Arvind Kejriwal

ನನ್ನ ಮೇಲೆ ಹಲ್ಲೆ ನಡೆದಾಗ ಕೇಜ್ರಿವಾಲ್ ಮನೆಯಲ್ಲಿಯೇ ಇದ್ದರು: ಸ್ವಾತಿ ಮಲಿವಾಲ್
ದೇಶ

ನನ್ನ ಮೇಲೆ ಹಲ್ಲೆ ನಡೆದಾಗ ಕೇಜ್ರಿವಾಲ್ ಮನೆಯಲ್ಲಿಯೇ ಇದ್ದರು: ಸ್ವಾತಿ ಮಲಿವಾಲ್

ಮೇ 13 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಘಟನೆಯನ್ನು ಆಮ್ ಆದ್ಮಿ ಪಕ್ಷದ(ಎಎಪಿ) ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರು ವಿವರಿಸಿದ್ದಾರೆ.

ಅರವಿಂದ ಕೇಜ್ರಿವಾಲ್ ನಿವಾಸದಿಂದ ಸಿಸಿಟಿವಿ ಡಿವಿಆರ್ ವಶಪಡಿಸಿಕೊಂಡ ದೆಹಲಿ ಪೊಲೀಸರು!
ದೇಶ

ಅರವಿಂದ ಕೇಜ್ರಿವಾಲ್ ನಿವಾಸದಿಂದ ಸಿಸಿಟಿವಿ ಡಿವಿಆರ್ ವಶಪಡಿಸಿಕೊಂಡ ದೆಹಲಿ ಪೊಲೀಸರು!

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ ಇಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಅಧಿಕೃತ ನಿವಾಸವನ್ನು ತಲುಪಿದ್ದು, ಸಿಸಿಟಿವಿ ಡಿವಿಆರ್ ಅನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ನಿರ್ಭಯಾಗೆ ನ್ಯಾಯ ಕೇಳಿದ ಎಎಪಿ ನಾಯಕರು ಇಂದು ಆರೋಪಿಯನ್ನು ಬೆಂಬಲಿಸುತ್ತಿದ್ದಾರೆ: ಸ್ವಾತಿ ಮಲಿವಾಲ್
ದೇಶ

ನಿರ್ಭಯಾಗೆ ನ್ಯಾಯ ಕೇಳಿದ ಎಎಪಿ ನಾಯಕರು ಇಂದು ಆರೋಪಿಯನ್ನು ಬೆಂಬಲಿಸುತ್ತಿದ್ದಾರೆ: ಸ್ವಾತಿ ಮಲಿವಾಲ್

ನಿರ್ಭಯಾ ಪ್ರಕರಣದಲ್ಲಿ ನ್ಯಾಯ ಕೇಳಿದ್ದ ತಮ್ಮ ಪಕ್ಷದ ಸಹೋದ್ಯೋಗಿಗಳು ಇದೀಗ ತಮ್ಮ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಭಾನುವಾರ ಹೇಳಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜೈಲಿನಲ್ಲಿರುವ ಎಎಪಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಇದ್ದಿದ್ದರೆ ಬಹುಶಃ ನನಗೆ ಇಷ್ಟು ಕೆಟ್ಟ ಪರಿಸ್ಥಿತಿ ಎದುರಾಗುತ್ತಿರಲಿಲ್ಲ! ಎಂದಿದ್ದಾರೆ.

ನಾಳೆ ಬಿಜೆಪಿ ಕಚೇರಿಗೆ ಹೋಗುತ್ತೇವೆ, ಪ್ರಧಾನಿ ಮೋದಿ ಯಾರನ್ನು ಬೇಕಾದರೂ ಜೈಲಿಗೆ ಕಳುಹಿಸಬಹುದು: ಕೇಜ್ರಿವಾಲ್
ದೇಶ

ನಾಳೆ ಬಿಜೆಪಿ ಕಚೇರಿಗೆ ಹೋಗುತ್ತೇವೆ, ಪ್ರಧಾನಿ ಮೋದಿ ಯಾರನ್ನು ಬೇಕಾದರೂ ಜೈಲಿಗೆ ಕಳುಹಿಸಬಹುದು: ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ ಬೆನ್ನಲ್ಲೇ, ಆಮ್ ಆದ್ಮಿ ಪಕ್ಷ ಭಾನುವಾರ ಬಿಜೆಪಿ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕುವ ನಿರ್ಧಾರಕ್ಕೆ ಬಂದಿದೆ.

ಸ್ವಾತಿ ಮಲಿವಾಲ್ ನನ್ನನ್ನು ಅವಾಚ್ಯವಾಗಿ ನಿಂದಿಸಿದ್ದಾರೆ: ಪ್ರತಿ ದೂರು ದಾಖಲಿಸಿದ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್
ದೇಶ

ಸ್ವಾತಿ ಮಲಿವಾಲ್ ನನ್ನನ್ನು ಅವಾಚ್ಯವಾಗಿ ನಿಂದಿಸಿದ್ದಾರೆ: ಪ್ರತಿ ದೂರು ದಾಖಲಿಸಿದ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್

ತನ್ನ ಬಂಧನಕ್ಕೂ ಮುನ್ನ, ಬಿಭವ್ ಕುಮಾರ್ ಅವರು ದೆಹಲಿ ಪೊಲೀಸರಿಗೆ ಇಮೇಲ್ ಕಳುಹಿಸಿದ್ದು, ಮಲಿವಾಲ್ ಅವರ ಮೇಲಿನ ಹಲ್ಲೆ ಆರೋಪದ ಬಗ್ಗೆ ನಡೆಯುತ್ತಿರುವ ತನಿಖೆಯಲ್ಲಿ ಸಹಕರಿಸಲು ಸಿದ್ಧ ಎಂದು ಹೇಳಿದ್ದಾರೆ.

Swati Maliwal: ಪಕ್ಷದ ಹೆಸರು ಕೆಡಿಸಲು BJP ಜೊತೆ ಸ್ವಾತಿ ಮಲಿವಾಲ್‌ ಸಂಚು; ತನ್ನದೇ ಸಂಸದೆ ವಿರುದ್ಧ AAP ಗಂಭೀರ ಆರೋಪ
ದೇಶ

Swati Maliwal: ಪಕ್ಷದ ಹೆಸರು ಕೆಡಿಸಲು BJP ಜೊತೆ ಸ್ವಾತಿ ಮಲಿವಾಲ್‌ ಸಂಚು; ತನ್ನದೇ ಸಂಸದೆ ವಿರುದ್ಧ AAP ಗಂಭೀರ ಆರೋಪ

ಸಂಸದೆ ಸ್ವಾತಿ ಮಲಿವಾಲ್ ಬಿಜೆಪಿ ಜೊತೆ ಸೇರಿ ಪಕ್ಷದ ಹೆಸರು ಕೆಡಿಸಲು ಸಂಚು ರೂಪಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಶುಕ್ರವಾರ ತನ್ನದೇ ಸಂಸದೆಯ ವಿರುದ್ಧ ಗಂಭೀರ ಆರೋಪ ಮಾಡಿದೆ.

Delhi Excise Policy Case: AAP ಪಕ್ಷವನ್ನೇ ಆರೋಪಿಯನ್ನಾಗಿ ಮಾಡಿದ ED
ದೇಶ

Delhi Excise Policy Case: AAP ಪಕ್ಷವನ್ನೇ ಆರೋಪಿಯನ್ನಾಗಿ ಮಾಡಿದ ED

ದೆಹಲಿ ಅಬಕಾರಿ ನೀತಿ ಹಗರಣ (Delhi excise policy case)ಕ್ಕೆ ಮಹತ್ವದ ಟ್ವಿಸ್ಟ್ ನೀಡಿರುವ ಜಾರಿ ನಿರ್ದೇಶನಾಲಯ (Enforcement Directorate) ಇದೀಗ ತಾನು ಸಲ್ಲಿಸಿರುವ 8ನೇ ಆರೋಪ ಪಟ್ಟಿ(chargesheet)ಯಲ್ಲಿ ಇಡೀ ಆಮ್ ಆದ್ಮಿ ಪಕ್ಷ (Aam Aadmi Party)ವನ್ನೇ ಆರೋಪಿಯನ್ನಾಗಿಸಿದೆ.

AAP ಸಂಸದೆ ಸ್ವಾತಿ ಮಲಿವಾಲ್ ಮೇಲೆ ಕೇಜ್ರಿವಾಲ್ ಸಹಾಯಕ ಹಲ್ಲೆ: ಇಲ್ಲಿದೆ ಮೊದಲ ವಿಡಿಯೋ!
ದೇಶ

AAP ಸಂಸದೆ ಸ್ವಾತಿ ಮಲಿವಾಲ್ ಮೇಲೆ ಕೇಜ್ರಿವಾಲ್ ಸಹಾಯಕ ಹಲ್ಲೆ: ಇಲ್ಲಿದೆ ಮೊದಲ ವಿಡಿಯೋ!

ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಮೊದಲ ವಿಡಿಯೋ ವೈರಲ್ ಆಗಿದೆ.

ದೆಹಲಿ ಸಿಎಂ ಕೇಜ್ರಿವಾಲ್ ಹಾಗೂ ಎಎಪಿ ವಿರುದ್ಧ ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಕೆ: 'ಸುಪ್ರೀಂ'ಗೆ ಇಡಿ
ದೇಶ

ದೆಹಲಿ ಸಿಎಂ ಕೇಜ್ರಿವಾಲ್ ಹಾಗೂ ಎಎಪಿ ವಿರುದ್ಧ ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಕೆ: 'ಸುಪ್ರೀಂ'ಗೆ ಇಡಿ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ(ಎಎಪಿ) ವಿರುದ್ಧ ಶೀಘ್ರದಲ್ಲೇ ಚಾರ್ಜ್ ಶೀಟ್.