Arvind Kejriwal

AAP: 30 ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ; ಪಂಜಾಬ್ ಸಿಎಂ ಹುದ್ದೆ ಮೇಲೆ ಕಣ್ಣು? ದಿಢೀರ್ ಸಭೆ ಕರೆದ ಕೇಜ್ರಿವಾಲ್!
ದೇಶ

AAP: 30 ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ; ಪಂಜಾಬ್ ಸಿಎಂ ಹುದ್ದೆ ಮೇಲೆ ಕಣ್ಣು? ದಿಢೀರ್ ಸಭೆ ಕರೆದ ಕೇಜ್ರಿವಾಲ್!

ಪಂಜಾಬ್‌ನಲ್ಲಿನ ರಾಜಕೀಯ ಪ್ರಕ್ಷುಬ್ಧತೆಯ ನಡುವೆ ತನ್ನ ಶಾಸಕರನ್ನು ಒಗ್ಗಟ್ಟಿನಿಂದ ಇಡುವುದು ಎಎಪಿಗೆ ದೊಡ್ಡ ಸವಾಲಾಗಿರಬಹುದು ಎಂದು ಹೇಳಲಾಗುತ್ತಿದೆ.

ಮೋದಿ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಾಗ ಅಣ್ಣಾ ಹಜಾರೆ ಎಲ್ಲಿದ್ದರು?: ಸಂಜಯ್ ರಾವತ್
ದೇಶ

ಮೋದಿ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಾಗ ಅಣ್ಣಾ ಹಜಾರೆ ಎಲ್ಲಿದ್ದರು?: ಸಂಜಯ್ ರಾವತ್

2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆಗಳು ಸಾಂವಿಧಾನಿಕ ವಿಧಾನಗಳನ್ನು ಅನುಸರಿಸಿಲ್ಲ. ಮತಯಂತ್ರಗಳ ತಿರುಚುವಿಕೆ ಮತ್ತು ಹಣದ ಬಲದ ಮೂಲಕ ಗೆಲ್ಲುತ್ತಿದ್ದಾರೆ.

BJP ಸರ್ಕಾರ ರಚನೆ ಬೆನ್ನಲ್ಲೇ AAP ಭ್ರಷ್ಟಾಚಾರದ ತನಿಖೆಗೆ SIT ರಚನೆ; ಸಂಕಷ್ಟದಲ್ಲಿ Kejriwal ರಾಜಕೀಯ ಭವಿಷ್ಯ?
ದೇಶ

BJP ಸರ್ಕಾರ ರಚನೆ ಬೆನ್ನಲ್ಲೇ AAP ಭ್ರಷ್ಟಾಚಾರದ ತನಿಖೆಗೆ SIT ರಚನೆ; ಸಂಕಷ್ಟದಲ್ಲಿ Kejriwal ರಾಜಕೀಯ ಭವಿಷ್ಯ?

ಬಿಜೆಪಿ ಸರ್ಕಾರ ಎಸ್ಐಟಿ ರಚನೆ ಮಾಡಿದಲ್ಲಿ ಅದು ಭವಿಷ್ಯದಲ್ಲಿ ಕೇಜ್ರಿವಾಲ್ ಗೆ ಬಹುದೊಡ್ಡ ಸವಾಲಾಗಿ ಪರಿಣಮಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Delhi Election Results: ಬಿಜೆಪಿ ನಿಯಂತ್ರಿಸುವಲ್ಲಿ INDIA ಕೂಟ ವಿಫಲ?; 13 ರಾಜ್ಯ ಚುನಾವಣೆಗಳಲ್ಲಿ NDA ಗೆಲುವು
ದೇಶ

Delhi Election Results: ಬಿಜೆಪಿ ನಿಯಂತ್ರಿಸುವಲ್ಲಿ INDIA ಕೂಟ ವಿಫಲ?; 13 ರಾಜ್ಯ ಚುನಾವಣೆಗಳಲ್ಲಿ NDA ಗೆಲುವು

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದು, ಇದೇ ದೆಹಲಿಯಲ್ಲಿ ಸತತ 15 ವರ್ಷಗಳ ಕಾಲ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷ ಮೂರನೇ ಬಾರಿಗೆ ಶೂನ್ಯ ಸಾಧನೆಗೈದಿದೆ.

12 ವರ್ಷಗಳ ಬಳಿಕ ಪ್ರತೀಕಾರ: ಕೇಜ್ರಿವಾಲ್‌ ಸೋಲಿಸಿ ತಾಯಿಯ ಸೋಲಿಗೆ ಸೇಡು ತೀರಿಸಿದ ಕಾಂಗ್ರೆಸ್ ಅಭ್ಯರ್ಥಿ ಸಂದೀಪ್‌ ದೀಕ್ಷಿತ್‌
ದೇಶ

12 ವರ್ಷಗಳ ಬಳಿಕ ಪ್ರತೀಕಾರ: ಕೇಜ್ರಿವಾಲ್‌ ಸೋಲಿಸಿ ತಾಯಿಯ ಸೋಲಿಗೆ ಸೇಡು ತೀರಿಸಿದ ಕಾಂಗ್ರೆಸ್ ಅಭ್ಯರ್ಥಿ ಸಂದೀಪ್‌ ದೀಕ್ಷಿತ್‌

ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸೋಲಿಗೆ ಕಾಂಗ್ರೆಸ್ ಅಭ್ಯರ್ಥಿ ಸಂದೀಪ್ ದೀಕ್ಷಿತ್ ಅವರೇ ಕಾರಣ. ಪ್ರವೇಶ್ ವರ್ಮಾ ನವದೆಹಲಿ ವಿಧಾನಸಭಾ ಸ್ಥಾನದಿಂದ ಚುನಾವಣೆಯಲ್ಲಿ ಗೆದ್ದಿರಬಹುದು. ಆದರೆ ಈ ಗೆಲುವಿಗೆ ಪ್ರಮುಖ ಕಾರಣ ಸಂದೀಪ್ ದೀಕ್ಷಿತ್.

Watch | ದೆಹಲಿ ಚುನಾವಣೆ: ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೋಲು!
ವಿಡಿಯೋ

Watch | ದೆಹಲಿ ಚುನಾವಣೆ: ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೋಲು!

Delhi Election Results: ಕೌರವರಿಗೆ AAP ಹೋಲಿಸಿ ಟಾಂಗ್‌; ಕೇಜ್ರಿವಾಲ್ ಸೋಲಿನ ಬೆನ್ನಲ್ಲೇ Swati Maliwal 'ದ್ರೌಪದಿ' ಪೋಸ್ಟ್ ವೈರಲ್!
ದೇಶ

Delhi Election Results: ಕೌರವರಿಗೆ AAP ಹೋಲಿಸಿ ಟಾಂಗ್‌; ಕೇಜ್ರಿವಾಲ್ ಸೋಲಿನ ಬೆನ್ನಲ್ಲೇ Swati Maliwal 'ದ್ರೌಪದಿ' ಪೋಸ್ಟ್ ವೈರಲ್!

AAP ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ಎಎಪಿಯನ್ನು ಕೌರವ ಪಡೆಗೆ ಹೋಲಿಸಿ, ಮಹಾಭಾರತದ 'ದ್ರೌಪದಿ' ವಸ್ತ್ರಾಪಹರಣ ಚಿತ್ರ ಪೋಸ್ಟ್ ಮಾಡಿದ್ದಾರೆ.

27 ವರ್ಷಗಳ ಬಳಿಕ BJP ಪ್ರಚಂಡ ಗೆಲುವು: ದೆಹಲಿಯಲ್ಲಿ ಅಭಿವೃದ್ಧಿ ಗೆದ್ದಿದೆ- ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ!
ದೇಶ

27 ವರ್ಷಗಳ ಬಳಿಕ BJP ಪ್ರಚಂಡ ಗೆಲುವು: ದೆಹಲಿಯಲ್ಲಿ ಅಭಿವೃದ್ಧಿ ಗೆದ್ದಿದೆ- ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ!

ಇದು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು. ಐತಿಹಾಸಿಕ ಗೆಲುವನ್ನು ನೀಡಿದ್ದಕ್ಕಾಗಿ ದೆಹಲಿಯ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ನನ್ನ ವಂದನೆಗಳು ಮತ್ತು ಅಭಿನಂದನೆಗಳು.

Delhi Election Results: ''ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದ ದ್ರೋಹಿ Arvind Kejriwal''
ದೇಶ

Delhi Election Results: ''ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದ ದ್ರೋಹಿ Arvind Kejriwal''

ದೆಹಲಿ ಎಂಬುದು ಒಂದು ಬೃಹತ್ ಮಹಾನಗರ ಪಾಲಿಕೆ ಆಡಳಿತ ಇದ್ದಂತೆ. ಬೇರೆ ರಾಜ್ಯಗಳಿಗೆ ಇರುವಂತೆ ಹೆಚ್ಚಿನ ಜವಾಬ್ದಾರಿ ಇಲ್ಲದ ಸರ್ಕಾರವಾಗಿದೆ. ಅತೀ ಹೆಚ್ಚು ಆದಾಯ ಸಂಗ್ರಹವಾಗುವ ದೆಹಲಿಯಲ್ಲಿ..