Asaduddin Owaisi

ಉತ್ತರ ಪ್ರದೇಶ ಚುನಾವಣೆಗೆ ಅಸಾದುದ್ದೀನ್ ಓವೈಸಿ ಬಿಗ್ ಪ್ಲಾನ್!
ದೇಶ

ಉತ್ತರ ಪ್ರದೇಶ ಚುನಾವಣೆಗೆ ಅಸಾದುದ್ದೀನ್ ಓವೈಸಿ ಬಿಗ್ ಪ್ಲಾನ್!

ಕಾನ್ಪುರದಲ್ಲಿ ಮಜ್ಲಿಸ್‌ನ ಅಭ್ಯರ್ಥಿ ಇರುತ್ತಾರೆ ಎಂಬ ಭರವಸೆ ನೀಡುತ್ತೇನೆ. ಕಳೆದ ಬಾರಿ ನನಗೆ ಕಾನ್ಪುರಕ್ಕೆ ಬರಲು ಸಾಧ್ಯವಾಗಿರಲಿಲ್ಲ, ಆದರೆ ಈ ಬಾರಿ ಪ್ರಚಾರಕ್ಕಾಗಿ ನಾನು ಖುದ್ದಾಗಿ ಬರುತ್ತೇನೆ ಎಂದು ಓವೈಸಿ ಹೇಳಿದರು.

ಶೇ. 20ರಷ್ಟು ಅಲ್ಪ ಸಂಖ್ಯಾತರು ಸಸ್ಯಾಹಾರಿಗಳು: ಬ್ರಿಕ್ಸ್ ಸಸ್ಯಾಹಾರಿ ಮೆನು ಸಂಬಂಧ ಓವೈಸಿ ಪ್ರತಿಕ್ರಿಯೆ
ದೇಶ

ಶೇ. 20ರಷ್ಟು ಅಲ್ಪ ಸಂಖ್ಯಾತರು ಸಸ್ಯಾಹಾರಿಗಳು: ಬ್ರಿಕ್ಸ್ ಸಸ್ಯಾಹಾರಿ ಮೆನು ಸಂಬಂಧ ಓವೈಸಿ ಪ್ರತಿಕ್ರಿಯೆ

ಬ್ರಿಕ್ಸ್ ಮೆನುವಿನ ಸುತ್ತಲಿನ ವಿವಾದದ ಕುರಿತು ಮಾತನಾಡಿದ ಅವರು, ದೇಶದ ಎಲ್ಲಾ ಸಮುದಾಯಗಳಲ್ಲಿ ಆಹಾರದ ಆದ್ಯತೆಗಳು ವ್ಯಾಪಕವಾಗಿ ಬದಲಾಗುತ್ತವೆ ಎಂದು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ 115 ವರ್ಷದ ಹಳೆಯ ಮಸೀದಿ ಧ್ವಂಸ: ವಕ್ಫ್ ಕಾಯ್ದೆ ದುರ್ಬಳಕೆ; PM ಮೋದಿ-ಯೋಗಿ ವಿರುದ್ಧ ಓವೈಸಿ ವಾಗ್ದಾಳಿ
ದೇಶ

ಉತ್ತರಪ್ರದೇಶದಲ್ಲಿ 115 ವರ್ಷದ ಹಳೆಯ ಮಸೀದಿ ಧ್ವಂಸ: ವಕ್ಫ್ ಕಾಯ್ದೆ ದುರ್ಬಳಕೆ; PM ಮೋದಿ-ಯೋಗಿ ವಿರುದ್ಧ ಓವೈಸಿ ವಾಗ್ದಾಳಿ

ಉತ್ತರಪ್ರದೇಶದ ಸಹರಾನ್‌ಪುರದ ಕಲೆಕ್ಟರೇಟ್ ಸಂಕೀರ್ಣದಲ್ಲಿರುವ ಮಸೀದಿಯನ್ನು ಶನಿವಾರ ಬೆಳಿಗ್ಗೆ ಬುಲ್ಡೋಜರ್ ಬಳಸಿ ಕೆಡವಲಾಯಿತು. ಧ್ವಂಸ ಪ್ರಕರಣದ ಬೆನ್ನಲ್ಲೇ ರಾಜಕೀಯ ವಾಗ್ವಾದ ಶುರುವಾಗಿದೆ.

ಹಿಜಾಬ್ ಧರಿಸುವುದರ ಬಗ್ಗೆ ಕುರಾನ್‌ನಲ್ಲಿ ಉಲ್ಲೇಖವಿದೆ- ಅಲ್ಲಾಹು ಸ್ವತಃ ಹೇಳಿದ್ದಾರೆ; ಧರ್ಮದ ಸ್ವಾತಂತ್ರ್ಯವನ್ನು ಹೇಗೆ ವಿಶ್ಲೇಷಿಸುತ್ತೀರಿ?: ಓವೈಸಿ
ದೇಶ

ಹಿಜಾಬ್ ಧರಿಸುವುದರ ಬಗ್ಗೆ ಕುರಾನ್‌ನಲ್ಲಿ ಉಲ್ಲೇಖವಿದೆ- ಅಲ್ಲಾಹು ಸ್ವತಃ ಹೇಳಿದ್ದಾರೆ; ಧರ್ಮದ ಸ್ವಾತಂತ್ರ್ಯವನ್ನು ಹೇಗೆ ವಿಶ್ಲೇಷಿಸುತ್ತೀರಿ?: ಓವೈಸಿ

ಸುಪ್ರೀಂ ಕೋರ್ಟ್ ಗೌಪ್ಯತೆಯನ್ನು ಮೂಲಭೂತ ಹಕ್ಕು ಎಂದು ಘೋಷಿಸಿದೆ, ಗೌಪ್ಯತೆಯು ನನ್ನ ಹಕ್ಕಲ್ಲವೇ? ಪ್ರಧಾನಿ ಮೋದಿ ಭಾಷಣದಲ್ಲಿ ಒಬ್ಬರನ್ನು ಅವರ ಬಟ್ಟೆಗಳಿಂದ ಗುರುತಿಸಬಹುದು ಎಂದು ಹೇಳಿದ್ದರು. ಆರ್ಟಿಕಲ್ 25 ಯಾವುದಕ್ಕಾಗಿ?

'ಇದು ನಮ್ಮ ಧರ್ಮ, ಇಸ್ಲಾಂಗೆ ಯಾವುದು ಅಗತ್ಯ- ಯಾವುದು ಅನಗತ್ಯ ಎಂಬುದನ್ನು ನಾವೇ ನಿರ್ಧರಿಸುತ್ತೇವೆ': ಅಸಾದುದ್ದೀನ್ ಓವೈಸಿ
ದೇಶ

'ಇದು ನಮ್ಮ ಧರ್ಮ, ಇಸ್ಲಾಂಗೆ ಯಾವುದು ಅಗತ್ಯ- ಯಾವುದು ಅನಗತ್ಯ ಎಂಬುದನ್ನು ನಾವೇ ನಿರ್ಧರಿಸುತ್ತೇವೆ': ಅಸಾದುದ್ದೀನ್ ಓವೈಸಿ

ನ್ಯಾಯಮೂರ್ತಿಗಳಾದ ಜೆ.ಜೆ. ಮುನೀರ್ ಮತ್ತು ಇಂದ್ರಜಿತ್ ಶುಕ್ಲಾ ಅವರಿದ್ದ ಪೀಠವು, ಹೆಡ್‌ಸ್ಕಾರ್ಫ್ ಧರಿಸುವುದು ಇಸ್ಲಾಂ ಧರ್ಮದ ಅಗತ್ಯ ಆಚರಣೆಯಾಗಿದೆ ಎಂಬ ವಾದವನ್ನು ತಿರಸ್ಕರಿಸಿತು.

ಭಾರತದಲ್ಲಿ ಮುಸ್ಲಿಮರು PM, CM ಆಗದಿರುವುದಕ್ಕೆ ಕಾರಣ ಏನು ಗೊತ್ತ? Owaisi ಮುಸ್ಲಿಮರ ದೊಡ್ಡ ಶತ್ರು: ಮೌಲಾನಾ ಸಾಜಿದ್
ದೇಶ

ಭಾರತದಲ್ಲಿ ಮುಸ್ಲಿಮರು PM, CM ಆಗದಿರುವುದಕ್ಕೆ ಕಾರಣ ಏನು ಗೊತ್ತ? Owaisi ಮುಸ್ಲಿಮರ ದೊಡ್ಡ ಶತ್ರು: ಮೌಲಾನಾ ಸಾಜಿದ್

AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಇಂದಿನ ಮುಸ್ಲಿಮರ ದೊಡ್ಡ ಶತ್ರು. ಮುಸ್ಲಿಂ ಲೀಗ್ ಗಳನ್ನು ಮಾಡಿಕೊಂಡಿದ್ದರಿಂದ ಇಲ್ಲಿಯವರೆಗೂ ಭಾರತದಲ್ಲಿ ಯಾವ ಮುಸ್ಲಿಮನೂ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿ ಆಗಲು ಸಾಧ್ಯವಾಗಲಿಲ್ಲ...

UP ಚುನಾವಣೆ: ಈಗಲೇ ಮೈತ್ರಿ ಮಾತುಕತೆ ಆರಂಭಿಸೋಣ; ಚುನಾವಣೆ ಬಳಿಕ ಅತ್ತರೆ ಪ್ರಯೋಜನ ಇಲ್ಲ- ಅಖಿಲೇಶ್ ಗೆ ಓವೈಸಿ ಆಫರ್!
ದೇಶ

UP ಚುನಾವಣೆ: ಈಗಲೇ ಮೈತ್ರಿ ಮಾತುಕತೆ ಆರಂಭಿಸೋಣ; ಚುನಾವಣೆ ಬಳಿಕ ಅತ್ತರೆ ಪ್ರಯೋಜನ ಇಲ್ಲ- ಅಖಿಲೇಶ್ ಗೆ ಓವೈಸಿ ಆಫರ್!

ಸಂಸತ್ ಚುನಾವಣೆಗೆ ಮುನ್ನ ನಡೆಯುವ ರಾಜ್ಯ ಚುನಾವಣೆ ಪ್ರಾಮುಖ್ಯತೆ ಪಡೆದಿರುವುದರಿಂದ, ಓವೈಸಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರಿಗೆ ಈಗಲೇ ಮಾತುಕತೆ ಆರಂಭಿಸಬೇಕೆಂದು ಸಂದೇಶ ನೀಡಿದ್ದಾರೆ.

'ರಾಮ ಮಂದಿರ ಟ್ರಸ್ಟ್‌ನಲ್ಲಿ ಒಬ್ಬ ಮುಸ್ಲಿಂ ಇದ್ದಿದ್ದರೆ, ಕಥೆ ಬೇರೆಯಾಗಿರುತ್ತಿತ್ತು': ಯೋಗಿ ಆದಿತ್ಯನಾಥ್ ವಿರುದ್ಧ ಅಸಾದುದ್ದೀನ್ ಓವೈಸಿ ವ್ಯಂಗ್ಯ
ದೇಶ

'ರಾಮ ಮಂದಿರ ಟ್ರಸ್ಟ್‌ನಲ್ಲಿ ಒಬ್ಬ ಮುಸ್ಲಿಂ ಇದ್ದಿದ್ದರೆ, ಕಥೆ ಬೇರೆಯಾಗಿರುತ್ತಿತ್ತು': ಯೋಗಿ ಆದಿತ್ಯನಾಥ್ ವಿರುದ್ಧ ಅಸಾದುದ್ದೀನ್ ಓವೈಸಿ ವ್ಯಂಗ್ಯ

ಕೆಲವು ದಿನಗಳ ಹಿಂದೆಯೂ, ರಾಜ್ಯದಲ್ಲಿ ಮುಸ್ಲಿಮರ ವಿಷಯದಲ್ಲಿ ನಡೆದಂತೆ ಈಗಲೂ ಆರೋಪಿಗಳ ಮನೆಗಳ ಮೇಲೆ ಗುಂಡು ಹಾರಿಸಲಾಗುತ್ತದೆಯೇ ಅಥವಾ ಬುಲ್ಡೋಜರ್ ಹರಿಸಲಾಗುತ್ತದೆಯೇ ಎಂದು ಓವೈಸಿ ಪ್ರಶ್ನಿಸಿದರು.

ಭಾರತ ದೇಶ 'ದೇವತೆ'ಯಲ್ಲ.. ವಂದೇ ಮಾತರಂ ಜನಗಣಮನಕ್ಕೆ ಸಮಾನವಲ್ಲ..: AIMIM ಮುಖ್ಯಸ್ಥ ಅಸಾದುದ್ದೀನ್ ಒವೈಸಿ
ದೇಶ

ಭಾರತ ದೇಶ 'ದೇವತೆ'ಯಲ್ಲ.. ವಂದೇ ಮಾತರಂ ಜನಗಣಮನಕ್ಕೆ ಸಮಾನವಲ್ಲ..: AIMIM ಮುಖ್ಯಸ್ಥ ಅಸಾದುದ್ದೀನ್ ಒವೈಸಿ

ಒವೈಸಿ ‘ವಂದೇ ಮಾತರಂ’ ಒಂದು ದೇವಿಯನ್ನು ಸ್ತುತಿಸುವ ಗೀತೆ ಆಗಿರುವುದರಿಂದ ಅದನ್ನು ರಾಷ್ಟ್ರಗೀತೆಯ ಸಮಾನವಾಗಿ ಪರಿಗಣಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.