Asaduddin Owaisi

ವಿಧಾನಸಭೆ ಚುನಾವಣೆ: ಎಐಎಂಐಎಂ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್!
ಮುಂಬರುವ ವಿಧಾನಸಭಾ ಚುನಾವಣೆಗೆ ಎಐಎಂಐಎಂ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಓವೈಸಿ ಸಂಬಂಧಿ ಹಾಗೂ ಹೈದರಾಬಾದ್‌ನ ಪ್ರಮುಖ ವೈದ್ಯ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಹೈದರಾಬಾದ್‌ನ ಖ್ಯಾತ ಮೂಳೆ ಶಸ್ತ್ರಚಿಕಿತ್ಸಕ ಡಾ ಮಜರುದ್ದೀನ್ ಅಲಿ ಖಾನ್ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಸಾದುದ್ದೀನ್ ಓವೈಸಿ ಅವರ ದೆಹಲಿ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳು
ರಾಷ್ಟ್ರ ರಾಜಧಾನಿಯಲ್ಲಿರುವ ತಮ್ಮ ನಿವಾಸದ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಸೋಮವಾರ ಆರೋಪಿಸಿದ್ದಾರೆ. ಅಲ್ಲದೆ, 2014 ರಿಂದೀಚೆಗೆ ಇದು ನಾಲ್ಕನೇ ಘಟನೆ ಎಂದಿದ್ದಾರೆ.

2023ರ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲು: ಅಸಾದುದ್ದೀನ್ ಓವೈಸಿ ಭವಿಷ್ಯ
ಉತ್ತರ ಪ್ರದೇಶ ಸರ್ಕಾರ ಬುಲ್ಡೋಜರ್‌ನಿಂದ ಆಡಳಿತ ನಡೆಸುತ್ತಿದೆಯೇ ಹೊರತು ಸಂವಿಧಾನಾತ್ಮಕವಾಗಿ ಅಲ್ಲ ಎಂದು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಗುರುವಾರ ಆರೋಪಿಸಿದ್ದಾರೆ.

'ಗಂಡಂದಿರು ಜೈಲಿಗೆ ಹೋದರೆ ಆ ಹೆಣ್ಣುಮಕ್ಕಳನ್ನು ನೋಡಿಕೊಳ್ಳುವವರು ಯಾರು?': ಅಸ್ಸಾಂ ಸಿಎಂಗೆ ಓವೈಸಿ ಪ್ರಶ್ನೆ
ಅಸ್ಸಾಂ ಸರ್ಕಾರ ಬಾಲ್ಯವಿವಾಹಗಳ ವಿರುದ್ಧ ಕಠಿಣ ಕ್ರಮ ಕೈಗೊಂಡ ನಂತರ ಅನಾಥವಾಗಿರುವ ಹೆಣ್ಣು ಮಕ್ಕಳನ್ನು ಯಾರು ನೋಡಿಕೊಳ್ಳುತ್ತಾರೆ? ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅಸ್ಸಾಂ...

ಕೇಂದ್ರ ಸರ್ಕಾರ 'ಗೋಡ್ಸೆ' ಸಿನಿಮಾ ಬ್ಯಾನ್ ಮಾಡಬೇಕು: ಅಸಾದುದ್ದೀನ್ ಓವೈಸಿ
ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿಯ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದಂತೆ ಮುಂಬರುವ ಮಹಾತ್ಮಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆ ಕುರಿತಾದ ಸಿನಿಮಾವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬ್ಯಾನ್ ಮಾಡಬೇಕು ಎಂದು ಎಐಎಂಇಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಒತ್ತಾಯಿಸಿದ್ದಾರೆ.

ಎಐಎಂಐಎಂ ಮುಖ್ಯಸ್ಥ ಓವೈಸಿ ‘ರಾಜಕೀಯ ಉಗ್ರ’: ಬಿಜೆಪಿ ಶಾಸಕ ಸುರೇಂದ್ರ ಸಿಂಗ್
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಒಬ್ಬ 'ರಾಜಕೀಯ ಉಗ್ರ' ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು ಬುಧವಾರ ಹೇಳಿದ್ದಾರೆ.

ಬಿಜೆಪಿ ಸೋಲಿಸದಂತೆ ಕಾಂಗ್ರೆಸ್ ಪಕ್ಷವನ್ನು ಯಾರು ತಡೆದರು? ಕಾಂಗ್ರೆಸ್ ಅಸಮರ್ಥತೆಯಿಂದ 3 ದಶಕದಿಂದ ಬಿಜೆಪಿ ಕೈಯ್ಯಲ್ಲಿ ಗುಜರಾತ್: ಓವೈಸಿ
ಬಿಜೆಪಿಯನ್ನು ಸೋಲಿಸದಂತೆ ಕಾಂಗ್ರೆಸ್ ಅನ್ನು ಯಾರು ತಡೆದರು, ಸುಮಾರು ಮೂರು ದಶಕಗಳಿಂದ ಅವರನ್ನು ಸೋಲಿಸಲು ಅವರು ಏಕೆ ವಿಫಲರಾಗಿದ್ದರು? ಈ ಪ್ರಶ್ನೆಗೆ ಮೊದಲು ಕಾಂಗ್ರೆಸ್ ಉತ್ತರಿಸಬೇಕು ಎಂದಿದ್ದಾರೆ.

ತವಾಂಗ್ ಘರ್ಷಣೆ: ಕೇಂದ್ರ ಸರ್ಕಾರ ಗಡಿ ವಿಚಾರವಾಗಿ ದೇಶವನ್ನು ಕತ್ತಲೆಯಲ್ಲಿಟ್ಟಿದೆ; ನಿರ್ಣಯ ಮಂಡಿಸಲು ಓವೈಸಿ ನಿರ್ಧಾರ
ಭಾರತ-ಚೀನಾ ಸೈನಿಕರ ನಡುವಿನ ತವಾಂಗ್ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್ ಕಲಾಪದಲ್ಲಿ ನಿರ್ಣಯ ಮಂಡಿಸಲು ಎಐಎಎಂಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಮುಂದಾಗಿದ್ದು, ಮೋದಿ ಸರ್ಕಾರ ಗಡಿ ವಿಚಾರಗಳನ್ನು ಕತ್ತಲೆಯಲ್ಲಿಟ್ಟಿದೆ ಎಂದು ಸರಣಿ ಟ್ವೀಟ್ ಮೂಲಕ ಒವೈಸಿ ಕಿಡಿಕಾರಿದ್ದಾರೆ.

