Asaduddin Owaisi

ಮುಸ್ಲಿಂ ಏರಿಯಾಗಳಲ್ಲಿರುವ ಬ್ಯಾಂಕ್ ಗಳಿಗೆ ರೆಡ್ ಜೋನ್ ಹಣೆಪಟ್ಟಿ: ನೋಟು ನಿಷೇಧದ ಬಗ್ಗೆ ಒವೈಸಿ
ಮುಸ್ಲಿಮರಿರುವ ಪ್ರದೇಶಗಳಲ್ಲಿ ಬ್ಯಾಂಕ್ ಗಳನ್ನು ತೆರೆದರೆ ಅದನ್ನು ರೆಡ್ ಜೋನ್ ಹಣೆಪಟ್ಟಿ ಕಟ್ಟಲಾಗುತ್ತದೆ ಎಂದು ಆರೋಪಿಸಿದ್ದಾರೆ.

ರಾಮ ಮಂದಿರ ನಿರ್ಮಾಣ: ಸುಪ್ರೀಂ ತೀರ್ಪಿಗೆ ಬದ್ಧ ಎಂದ ಸ್ವಾಮಿ, ಒವೈಸಿ
ರಾಮ ಮಂದಿರ ನಿರ್ಮಾಣ ಕುರಿತಂತೆ ಸುಪ್ರೀಂಕೋರ್ಟ್ ಯಾವುದೇ ತೀರ್ಪು ನೀಡಿದರೂ ಅದಕ್ಕೆ ನಾವು ಬದ್ಧ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತು...

ಭಾರತ-ಪಾಕಿಸ್ತಾನಕ್ಕೆ ಇಂಕ್, ಥ್ರೆಡ್ ಒಬ್ಬರಿಂದಲೇ ಪೂರೈಕೆ: ಓವೈಸಿ ಆರೋಪ
ಭಾರತ ಮತ್ತು ಪಾಕಿಸ್ತಾನ ಉಭಯ ದೇಶಗಳ ಕರೆನ್ಸಿ ಮುದ್ರಣಕ್ಕೆ ಉಪಯೋಗಿಸಲಾಗುವ ಇಂಕ್ ಮತ್ತು ಭದ್ರತಾ ಧ್ರೆಡ್ ಪೂರೈಕೆದಾರರು ಒಬ್ಬರೇ ಆಗಿದ್ದಾರೆಂದು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯವರು ಮಂಗಳವಾರ ಗಂಭೀರವಾದ...

ಸಿಮಿ ಉಗ್ರರ ಪರಾರಿ, ಹತ್ಯೆ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಿ: ಓವೈಸಿ
ಸಿಮಿ ಉಗ್ರರು ತಪ್ಪಿಸಿಕೊಂಡಿರುವ ಹಾಗೂ ಎನ್ ಕೌಂಟರ್ ಮಾಡಿರುವ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶಾರಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸಲು ಸರ್ಕಾರ ಪ್ರಯತ್ನಿಸುತ್ತಿದೆ : ಓವೈಸಿ
ಮೋದಿ ಸರ್ಕಾರ ಏಕರೂಪ ನಾಗರಿಕ ಸಂಹಿತೆಯನ್ನು ಹೇರಿ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ ಎಂದು ಎ ಐ ಎಂ ಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ

ಸ್ವಯಂ ಘೋಷಿತ ಗೋ ರಕ್ಷಕರ ಕುರಿತ ಹೇಳಿಕೆಯನ್ನು ಕಾರ್ಯಗತಗೊಳಿಸಿ: ಪ್ರಧಾನಿಗೆ ಅಸಾವುದ್ದೀನ್ ಓವೈಸಿ
ಸ್ವಯಂ ಘೋಷಿತ ಗೋ ರಕ್ಷಕರ ಬಗ್ಗೆ ನೀಡಿರುವ ಹೇಳಿಕೆಯನ್ನು ಕಾರ್ಯಗತಗೊಳಿಸಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಎಂಐಎಂ ಪಕ್ಷದ ಮುಖಂಡ ಅಸಾವುದ್ದೀನ್ ಓವೈಸಿ ಒತ್ತಾಯಿಸಿದ್ದಾರೆ.

ಶಂಕಿತ ಉಗ್ರರಿಗೆ ಕಾನೂನು ನೆರವು: ಓವೈಸಿ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ
ಶಂಕಿತ ಉಗ್ರರಿಗೆ ಕಾನೂನು ನೆರವು ನೀಡಲು ಮುಂದಾಗಿದ್ದ ಎಂಐಎಂ ಮುಖಂಡ ಅಸಾವುದ್ದೀನ್ ಓವೈಸಿ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲಾಗಿದೆ.

ಮಹಾರಾಷ್ಟ್ರ ಪೌರ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಎಐಎಂಐಎಂ ಪಕ್ಷಕ್ಕೆ ನಿರ್ಬಂಧ
ಮಹಾರಾಷ್ಟ್ರ ಪೌರ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅಸಾದುದ್ದೀನ್ ಓವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮಿನ್ (ಎಐಎಂಐಎಂ) ಪಕ್ಷಕ್ಕೆ ಚುನಾವಣಾ ಆಯೋಗವು...

ಕಾಶ್ಮೀರದ ಬಗ್ಗೆ ಸರ್ವ ಪಕ್ಷಗಳ ಸಭೆ ಕರೆಯಲು ಕೇಂದ್ರಕ್ಕೆ ಆಗ್ರಹಿಸಿದ ಓವೈಸಿ
ಕಾಶ್ಮೀರ ಕಣಿವೆಯಲ್ಲಿ ಭುಗಿಲೆದ್ದಿರುವ ಹಿಂಸೆಯ ಬಗ್ಗೆ ಚರ್ಚಿಸಲು ಸರ್ವ ಪಕ್ಷ ಸಭೆ ಕರೆಯಲು ಕೇಂದ್ರಕ್ಕೆ ಎಂ ಐ ಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಮಂಗಳವಾರ ಆಗ್ರಹಿಸಿದ್ದಾರೆ.

