Asaduddin Owaisi

ಭಾರತೀಯ ಮುಸ್ಲಿಮರು ಜಿನ್ನಾ ಕಟ್ಟಾ ವಿರೋಧಿಗಳು; ದೇಶಪ್ರೇಮವನ್ನು ಧರ್ಮದೊಂದಿಗೆ ಗುರುತಿಸುವುದು ಸಾಂವಿಧಾನಿಕ ತತ್ವಗಳಿಗೆ ವಿರುದ್ಧ: ಓವೈಸಿ
ಭಾರತೀಯ ಮುಸ್ಲಿಮರು ಜಿನ್ನಾ ಅವರ ಕಟ್ಟಾ ವಿರೋಧಿಗಳು, ಅದಕ್ಕಾಗಿಯೇ ಅವರು ಭಾರತದಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ ಎಂದು ಹೈದರಾಬಾದ್ ಸಂಸದರು ಹೇಳಿದರು.

ಇಸ್ಲಾಂನಲ್ಲಿ 'ಆತ್ಮಾಹುತಿ' ದಾಳಿ ಹರಾಮ್, ಅಮಾಯಕರ ಹತ್ಯೆ ಗಂಭೀರ ಪಾಪ: ಅಸಾದುದ್ದೀನ್ ಓವೈಸಿ
ಆತ್ಮಹತ್ಯಾ ಬಾಂಬ್ ದಾಳಿಗಳನ್ನು ಹುತಾತ್ಮತೆ ರೀತಿಯಲ್ಲಿ ಸಮರ್ಥಿಸಿಕೊಳ್ಳಲಾಗಿದೆ. ಈ ಪರಿಕಲ್ಪನೆಯನ್ನು “ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ” ಎಂದು ಓವೈಸಿ ಹೇಳಿದ್ದಾರೆ.

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ': ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!
ಹೆಡ್ಗೆವಾರ್ ಅವರು RSS ಸ್ಥಾಪಿಸುವ ಮುನ್ನಾ ಬ್ರಿಟಿಷರನ್ನು ವಿರೋಧಿಸಿದ್ದರು. ಖಿಲಾಫತ್ ಚಳುವಳಿಯನ್ನು ಬೆಂಬಲಿಸಿದ್ದರು.

ಅಸ್ಸಾಂ ಬಿಜೆಪಿ ಎಐ ವಿಡಿಯೋ ವಿವಾದ: 'ಮುಸ್ಲಿಂ ಮುಕ್ತ ಭಾರತ ಕನಸಿನ ಮಾತು'; Asaduddin Owaisi ಕಿಡಿ
'ಬಿಜೆಪಿ ಅಸ್ಸಾಂ ಅಸಹ್ಯಕರವಾದ ಕೃತಕ ಬುದ್ಧಿಮತ್ತೆಯ ವೀಡಿಯೊವನ್ನು ಪೋಸ್ಟ್ ಮಾಡಿದ್ದು, ಈ ಮೂಲಕ ಮುಸ್ಲಿಂ ಮುಕ್ತ ಭಾರತ ಕಲ್ಪನೆ ಇದ್ದರೆ ಅದು ನಿಮ್ಮ ಕನಸು ಎಂದು ಬರೆದಿದ್ದಾರೆ.

ಭಾರತ-ಪಾಕ್ ಕ್ರಿಕೆಟ್ ಪಂದ್ಯ: 26 ಜನರ ಜೀವಗಳಿಗಿಂತ ಆರ್ಥಿಕ ಲಾಭ ಮುಖ್ಯವೇ? ಬಿಜೆಪಿ ವಿರುದ್ಧ ಓವೈಸಿ ಕಿಡಿ
ನಮ್ಮ 26 ನಾಗರಿಕರ ಜೀವಕ್ಕಿಂತ ಇದು ಮುಖ್ಯವೇ? ನಾವು ಆ 26 ನಾಗರಿಕರ ಪರ ಅಂದು ನಿಂತಿದ್ದೆವು, ಇಂದು ನಾವು ಅವರೊಂದಿಗೆ ನಿಲ್ಲುತ್ತೇವೆ. ನಾಳೆಯೂ ಅವರೊಂದಿಗೆ ನಿಲ್ಲುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಸ್ರೇಲ್‌ನೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಭಾರತ ಸಹಿ; 'ನರಹಂತಕ ಸರ್ಕಾರ' ಬೆಂಬಲಿಸುವುದು ರಾಷ್ಟ್ರೀಯ ಹಿತಾಸಕ್ತಿಯಲ್ಲ- ಓವೈಸಿ
ಇಸ್ರೇಲ್ ವಿತ್ತ ಸಚಿವ ಬೆಜಲೆಲ್ ಸ್ಮೊಟ್ರಿಚ್ ಅವರೊಂದಿಗೆ ಕೇಂದ್ಲ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಹಿ ಹಾಕಿರುವ ದ್ವಿಪಕ್ಷೀಯ ಹೂಡಿಕೆ ಒಪ್ಪಂದವನ್ನು "ಹೇಯ" ಎಂದು AIMIM ಅಧ್ಯಕ್ಷ ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ.

ಹಿಂದೂ ಮಹಿಳೆಯರ ಮೇಲೆ '3 ಮಕ್ಕಳ ಸಿದ್ಧಾಂತ'ದ ಹೊರೆ ಹೇರಬೇಡಿ: RSS ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ
ಇದು ಸಂಪೂರ್ಣವಾಗಿ ಕುಟುಂಬದ ವಿಷಯ. ಕೌಟುಂಬಿಕ ವಿಷಯಗಳಲ್ಲಿ ನೀವು ಹಸ್ತಕ್ಷೇಪ ಮಾಡುವ ಅಗತ್ಯವೇನು? ಭಾರತೀಯ ಮಹಿಳೆಯರಿಗೆ ಅವರದ್ದೇ ಆದ ಆದ್ಯತೆಗಳಿವೆ.

'ನಮ್ಮತ್ರ ಬ್ರಹ್ಮೋಸ್ ಇದೆ': ಪಾಕ್ ಪ್ರಧಾನಿಗೆ ಅಸಾದುದ್ದೀನ್ ಓವೈಸಿ ತಿರುಗೇಟು! Video
ಅಂತಹ ಬೆದರಿಕೆ ಭಾರತದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಇಂತಹ ಹೇಳಿಕೆಗಳು ಸಾಕು-ಸಾಕು. ಮುಂದೆ ಇಂತಹ ಹೇಳಿಕೆ ನೀಡುವುದಕ್ಕೆ ಹೋಗಬೇಡಿ.

ASIA CUP 2025: ಭಾರತ-ಪಾಕ್ ಪಂದ್ಯಕ್ಕೆ ಅನುಮತಿ ವಿಚಾರ; ಸರ್ಕಾರ, BCCI ವಿರುದ್ಧ ಓವೈಸಿ ಕಿಡಿ! ಹೇಳಿದ್ದು ಏನು?
ಇಂತಹ ಪರಿಸ್ಥಿತಿಯಲ್ಲಿ ಭಾರತ ಏಕೆ ಆಡುತ್ತಿದೆ ಎಂದು ಕೇಳಿದಾಗ, ಇದಕ್ಕೆ ಉತ್ತರವು ಪಂದ್ಯಕ್ಕೆ ಅನುಮತಿ ನೀಡಿರುವ ಬಿಸಿಸಿಐ ಮತ್ತು ಸರ್ಕಾರದಲ್ಲಿದೆ.

