್ರತಿಪಕ್ಷಗಳ ಮುಖ್ಯಮಂತ್ರಿಗಳನ್ನು ಗುರಿಯಾಗಿಸಲು ಬಿಜೆಪಿಗೆ ಮುಕ್ತ ಹಸ್ತ ನೀಡಿದಂತೆ.