Asaduddin Owaisi

ಓವೈಸಿ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜು ಜಖಂ!
ಗುಜರಾತಿನಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಯಾಣಿಸುತ್ತಿದ್ದ ವಂದೆ ಭಾರತ್ ಎಕ್ಸ್ ಪ್ರೆಸ್ ಮೇಲೆ ಕೆಲವು ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.

ದೇಶಕ್ಕೆ ದುರ್ಬಲ ಪ್ರಧಾನಿ, ಕಿಚಡಿ ಸರ್ಕಾರದ ಅಗತ್ಯವಿದೆ- ಅಸಾದುದ್ದೀನ್ ಓವೈಸಿ
ಮುಂದಿನ ಲೋಕಸಭಾ ಚುನಾವಣೆ ನಂತರ ದೇಶಕ್ಕೆ ದುರ್ಬಲ ಪ್ರಧಾನಿ ಮತ್ತು ಕಿಚಡಿ ಅಥವಾ ಬಹು ಪಕ್ಷ ಸರ್ಕಾರದ ಅಗತ್ಯವಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಶನಿವಾರ ಹೇಳಿದ್ದಾರೆ.

ಟಿಪ್ಪು ಎಕ್ಸ್ ಪ್ರೆಸ್ ಹೆಸರು ಬದಲಾವಣೆ: ಬಿಜೆಪಿ ವಿರುದ್ಧ ಅಸಾದುದ್ದೀನ್ ಓವೈಸಿ ಆಕ್ರೋಶ
ಟಿಪ್ಪು ಎಕ್ಸ್ ಪ್ರೆಸ್ ಗೆ ಒಡೆಯರ್ ಎಂದು ಮರು ನಾಮಕರಣ ಮಾಡಿರುವುದಕ್ಕೆ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಜಾಬ್ ಧರಿಸಿದ ಮಹಿಳೆಯನ್ನು ಭಾರತದ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ: ಓವೈಸಿ
ಹಿಜಾಬ್ ಧರಿಸಿರುವ ಮಹಿಳೆಯನ್ನು ಭಾರತದ ಪ್ರಧಾನಮಂತ್ರಿಯಾಗಿ ನೋಡಲು ಬಯಸುತ್ತೇನೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ ಹೇಳಿದ್ದಾರೆ.

'ನಮ್ಮ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುತ್ತಾರೆ: ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ'
ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಲು ಯಾರೂ ಒತ್ತಾಯ ಮಾಡುತ್ತಿಲ್ಲ, ಅವರ ಇಚ್ಚೆ ಅದು. ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ, ಆದರೆ ನಮ್ಮ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆಗೆ ‘ತಾಜ್ ಮಹಲ್’ ಕಾರಣ ಎಂದ ಅಸಾದುದ್ದೀನ್ ಓವೈಸಿ; ಅದು ಹೇಗೆ ಗೊತ್ತಾ?
ಷಹಜಹಾನ್ ತಾಜ್ ಮಹಲ್ ನಿರ್ಮಿಸದಿದ್ದರೆ ದೇಶದಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್‌ಗೆ 40 ರೂ. ಆಗಿರುತ್ತಿತ್ತು ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಬಗ್ಗೆ...

ಬಿಹಾರದಲ್ಲಿ ಓವೈಸಿಗೆ ಮುಖಭಂಗ: ಆರ್‌ಜೆಡಿ ಸೇರಿದ ಎಐಎಂಐಎಂನ ನಾಲ್ವರು ಶಾಸಕರು!
ಬಿಹಾರ ರಾಜಕೀಯದಲ್ಲಿ ಅಸಾದುದ್ದೀನ್ ಓವೈಸಿ ಪಕ್ಷಕ್ಕೆ ಭಾರೀ ಮುಖಭಂಗ ಉಂಟಾಗಿದೆ. ಐದು ಎಐಎಂಐಎಂ ಶಾಸಕರ ಪೈಕಿ ನಾಲ್ವರು ಆರ್‌ಜೆಡಿ ಸೇರ್ಪಡೆಯಾಗಿದ್ದಾರೆ.

'ಪ್ರಧಾನಿಯವರೇ ನಿಮ್ಮ ಫ್ರೆಂಡ್ ಅಬ್ಬಾಸ್ ಅವರನ್ನು ಕೇಳಿ…'; ನರೇಂದ್ರ ಮೋದಿಗೆ ಅಸಾದುದ್ದೀನ್ ಓವೈಸಿ ಟಾಂಗ್
ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಪ್ರವಾದಿ ಮಹಮ್ಮದ್ ಅವರ ಬಗ್ಗೆ ನೀಡಿದ ಹೇಳಿಕೆ ಆಕ್ಷೇಪಾರ್ಹವೇ ಅಥವಾ ಇಲ್ಲವೇ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬಾಲ್ಯದ ಗೆಳೆಯ ಅಬ್ಬಾಸ್ ಅವರನ್ನು ಕೇಳಬೇಕು.

ಮುಂದಿನ ಆರೇಳು ತಿಂಗಳಲ್ಲಿ ನೂಪುರ್ ಶರ್ಮಾ ಬಿಗ್ ಲೀಡರ್- ಓವೈಸಿ
ಪ್ರವಾದಿ ಮೊಹಮ್ಮದ್ ಪೈಂಗರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರನ್ನು ಬಂಧಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಒತ್ತಾಯಿಸಿದ್ದಾರೆ.

