ಸಿನಿಮಾ ಸುದ್ದಿ'ನಾನು ಬದುಕಬೇಕು, ಸಾಯೋದಕ್ಕೆ ಇಷ್ಟ ಇಲ್ಲ': ಕೃಷಿ ತಾಪಂಡ ವಿಚಾರದಲ್ಲಿ ಮೌನ ಮುರಿದ ಅರವಿಂದ್ ರೆಡ್ಡಿ; ಶಾಕಿಂಗ್ ಹೇಳಿಕೆ
ಈ ಘಟನೆಗೂ ಕೆಲವು ತಿಂಗಳ ಹಿಂದೆ ಉದ್ಯಮಿ ಅರವಿಂದ್ ರೆಡ್ಡಿ ಅವರು ನಟಿ ಕೃಷಿ ತಾಪಂಡ ಅವರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಬಳಿಕ ಇಬ್ಬರೂ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಿದ್ದರು.