Arvind Kejriwal

ದೆಹಲಿ ಸಿಎಂ ಕೇಜ್ರಿವಾಲ್ ಹಾಗೂ ಎಎಪಿ ವಿರುದ್ಧ ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಕೆ: 'ಸುಪ್ರೀಂ'ಗೆ ಇಡಿ
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ(ಎಎಪಿ) ವಿರುದ್ಧ ಶೀಘ್ರದಲ್ಲೇ ಚಾರ್ಜ್ ಶೀಟ್.

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಆರೋಪಿ ಜೊತೆ ದೇಶ ಸುತ್ತುತ್ತಿದ್ದೀರಿ, ಕೇಜ್ರಿವಾಲ್ ವಿರುದ್ಧ ಬಿಜೆಪಿ ವಾಗ್ದಾಳಿ
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಸಿಎಂ ನಿವಾಸದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ವಿಭವ್ ಕುಮಾರ್ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸ್ವಾತಿ ಮಲಿವಾಲ್ ಮೇಲೆ 'ಹಲ್ಲೆ' ಕುರಿತ ಪ್ರಶ್ನೆಗೆ ಕೇಜ್ರಿವಾಲ್ ಮೌನ; ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದ ಸಂಜಯ್ ಸಿಂಗ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಕುರಿತ ಪತ್ರಕರ್ತರ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ಗುರುವಾರ ನಿರಾಕರಿಸಿದರು.

ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ವಿಶೇಷ ಆತಿಥ್ಯ ನೀಡಿದೆ: ಅಮಿತ್ ಶಾ
ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ತೀರ್ಪು ಸಾಮಾನ್ಯ ನ್ಯಾಯಾಂಗ ಆದೇಶವಲ್ಲ ಎಂದು ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಕೇಂದ್ರ ಗೃಹ ಸಚಿವರು ಹೇಳಿದ್ದಾರೆ.

ಮಲಿವಾಲ್ ಜತೆ ಅನುಚಿತವಾಗಿ ವರ್ತಿಸಿದ ಸಿಎಂ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿರುದ್ಧ ಕಠಿಣ ಕ್ರಮ: ಸಂಜಯ್ ಸಿಂಗ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸೋಮವಾರ ಸಿಎಂ ನಿವಾಸದಲ್ಲಿ ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರೊಂದಿಗೆ "ಅನುಚಿತವಾಗಿ ವರ್ತಿಸಿದ್ದಾರೆ".

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ಜೂನ್ 5ರಂದು ತಿಹಾರ ಜೈಲಿನಿಂದ ರಿಲೀಸ್: Arvind Kejriwal
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ INDIA ಬ್ಲಾಕ್ ಅಧಿಕಾರಕ್ಕೆ ಬಂದರೆ ಜೂನ್ 5 ರಂದು ತಿಹಾರ್ ಜೈಲಿನಿಂದ ಬಿಡುಗಡೆಯಾಗುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.

ಚೀನಾ ಆಕ್ರಮಿತ ಭೂಮಿ, ಭ್ರಷ್ಟಾಚಾರ ನಿರ್ಮೂಲನೆ, ಅಗ್ನಿವೀರ್ ಯೋಜನೆ ಸ್ಥಗಿತ: 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್
ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದ ನಂತರ ಸಿಎಂ ಕೇಜ್ರಿವಾಲ್ ಉತ್ಸಾಹ ಇಮ್ಮಡಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಪತ್ರಿಕಾಗೋಷ್ಠಿ ಹಾಗೂ ರೋಡ್ ಶೋ ನಡೆಸಿದ್ದಾರೆ. ಇದೇ ವೇಳೆ ಲೋಕಸಭೆ ಚುನಾವಣೆಗೆ 10 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.

ದೆಹಲಿ, ಪಂಜಾಬ್‌ನಲ್ಲಿ ಸರ್ಕಾರ ಉರುಳಿಸುವುದು ನನ್ನ ಬಂಧನದ ಹಿಂದಿನ ಉದ್ದೇಶವಾಗಿತ್ತು: ಅರವಿಂದ ಕೇಜ್ರಿವಾಲ್
ದೆಹಲಿ ಮತ್ತು ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರಗಳನ್ನು ಉರುಳಿಸುವುದು ನನ್ನ ಬಂಧನದ ಹಿಂದಿನ ಬಿಜೆಪಿಯ ಉದ್ದೇಶವಾಗಿತ್ತು ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಭಾನುವಾರ ಆರೋಪಿಸಿದ್ದಾರೆ.

ಮೋದಿ 75ನೇ ವರ್ಷಕ್ಕೆ ನಿವೃತ್ತಿ ಆಗಲ್ಲ, ಪ್ರಧಾನಿಯಾಗಿ ಮುಂದುವರೆಯುತ್ತಾರೆ: ಅಮಿತ್ ಶಾ
ಪ್ರಧಾನಿ ನರೇಂದ್ರ ಮೋದಿ ಅವರು 75 ವರ್ಷ ತುಂಬಿದ ನಂತರ ನಿವೃತ್ತಿಯಾಗುವುದಿಲ್ಲ. ಅವರೇ ಮತ್ತೆ ಪ್ರಧಾನಿಯಾಗಿ ದೇಶ ಮುನ್ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.

