Arvind Kejriwal

ಆಮ್ ಆದ್ಮಿ ದನಿಯಾಗಿದ್ದ ರಾಘವ್ ಚಡ್ಡಾಗೆ AAP ಶಾಕ್: ರಾಜ್ಯಸಭೆ ಉಪನಾಯಕ ಸ್ಥಾನದಿಂದ ವಜಾ; ಮಾತನಾಡದಂತೆ ನಿರ್ಬಂಧ!
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರಿಗೆ ಭಾರಿ ಹಿನ್ನಡೆಯಾಗಿದೆ. ಪ್ರಮುಖ ಪುನರ್ರಚನೆಯಲ್ಲಿ ಎಎಪಿ ಅವರನ್ನು ಉಪನಾಯಕ ಸ್ಥಾನದಿಂದ ವಜಾಗೊಳಿಸಿದೆ.

ಅಕ್ರಮ ಮದ್ಯ ನೀತಿ ಹಗರಣ: ಕೇಜ್ರಿವಾಲ್ ಖುಲಾಸೆ ಕುರಿತು ಅಣ್ಣಾ ಹಜಾರೆ ಅಚ್ಚರಿ ಹೇಳಿಕೆ!
ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಕೇಜ್ರಿವಾಲ್ ಅವರ ರಾಜಕೀಯ ಗುರು ಎಂದು ಪರಿಗಣಿಸಲಾಗಿದ್ದು, ನ್ಯಾಯಾಲಯವು ಖುಲಾಸೆಗೊಳಿಸಿದ ನಂತರ, ಈ ಪ್ರತಿಕ್ರಿಯೆ ನೀಡಿದ್ದಾರೆ.

Watch | 'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪು ಬಳಿಕ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್

ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲು
ಇಂದು ಚುನಾವಣೆ ನಡೆಸಿ ಬಿಜೆಪಿ 10ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದರೆ, ನಾನು ರಾಜಕೀಯ ತ್ಯಜಿಸುತ್ತೇನೆ ಎಂದು ಹೇಳಿದರು. AAP ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆಗೊಳಿಸಲಾಯಿತು.

Delhi Blast: ಬೆಳಗ್ಗೆ ಸ್ಫೋಟಕ ವಶ, ಸಂಜೆ ಭಾರೀ ಸ್ಫೋಟ; 'ದೊಡ್ಡ ಪಿತೂರಿ' ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ಕೇಜ್ರಿವಾಲ್ ಆಗ್ರಹ
ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರ್ ಬಾಂಬ್ ಸ್ಫೋಟಕ್ಕೆ ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಅನೇಕರು ಪ್ರತಿಕ್ರಿಯಿಸಿದ್ದಾರೆ. ಭದ್ರತೆಯ ಬಗ್ಗೆ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಶೀಷ್ ಮಹಲ್ 2.0: ದೆಹಲಿ ಬಳಿಕ ಪಂಜಾಬ್ ನಲ್ಲೂ ಆಮ್ ಆದ್ಮಿ ಕೇಜ್ರಿವಾಲ್ ಐಷಾರಾಮಿ ಬಂಗಲೆ; ಸರ್ಕಾರಿ ಸಂಪನ್ಮೂಲ ಬಳಕೆ ಆರೋಪ!
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ತೆರಿಗೆದಾರರ ಹಣದಿಂದ 45 ಕೋಟಿ ರೂಪಾಯಿಗಳನ್ನು ತಮಗೆ ಹಂಚಿಕೆ ಮಾಡಲಾಗಿದ್ದ ಬಂಗಲೆಯ ನವೀಕರಣಕ್ಕೆ ಬಳಸಿದ್ದಾರೆ ಎಂಬ ಆರೋಪ ಈ ಹಿಂದೆ ಕೇಳಿಬಂದಿತ್ತು.

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್
"ಅಮೆರಿಕದ ಸುಂಕಾಸ್ತ್ರಕ್ಕೆ ಇತರ ಯಾವುದೇ ದೇಶಗಳು ಮಣಿಯಲಿಲ್ಲ, ಅವು ಸಹ ಹೆಚ್ಚಿನ ಸುಂಕ ವಿಧಿಸುತ್ತಿವೆ. ನಾವು ಸಹ ಹೆಚ್ಚಿನ ಸುಂಕ ವಿಧಿಸಬೇಕು ಎಂದು ದೆಹಲಿ ಮಾಜಿ ಸಿಎಂ ಹೇಳಿದ್ದಾರೆ.

'ಕಾಂಗ್ರೆಸ್, ಇಂಡಿಯಾ ಬಣದೊಂದಿಗೆ ಮೈತ್ರಿ ಇಲ್ಲ, ಅದು ಕೇವಲ ಲೋಕಸಭೆ ಚುನಾವಣೆಗೆ ಮಾತ್ರ': ಕೇಜ್ರಿವಾಲ್
ತಮ್ಮ ಪಕ್ಷವು 2027ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತದೆ. ಏಕೆಂದರೆ ರಾಜ್ಯದ ಜನರಿಗೆ ಈಗ ಬಿಜೆಪಿ ಮತ್ತು ಕಾಂಗ್ರೆಸ್ ಹೊರತುಪಡಿಸಿ ಬೇರೆ ಆಯ್ಕೆ ಇದೆ. ಅದು ಎಎಪಿ ಎಂದು ಹೇಳಿದರು.

ಗುಜರಾತ್ ಆಯ್ತು ಈಗ ಪಂಜಾಬ್: AAP ಪಕ್ಷದಿಂದ ಶಾಸಕ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ 5 ವರ್ಷ ಉಚ್ಚಾಟನೆ!
ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಅಮೃತಸರ ಉತ್ತರ ಶಾಸಕ ಮತ್ತು ಮಾಜಿ ಐಪಿಎಸ್ ಅಧಿಕಾರಿ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ಅವರನ್ನು ಆಮ್ ಆದ್ಮಿ ಪಕ್ಷ (AAP) 5 ವರ್ಷಗಳ ಕಾಲ ಅಮಾನತುಗೊಳಿಸಿದೆ.

