ಜಿಲ್ಲಾ ಸುದ್ದಿತಡೆಯಾಜ್ಞೆ ತೆರವಿಗೆ ಲೋಕಾ ಪೊಲೀಸರೊಂದಿಗೆ ಚರ್ಚಿಸಿ
ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ತಡೆಯಾಜ್ಞೆ ತೆರವುಗೊಳಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ಹೈಕೋರ್ಟ್ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್. ಪೊನ್ನಣ್ಣ ನವರಿಗೆ ಹೈಕೋರ್ಟ್ ಸೂಚನೆ ನೀಡಿದೆ...