Arvind Kejriwal

ತಮ್ಮ ಕೃತ್ಯಗಳಿಂದಲೇ ಕೇಜ್ರಿವಾಲ್ ಬಂಧನ: ಅಣ್ಣಾ ಹಜಾರೆ
ತಮ್ಮ ಕೃತ್ಯಗಳಿಂದಲೇ ಅರವಿಂದ್ ಕೇಜ್ರಿವಾಲ್ ಬಂಧನವಾಗಿದೆ ಎಂದು ಖ್ಯಾತ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.

ದೇಶದ್ರೋಹದ ಕೆಲಸ ಮಾಡಿರುವುದು ಪ್ರಧಾನಿ ಮೋದಿ, ಅಮಿತ್ ಶಾ; ಕೇಜ್ರಿವಾಲ್ ಬಂಧನಕ್ಕೆ ಮುಖ್ಯಮಂತ್ರಿ ಚಂದ್ರು ಕಿಡಿ
ದೇಶದಾದ್ಯಂತ ಅರವಿಂದ್ ಕೇಜ್ರಿವಾಲ್ ಅವರ ಜನಪ್ರಿಯತೆಯನ್ನು ಸಹಿಸಲಾಗದೆ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕೇಂದ್ರವು ಅವರನ್ನು ಬಂಧಿಸಿದೆ. ಇದಕ್ಕೆಲ್ಲ ಕೇಜ್ರಿವಾಲ್ ಆಗಲಿ, ನಾವಾಗಲಿ ಹೆದರುವುದಿಲ್ಲ. ದೇಶಕ್ಕಾಗಿ ಜೈಲಿಗೆ ಹೋಗಲು ಸಿದ್ಧರಿದ್ದೇವೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಹೇಳಿದರು.

ಕರ್ಮ ನಿಮ್ಮನ್ನು ಸುತ್ತಿಕೊಳ್ಳುತ್ತೆ: ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಶರ್ಮಿಷ್ಠ ಮುಖರ್ಜಿ ಪ್ರತಿಕ್ರಿಯೆ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಮಗಳು ಶರ್ಮಿಷ್ಠಾ ಮುಖರ್ಜಿ ಮಾಡಿರುವ ಟ್ವೀಟ್ ಮಾಡಿದ್ದಾರೆ.

ಭ್ರಷ್ಟಾಚಾರದಲ್ಲಿ ಸಿಲುಕಿರುವವರನ್ನು ಬಂಧಿಸಲು ಇದು ಸಕಾಲ: ಕೇಜ್ರಿವಾಲ್ ಬಂಧನ ಕುರಿತು ಸಂಬಿತ್ ಪಾತ್ರಾ ಪ್ರತಿಕ್ರಿಯೆ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನದ ವಿಚಾರದಲ್ಲಿ ಆಮ್ ಆದ್ಮಿ ಪಕ್ಷ ಸುಳ್ಳಿನ ಕಂತೆಗಳನ್ನು ಹಬ್ಬಿಸುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಭ್ರಷ್ಟರು ಜೈಲಿಗೆ ಹೋಗುತ್ತಾರೆ ಎಂದು ಪ್ರತಿಪಾದಿಸಿದೆ.

ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ; ಬಿಜೆಪಿ ಪ್ರಧಾನ ಕಚೇರಿ ಬಳಿ ಭದ್ರತೆ ಹೆಚ್ಚಳ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಲಿರುವ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಜೈಲಿನಿಂದಲೇ ಸಿಎಂ ಆಡಳಿತ! ಅರವಿಂದ್ ಕೇಜ್ರಿವಾಲ್ ಉತ್ತರಾಧಿಕಾರಿ ಯಾರು? ಪತ್ನಿ ಸುನೀತಾಗೆ ಮುಖ್ಯಮಂತ್ರಿ ಸ್ಥಾನ?
ದೆಹಲಿ ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್ ಕೇಜ್ರಿವಾಲ್ ಬಧನವಾಗಿದೆ. ಇದರ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ನಂತರ ದೆಹಲಿ ಆಡಳಿತ ಚುಕ್ಕಾಣಿ ಹಿಡಿಯುವವರು ಯಾರು? ಎಂಬ ಬಗ್ಗೆ ಎಎಪಿ ಮತ್ತು ಹೊರಗೆ ಚರ್ಚೆಯ ವಿಷಯವಾಗಿದೆ.

ಇಡಿಯಿಂದ ಕೇಜ್ರಿವಾಲ್ ವಿಚಾರಣೆ; ಬಂಧನ ಸಾಧ್ಯತೆ: 'ಸುಪ್ರೀಂ' ಮೊರೆ ಹೋದ ದೆಹಲಿ ಸಿಎಂ, ಭದ್ರತೆ ಹೆಚ್ಚಳ
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ.

ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಕಾರ: ಕೇಜ್ರಿವಾಲ್ ನಿವಾಸಕ್ಕೆ ತೆರಳಿ ಸಮನ್ಸ್ ನೀಡಿದ ಇಡಿ
ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿದ್ದಾರೆ.


