Aryan santhosh

ಮುಮ್ಮಟ್ಟಿ ಅಭಿನಯದ ಮುಂದಿನ ಸಿನಿಮಾದಲ್ಲಿ ಕನ್ನಡ ನಟ ಆರ್ಯನ್ ಸಂತೋಷ್ ನಟನೆ!
ಇತ್ತೀಚೆಗೆ ಮಲಯಾಳಂನಲ್ಲಿ ದಿಲೀಪ್ ಅಭಿನಯದ ಬಾಂದ್ರಾ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ಕನ್ನಡ ನಟ ಆರ್ಯನ್ ಸಂತೋಷ್, ಹಿರಿಯ ನಟ ಮಮ್ಮುಟ್ಟಿ ಅವರ ಮುಂದಿನ ಚಿತ್ರಕ್ಕಾಗಿ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಆರ್ಯನ್ ಸಂತೋಷ್ ನಟನೆಯ 'ಡಿಯರ್ ಸತ್ಯ' ವಿವಿಧ ಭಾಷೆಗಳಲ್ಲಿ ಶೀಘ್ರವೇ ರಿಲೀಸ್
ಆರ್ಯನ್ ಸಂತೋಷ್ ನಾಯಕನಾಗಿ ನಟಿಸಿರುವ ‘ಡಿಯರ್ ಸತ್ಯ’ ಚಿತ್ರ ಶೀಘ್ರದಲ್ಲೇ ತೆರೆಗೆ ಬರಲಿದೆ. ಆರ್ಯನ್ ಜನ್ಮದಿನದಂದೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ನಾಲ್ಕು ಹಾಡುಗಳು ರಿಲೀಸ್ ಆಗಿವೆ.

ಆಗಸ್ಟ್ 15ಕ್ಕೆ ಶಿವರಾಜ್ ಕುಮಾರ್ ರಿಂದ ಡಿಯರ್ ಸತ್ಯ ಟೀಸರ್ ರಿಲೀಸ್
ನಟ ಆರ್ಯನ್ ಸಂತೋಷ್ ಅಭಿನದ ಡಿರ್ ಸತ್ಯ ಸಿನಿಮಾ ಟೀಸರ್ ಅನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಲೀಸ್ ಮಾಡಲಿದ್ದಾರೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಇದರ ಮೊದಲ ಟೀಸರ್ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.

ಲಿವ್ ಫಾರ್ ಲೈಫ್: ಹಾಲಿವುಡ್ ನಲ್ಲಿ ಕನ್ನಡಿಗ ಆರ್ಯನ್ ಸಂತೋಷ್ ಕಮಾಲ್
ಸ್ಯಾಂಡಲ್ ವುಡ್ ಮತ್ತು ಕನ್ನಡ ಕಿರುತೆರೆಯಲ್ಲಿ ಮನೆ ಮಾತಾಗಿರುವ ಆರ್ಯನ್ ಸಂತೋಷ್ ಹಾಲಿವುಡ್ ಗೆ ಎಂಟ್ರಿ ನೀಡುತ್ತಿದ್ದಾರೆ. ವಾಲಿದ್ ಅಹ್ಮದ್ ನಿರ್ದೇಶನದ ಮುಂದಿನ ಪ್ರಾಜೆಕ್ಟ್ ನಲ್ಲಿ ಸಂತೋಷ್ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದಾರೆ. ಸಿಂಡಿ ರೋಲಿಂಗ್ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ.

