ದೇಶಕಣಿವೆ ರಾಜ್ಯದಲ್ಲಿ ಮತ್ತೆ ಉಗ್ರರ ಹಾವಳಿ; ಅರ್ವಾನಿ ಸೆಕ್ಟರ್ ಮೇಲೆ ಗುಂಡಿನ ದಾಳಿ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಮುಂದುವರೆದಿದ್ದು, ಅನಂತನಾಗ್ ಜಿಲ್ಲೆಯ ಅರ್ವಾನಿ ಸೆಕ್ಚರ್ ಮೇಲೆ ದಾಳಿ ಮಾಡಿರುವ ಶಸ್ತ್ರಸಜ್ಜಿತ ಉಗ್ರರು ಸೇನೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ.