Asaduddin Owaisi

ಅವರು ತಮ್ಮ ಭ್ರಮೆಯಲ್ಲಿಯೇ ಇರಲಿ ಬಿಡಿ: ಪೌರತ್ವ ಕಾಯ್ದೆಗೆ ಬೆಂಬಲ ನೀಡಿದ ಮುಸ್ಲಿಂ ಮೌಲ್ವಿಗಳ ವಿರುದ್ಧ ಓವೈಸಿ ಕಿಡಿ
ಪೌರತ್ವ ಕಾಯ್ದೆ ತಿದ್ದುಪಡಿಗೆ ಬೆಂಬಲ ನೀಡುತ್ತಿರುವ ಮುಸ್ಲಿಂ ಮೌಲ್ವಿಗಳ ವಿರದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.

ಪೌರತ್ವ(ತಿದ್ದುಪಡಿ)ಮಸೂದೆ ಪ್ರತಿಯನ್ನು ಹರಿದುಹಾಕಿದ ಅಸಾದುದ್ದೀನ್ ಓವೈಸಿ
ಪೌರತ್ವ(ತಿದ್ದುಪಡಿ)ಮಸೂದೆ ಮೇಲೆ ಲೋಕಸಭೆಯಲ್ಲಿ ಚರ್ಚೆ ಕಾವು ಏರಿದ್ದು, ಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅನಾಕರಿಕ ವರ್ತನೆ ತೋರಿದ್ದಾರೆ.

ಎಐಎಂಐಎಂ ಬಿಜೆಪಿಯಿಂದ ಹಣಪಡೆದು ಉಗ್ರವಾದ ಹರಡುತ್ತಿದೆ: ಮಮತಾ ಆರೋಪಕ್ಕೆ ಒವೈಸಿ ತಿರುಗೇಟು
ಹೈದರಾಬಾದ್ ನಲ್ಲಿ ನೆಲೆಯೂರಿರುವ ಅಲ್ಪಸಂಖ್ಯಾತರಲ್ಲಿ ಉಗ್ರವಾದದ ಬೇರುಗಳು ಗಟ್ಟಿಯಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ.

ಇಸಿಸ್ ಉಗ್ರ ನಾಯಕ ಬಗ್ದಾದಿ, ಓವೈಸಿ ನಡುವೆ ಯಾವ ವ್ಯತ್ಯಾಸವಿಲ್ಲ: ಶಿಯಾ ವಕ್ಫ್ ಮಂಡಳಿ ಮುಖ್ಯಸ್ಥ ರಿಜ್ವಿ
ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲೀಮೀನ್ (ಎಐಐಎಂಐಎಂ) ನಾಯಕ ಅಸಾದುದ್ದೀನ್ ಒವೈಸಿ ಹಾಗೂ ಇಸೀಸ್ ನಾಯಕ ಅಬೂಬಕರ್-ಅಲ್ ಬಾಗ್ದಾದಿ ಅವರ ನಡುವೆ ಯಾವ ವ್ಯತ್ಯಾಸಗಳಿಲ್ಲ ಎಂದು ಶಿಯಾ ವಕ್ಫ್ ಮಂಡಳಿಯ ಮುಖ್ಯಸ್ಥ ವಾಸಿಮ್ ರಿಜ್ವಿ ಆರೋಪಿಸಿದ್ದಾರೆ.

ಅಯೋಧ್ಯೆಯ ತೀರ್ಪು ತೃಪ್ತಿ ತಂದಿಲ್ಲ: ಅಸಾದುದ್ದೀನ್ ಒವೈಸಿ
ವಿವಾದಿತ ಬಾಬರಿ ಮಸೀದಿ-ರಾಮ್ ದೇವಾಲಯದ ಸ್ಥಳದಲ್ಲಿ ದೇವಾಲಯ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟ ಸುಪ್ರೀಂ ಕೋರ್ಟ್‌ನ ತೀರ್ಪು ತೃಪ್ತಿ ನೀಡಿಲ್ಲ ಎಂದು ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲೀಮೀನ್ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನಿಜಕ್ಕೂ "ಸರ್ವೋಚ್ಚ, ಆದರೆ ದೋಷಾತೀತ ಅಲ್ಲ" ಎಂದು ಅವರು ಹೇಳಿದರು.

ಮುಸ್ಲಿಂ ಪ್ರಾಬಲ್ಯದ ಕಣಿವೆಗೆ 'ನಾಜಿ ಲವರ್ಸ್: ಯುರೋಪಿಯನ್ ನಿಯೋಗ ಕಾಶ್ಮೀರ ಭೇಟಿಗೆ ಓವೈಸಿ ವಾಗ್ದಾಳಿ
ಯುರೋಪಿಯನ್ ನಿಯೋಗ ಕಾಶ್ಮೀರ ಭೇಟಿ ಮಾಡಿದ್ದಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಎಐಎಂಐಎಂ ಮುಖಂಡ ಅಕ್ಬರುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ಸಂವಿಧಾನ ನೆನಪಿಸಿಕೊಳ್ಳುವ ವಿಶ್ವಾಸವಿದೆ: ಓವೈಸಿ
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಂವಿಧಾನವನ್ನು ನೆನಪಿಸಿಕೊಳ್ಳುವ ವಿಶ್ವಾಸವಿದೆ ಎಂದು ಆಲ್ ಇಂಡಿಯಾ ಮಜಿಲಿಸ್ -ಇ-ಇತ್ತೆಹುದುಲ್ ಮುಸ್ಲೀಮೀನ್(ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಬುಧವಾರ ಹೇಳಿದ್ದಾರೆ.

ಇದೊಂದು ಅಕ್ರಮ ವಲಸಿಗರ ಪುರಾಣ: ಎನ್‌ಆರ್‌ಸಿ ಬಗ್ಗೆ ಓವೈಸಿ ಹೇಳಿದ್ದಿಷ್ಟು
ಹಿಂದೂ ಹಾಗೂ ಮುಸ್ಲಿಮರೆಂಬ ವಿಚಾರದಲ್ಲಿ ದೇಶಾದ್ಯಂತ ಎನ್‌ಆರ್‌ಸಿಯನ್ನು ಕೇಳುವುದನ್ನು ನಿಲ್ಲಿಸಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಬಗೆಗೆ ಬಿಜೆಪಿಯನ್ನು ದೂಷಿಸಿದ ಓವೈಸಿ ಅಲ್ಲದೆ ಇದೊಂದು "ಅಕ್ರಮ ವಲಸಿಗರ ಪುರಾಣ" ಎಂದು ಜರಿದಿದ್ದಾರೆ.

ತಾಕತ್ತು ಇದ್ರೆ ಬಿಜೆಪಿ ಸಂಸದೆಯರಿಗೆ ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿಸಿ: ಪ್ರಧಾನಿಗೆ ಒವೈಸಿ ಸವಾಲು
ಲೋಕಸಭೆಯಲ್ಲಿ ಗುರುವಾರ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆ ಮಸೂದೆ 2019ರ ಚರ್ಚೆಯ ವೇಳೆ ಎಂಐಎಂ ಸದಸ್ಯ ಅಸಾದುದ್ದೀನ್ ಒವೈಸಿ, ಬಿಜೆಪಿ ಸಂಸದೆಯರನ್ನು ಶಬರಿಮಲೆ ಅಯ್ಯಪ್ಪನ...

