Arvind Kejriwal

ಕೇಜ್ರಿವಾಲ್ ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು ಬಿಜೆಪಿಯ ಮತ್ತೊಂದು ಪಿತೂರಿ: AAP
ದೇಶ

ಕೇಜ್ರಿವಾಲ್ ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು ಬಿಜೆಪಿಯ ಮತ್ತೊಂದು ಪಿತೂರಿ: AAP

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದ ಎಎಪಿ.

ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ NIA ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸು
ದೇಶ

ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ NIA ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸು

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಲೋಕಸಭೆ ಚುನಾವಣೆ ದೃಷ್ಟಿಯಿಂದ ಸುಪ್ರೀಂ ಕೋರ್ಟ್ ನಿಂದ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು ಸಾಧ್ಯತೆ
ದೇಶ

ಲೋಕಸಭೆ ಚುನಾವಣೆ ದೃಷ್ಟಿಯಿಂದ ಸುಪ್ರೀಂ ಕೋರ್ಟ್ ನಿಂದ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು ಸಾಧ್ಯತೆ

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

Excise Policy Case: ಸಿಎಂ 24X7 ಜನರಿಗೆ ಲಭ್ಯರಿರಬೇಕು; ರಾಜೀನಾಮೆ ನೀಡದ Arvind Kejriwalಗೆ ಹೈಕೋರ್ಟ್‌ ಚಾಟಿ
ದೇಶ

Excise Policy Case: ಸಿಎಂ 24X7 ಜನರಿಗೆ ಲಭ್ಯರಿರಬೇಕು; ರಾಜೀನಾಮೆ ನೀಡದ Arvind Kejriwalಗೆ ಹೈಕೋರ್ಟ್‌ ಚಾಟಿ

ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ದೆಹಲಿ ಹೈಕೋರ್ಟ್ ಚಾಟಿ ಬೀಸಿದ್ದು, ಸಿಎಂ ಹುದ್ದೆ ಅಲಂಕಾರಿಕ ಅಲ್ಲ.. ಅವರು ದಿನದ 24 ಗಂಟೆಯೂ ಜನರಿಗೆ ಲಭ್ಯರಿರಬೇಕು ಎಂದು ಹೇಳಿದೆ.

ಅರವಿಂದ ಕೇಜ್ರಿವಾಲ್‌‌ ಭೇಟಿಗೆ ಪತ್ನಿ ಸುನೀತಾಗೆ ತಿಹಾರ್‌ ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ: AAP
ದೇಶ

ಅರವಿಂದ ಕೇಜ್ರಿವಾಲ್‌‌ ಭೇಟಿಗೆ ಪತ್ನಿ ಸುನೀತಾಗೆ ತಿಹಾರ್‌ ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ: AAP

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರಿಗೆ ಸೋಮವಾರ ಸಾಧ್ಯವಾಗಿಲ್ಲ. ತಿಹಾರ್ ಜೈಲಿನ ಅಧಿಕಾರಿಗಳು ನಿಗದಿತ ಭೇಟಿಗೆ ಅನುಮತಿ ನಿರಾಕರಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಹೇಳಿಕೊಂಡಿದೆ.

ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ 'ಅತ್ಯಂತ ಕ್ರೂರವಾಗಿ' ವರ್ತಿಸಿದೆ: ಸುಪ್ರೀಂ ಕೋರ್ಟ್ ಗೆ ಕೇಜ್ರಿವಾಲ್
ದೇಶ

ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ 'ಅತ್ಯಂತ ಕ್ರೂರವಾಗಿ' ವರ್ತಿಸಿದೆ: ಸುಪ್ರೀಂ ಕೋರ್ಟ್ ಗೆ ಕೇಜ್ರಿವಾಲ್

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು(ಇಡಿ) "ಅತ್ಯಂತ ಕ್ರೂರವಾಗಿ" ವರ್ತಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ದೆಹಲಿ ಸಿಎಂ ಕೇಜ್ರಿವಾಲ್ ಅಬಕಾರಿ ಹಗರಣದ ಕಿಂಗ್‌ಪಿನ್, ಕಿಕ್‌ಬ್ಯಾಕ್ ಗೆ ಬೇಡಿಕೆ: ಸುಪ್ರೀಂ ಕೋರ್ಟ್ ಗೆ ED
ದೇಶ

ದೆಹಲಿ ಸಿಎಂ ಕೇಜ್ರಿವಾಲ್ ಅಬಕಾರಿ ಹಗರಣದ ಕಿಂಗ್‌ಪಿನ್, ಕಿಕ್‌ಬ್ಯಾಕ್ ಗೆ ಬೇಡಿಕೆ: ಸುಪ್ರೀಂ ಕೋರ್ಟ್ ಗೆ ED

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣದ "ಕಿಂಗ್ ಪಿನ್ ಮತ್ತು ಪ್ರಮುಖ ಪಿತೂರಿದಾರ" ಆಗಿದ್ದಾರೆ ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ.

Excise Policy Scam: ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ; ಮೇ 7ರವರೆಗೂ ಕೇಜ್ರಿವಾಲ್, ಕವಿತಾ ಗೆ ಜೈಲು!
ದೇಶ

Excise Policy Scam: ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ; ಮೇ 7ರವರೆಗೂ ಕೇಜ್ರಿವಾಲ್, ಕವಿತಾ ಗೆ ಜೈಲು!

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಕೆ ಕವಿತಾ ಅವರ ನ್ಯಾಯಾಂಗದ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ಮಂಗಳವಾರ ಮತ್ತೆ ವಿಸ್ತರಣೆ ಮಾಡಿದೆ.

ಸಕ್ಕರೆ ಪ್ರಮಾಣ ಹೆಚ್ಚಳ ಹಿನ್ನೆಲೆಯಲ್ಲಿ ಅರವಿಂದ ಕೇಜ್ರಿವಾಲ್‌ಗೆ ಇನ್ಸುಲಿನ್ ನೀಡಲಾಗಿದೆ: ತಿಹಾರ್ ಜೈಲು ಅಧಿಕಾರಿಗಳು
ದೇಶ

ಸಕ್ಕರೆ ಪ್ರಮಾಣ ಹೆಚ್ಚಳ ಹಿನ್ನೆಲೆಯಲ್ಲಿ ಅರವಿಂದ ಕೇಜ್ರಿವಾಲ್‌ಗೆ ಇನ್ಸುಲಿನ್ ನೀಡಲಾಗಿದೆ: ತಿಹಾರ್ ಜೈಲು ಅಧಿಕಾರಿಗಳು

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಅವರಿಗೆ ಕಡಿಮೆ ಪ್ರಮಾಣದ ಇನ್ಸುಲಿನ್‌ ನೀಡಲಾಗಿದೆ ಎಂದು ತಿಹಾರ್‌ ಜೈಲಿನ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.