ಕೊರೋನಾವೈಅರಸ್ ರಾಷ್ಟ್ರವ್ಯಾಪಿ ಲಾಕ್ಡೌನ್ ಮಧ್ಯೆ, ನಾಲ್ಕು ಶಸ್ತ್ರಸಜ್ಜಿತ ದಾಳಿಕೋರರು ಮಂಗಳವಾರ ಬ್ಯಾಂಕೊಂದಕ್ಕೆ ನುಗ್ಗಿ ಬರೋಬ್ಬರಿ 21 ಲಕ್ಷ ರೂ.ದೋಚಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.