Asaduddin Owaisi

ನಿಜವಾದ ಚೌಕಿದಾರರಾಗಿದ್ದರೆ ಅಸೀಮಾನಂದ ಬಿಡುಗಡೆಯನ್ನು ಪ್ರಶ್ನಿಸಿ: ಪ್ರಧಾನಿಗೆ ಒವೈಸಿ ಸವಾಲು!
ಪ್ರಧಾನಿ ಮೋದಿ ನಿಜವಾಗಿಯೂ ದೇಶದ 'ಚೌಕಿದಾರ'ರೇ ಆಗಿದ್ದರೆ ಸಂಜೋತಾ ಎಕ್ಸ್ ಪ್ರೆಸ್ ಸ್ಫೋಟ ಪ್ರಕರಣದ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಮೇಲ್ಮನವಿ ಸಲ್ಲಿಸಬೇಕು ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಉವೈಸಿ ಸವಾಲು ಹಾಕಿದ್ದಾರೆ.

'ರಂಜಾನ್ ವೇಳೆ ಮತದಾನ' ಹೇಳಿಕೆ ಅನಗತ್ಯ, ಮುಸ್ಲಿಮರ ಬಳಕೆ ನಿಲ್ಲಿಸಿ: ಟಿಎಂ ಸಿಗೆ ಒವೈಸಿ
ಇತ್ತೀಚಿನ ದಿನಗಳಲ್ಲಿ ತಮ್ಮ ಹೇಳಿಕೆಗಳಿಂದ ಅಚ್ಚರಿ ಉಂಟುಮಾಡುತ್ತಿರುವ ಎಂಐಎಂ ಪಕ್ಷದ ಮುಖ್ಯಸ್ಥ ಈಗ ರಂಜಾನ್ ವೇಳೆ ಲೋಕಸಭಾ ಚುನಾವಣೆ ವಿವಾದವನ್ನು ಅನಗತ್ಯ ಎಂದಿದ್ದಾರೆ.

ಜನ ತಮಗೇನು ಬೇಕೋ ಅದನ್ನು ಹೇಳುತ್ತಾರೆ: ಒವೈಸಿ ಪಕ್ಷಪಾತಿ ಆರೋಪಕ್ಕೆ ರವಿ ಶಂಕರ್ ಗುರೂಜಿ ತಿರುಗೇಟು
ಜನ ತಮಗೇನು ಬೇಕೋ ಅದನ್ನು ಹೇಳುತ್ತಾರೆ ಎಂದು ಅಯೋಧ್ಯೆ ಭೂ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನಿಂದ ನೇಮಕವಾಗಿರುವ ಸಂಧಾನ ಸಮಿತಿ ಸದಸ್ಯ ರವಿಶಂಕರ್ ಗುರೂಜಿ ಹೇಳಿದ್ದಾರೆ.

ಮಸೂದ್ ಅಜರ್ ಮೌಲಾನ ಅಲ್ಲ, ಪಾಕಿಸ್ತಾನದ ಉಗ್ರ ನಾಯಿ, ಮಾನವೀಯತೆಯ ಕೊಲೆಗಾರ; ಒವೈಸಿ
44 ಯೋಧರ ಸಾವಿಗೆ ಕಾರಣನಾದ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಮಾನವೀಯತೆಯ ಕೊಲೆಗಾರನಾಗಿದ್ದು, ಆತ ಮೌಲಾನ ಆಗಲು ಸಾಧ್ಯವೇ ಇಲ್ಲ ಎಂದು ಎಐಎಂಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ.

ಪುಲ್ವಾಮಾ ದಾಳಿ: ಮಸೂದ್ ಅಝರ್ ಮೌಲಾನಾ ಅಲ್ಲ ಸೈತಾನ ಎಂದ ಓವೈಸಿ
ಪುಲ್ವಾಮಾ ದಾಳಿಯಲ್ಲಿ ನಲವತ್ತಕ್ಕೆ ಹೆಚ್ಚು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು ಈ ಘಟನೆಯನ್ನು ಎಐಎಂಐಎಂ ಮುಖಂಡ ಅಸಾದುದ್ದೀನ್ ಓವೈಸಿ ತೀವ್ರವಾಗಿ ಖಂಡಿಸಿದ್ದಾರೆ.

ಇಲ್ಲಿಯವರೆಗೆ ಎಷ್ಟು ಮಂದಿ ಮುಸ್ಲಿಮರಿಗೆ, ದಲಿತರಿಗೆ 'ಭಾರತ ರತ್ನ' ನೀಡಿದ್ದಾರೆ; ಅಸದುದ್ದೀನ್ ಓವೈಸಿ
ದೇಶದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಯಾದ ಭಾರತ ರತ್ನ ನೀಡುವಲ್ಲಿ ನರೇಂದ್ರ ಮೋದಿ ನೇತೃತ್ವದ...

ಕಾಶ್ಮೀರ ವಿಚಾರದಲ್ಲಿ ಮೂಗು ತೂರಿಸುವುದನ್ನು ನಿಲ್ಲಿಸಿ: ಪಾಕ್ ಗೆ ಓವೈಸಿ
ಕಾಶ್ಮೀರ ವಿಚಾರದಲ್ಲಿ ಮೂಗು ತೂರಿಸುವುದನ್ನು ಪಾಕಿಸ್ತಾನ ಮೊದಲ ನಿಲ್ಲಿಸಬೇಕು ಎಂದು ಎಐಎಂಐಎ ಮುಖ್ಯಸ್ಥ....

ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಭಾರತದಿಂದ ಕಲಿಯಿರಿ: ಪಾಕ್ ಪ್ರಧಾನಿಗೆ ಒವೈಸಿ ತಿರುಗೇಟು
ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳಬೇಕೆಂದು ಭಾರತಕ್ಕೆ ನಾವು ಕಲಿಸುತ್ತೇವೆ ಎಂದಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್....

ಭಾರತ ನನ್ನ ತಂದೆ ಜನಿಸಿದ ದೇಶ, ಇಲ್ಲಿಂದ ನನ್ನನ್ನು ಓಡಿಸಲು ಯಾರಿಂದಲೂ ಸಾಧ್ಯವಿಲ್ಲ: ಓವೈಸಿ
ಭಾರತ ನನ್ನ ತಂದೆ ಜನಿಸಿದ ದೇಶವಾಗಿದ್ದು, ಇಲ್ಲಿಂದ ನನ್ನನ್ನು ಓಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯವರು ಭಾನುವಾರ ಹೇಳಿದ್ದಾರೆ...

