Arvind Kejriwal

ಕೇಜ್ರಿವಾಲ್ ಫೋನ್ನಿಂದ AAP ಲೋಕಸಭಾ ಚುನಾವಣೆ ಕಾರ್ಯತಂತ್ರದ ವಿವರ ಪಡೆಯಲು ED ಯತ್ನ: ಅತಿಶಿ ಆರೋಪ
ಜಾರಿ ನಿರ್ದೇಶನಾಲಯವು (ಇ.ಡಿ) ಬಿಜೆಪಿಯ ರಾಜಕೀಯ ಅಸ್ತ್ರವಾಗಿ ಕಾರ್ಯನಿರ್ವಹಿಸುತ್ತಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಫೋನಿನಿಂದ ಆಮ್ ಆದ್ಮಿ ಪಕ್ಷದ (ಎಎಪಿ) ಲೋಕಸಭಾ ಚುನಾವಣಾ ಕಾರ್ಯತಂತ್ರದ ವಿವರಗಳನ್ನು ಪಡೆಯಲು ಬಯಸುತ್ತಿದೆ ಎಂದು ದೆಹಲಿ ಸಚಿವೆ ಅತಿಶಿ ಶುಕ್ರವಾರ ಆರೋಪಿಸಿದ್ದಾರೆ.

AAP ಹತ್ತಿಕ್ಕುವುದೇ ED ಉದ್ದೇಶ: ಕೋರ್ಟ್ ಮುಂದೆ 10 ಅಂಶಗಳ ವಾದ ಮಂಡಿಸಿದ ಕೇಜ್ರಿವಾಲ್!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ದೆಹಲಿಯ ಅಬಕಾರಿ ನೀತಿ ಪ್ರಕರಣದ ವಿಚಾರಣೆ ನಡೆಸಿದ ರೂಸ್ ಅವೆನ್ಯೂ ನ್ಯಾಯಾಲಯದ ಮುಂದೆ ವೈಯಕ್ತಿಕವಾಗಿ ತಮ್ಮ ವಾದವನ್ನು ಮಂಡಿಸಿದರು.

ಅರವಿಂದ ಕೇಜ್ರಿವಾಲ್ ಬಂಧನ: ಮಧ್ಯಂತರ ಆದೇಶಕ್ಕೆ ದೆಹಲಿ ಹೈಕೋರ್ಟ್ ನಕಾರ, ಏಪ್ರಿಲ್ 3ಕ್ಕೆ ಮುಂದಿನ ವಿಚಾರಣೆ
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ವಿಚಾರದಲ್ಲಿ ಮಧ್ಯಂತರ ಆದೇಶ ನೀಡಲು ದೆಹಲಿ ಹೈಕೋರ್ಟ್ ಬುಧವಾರ ನಿರಾಕರಿಸಿದೆ.

ಜೈಲಿನಿಂದ ಸರ್ಕಾರ ನಡೆಸಲಾಗುವುದಿಲ್ಲ: ದೆಹಲಿ ಲೆಫ್ಟಿನೆಂಟ್ ಗವರ್ನರ್
ಸರ್ಕಾರವನ್ನು ಜೈಲಿನಿಂದ ನಡೆಸಲಾಗುವುದಿಲ್ಲ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಅವರು ಬುಧವಾರ ಹೇಳಿದ್ದಾರೆ.

ನಾಳೆ ನನ್ನ ಪತಿ ಕೋರ್ಟ್ ನಲ್ಲಿ ಸತ್ಯ ಬಹಿರಂಗಪಡಿಸಲಿದ್ದಾರೆ: ಸುನಿತಾ ಕೇಜ್ರಿವಾಲ್
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸಿದ ಹಲವು ದಾಳಿಗಳಲ್ಲಿ ಯಾವುದೇ ಹಣ ಪತ್ತೆಯಾಗಿಲ್ಲ.

ಬಂಧನದ ವಿರುದ್ಧ ಕೇಜ್ರಿವಾಲ್ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು 3 ವಾರ ಸಮಯ ಕೋರಿದ ಇಡಿ; ವಿಳಂಬ ತಂತ್ರ ಎಂದ ಸಿಂಘ್ವಿ
ತಮ್ಮ ಬಂಧನವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ಸಮಯ ನೀಡುವಂತೆ ಜಾರಿ ನಿರ್ದೇಶನಾಲಯ ಬುಧವಾರ ದೆಹಲಿ ಹೈಕೋರ್ಟ್ಗೆ ಮನವಿ ಮಾಡಿದೆ.

ಸಿಎಂ ಅರವಿಂದ್ ಕೇಜ್ರಿವಾಲ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಬಿಜೆಪಿ ಪ್ರತಿಭಟನೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ದೆಹಲಿ ಭಾರತೀಯ ಜನತಾ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಖಲಿಸ್ತಾನಿ ಉಗ್ರನ ಬಿಡುಗಡೆಗೆ ಬದಲಾಗಿ ಕೇಜ್ರಿವಾಲ್ 134 ಕೋಟಿ ರೂ. ಪಡೆದಿದ್ದಾರೆ: ಗುರುಪತ್ವಂತ್ ಸಿಂಗ್ ಪನ್ನು ಆರೋಪ
ಅಬಕಾರಿ ನೀತಿ ಹಗರಣ ಸಂಬಂಧ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಖಲಿಸ್ತಾನಿ ಪ್ರತ್ಯೇಕತಾವಾದಿ ಗುಂಪುಗಳಿಂದ ಬರೋಬ್ಬರಿ 134 ಕೋಟಿ ರೂಪಾಯಿ ಪಡೆದ ಆರೋಪ ಕೇಳಿ ಬಂದಿದೆ.

ಕೇಜ್ರಿವಾಲ್ ಬಂಧನ ಪ್ರಕರಣ: ಸ್ಪಷ್ಟ ಹಸ್ತಕ್ಷೇಪ ಮಾಡಿದ ಜರ್ಮನಿಗೆ ಭಾರತದ ತಪರಾಕಿ!
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಪ್ರಕರಣದ ಸಂಬಂಧ ಅನವಶ್ಯಕ ಹೇಳಿಕೆ ನೀಡಿದ್ದ ಜರ್ಮನಿಗೆ ಭಾರತ ಎಚ್ಚರಿಕೆ ರವಾನಿಸಿದೆ.

