Asaduddin Owaisi

'ದೇಶದಲ್ಲಿ ಹಿಂದೂ ಜನಸಂಖ್ಯೆ ಇಳಿಕೆ ಎಂಬುದು ವಾಟ್ಸಾಪ್ ವಿಶ್ವ ವಿದ್ಯಾಲಯದ ವರದಿ': ಅಸಾದುದ್ದೀನ್ ಓವೈಸಿ ಟೀಕೆ
ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಅಸಾದುದ್ದೀನ್ ಓವೈಸಿ ಅವರು ಪಿಎಂ(ಇಎಸಿ-ಪಿಎಂ)ಆರ್ಥಿಕ ಸಲಹಾ ಮಂಡಳಿ ವರದಿ ವಾಟ್ಸಾಪ್ ವಿಶ್ವವಿದ್ಯಾಲಯದ ವರದಿ ಎಂದು ಟೀಕಿಸಿದ್ದಾರೆ.

ದೇಶದಲ್ಲಿ ಅತಿ ಹೆಚ್ಚು ಕಾಂಡೋಮ್ ಬಳಸುತ್ತಿರುವುದು ಮುಸ್ಲಿಮರು: ಪಿಎಂ ಮೋದಿಗೆ ಓವೈಸಿ ತಿರುಗೇಟು
ಭಾರತದಲ್ಲಿ ಅತಿ ಹೆಚ್ಚು ಕಾಂಡೋಮ್‌ಗಳನ್ನು ಬಳಸುವುದು ಮುಸ್ಲಿಮರು ಎಂದು ಎಐಎಂಐಎಂ ಸಂಸದ ಅಸಾದುದೀನ್ ಓವೈಸಿ ಹೇಳಿದ್ದಾರೆ.

ಪ್ರಚಾರದ ವೇಳೆ ಮಸೀದಿಯತ್ತ ಬಾಣದ ಸನ್ನೆ: ಹೈದರಾಬಾದ್ ಬಿಜೆಪಿ ಅಭ್ಯರ್ಥಿ ವಿರುದ್ಧ ಒವೈಸಿ ಕಿಡಿ, ಸ್ಪಷ್ಟನೆ ನೀಡಿದ Madhavi Latha!
ಲೋಕಸಭಾ ಚುನಾವಣೆಯಲ್ಲಿ ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮಸೀದಿಯತ್ತ ಬಾಣ ಬಿಡುತ್ತಿರುವಂತೆ ಸನ್ನೆ ಮಾಡಿದ ವಿಡಿಯೋವೊಂದು ವೈರಲ್ ಆಗಿದ್ದು, ಈ ಕುರಿತು ಎಐಎಂಐಎಂ ಅಭ್ಯರ್ಥಿ ಅಸಾದುದ್ದೀನ್ ಒವೈಸಿ ಆಕ್ರೋಶ ವ್ಯಕ್ತಪಡಿಸಿದ್ದು, ಮಾಧವಿಲತಾ ಕೂಡ ಸ್ಪಷ್ಟನೆ ನೀಡಿದ್ದಾರೆ.
ಸಿಎಎ ಜಾರಿ ಪ್ರಶ್ನಿಸಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸುಪ್ರೀಂ ಕೋರ್ಟ್ ಮೊರೆ
ಕೇಂದ್ರದ ಮೋದಿ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (CAA)ವನ್ನು ಪ್ರಶ್ನಿಸಿ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಐಎಂ) ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ರಾಮಮಂದಿರ ನಿರ್ಮಾಣದೊಂದಿಗೆ ಮುಸ್ಲಿಂರ ನಿಜವಾದ ಸ್ಥಾನವನ್ನು ಮೋದಿ ತೋರಿಸಿದ್ದಾರೆ- ಅಸಾದುದ್ದೀನ್ ಓವೈಸಿ
ಜನವರಿ 22 ರಂದು ಅಯೋಧ್ಯೆಯಲ್ಲಿ ತಮ್ಮ ಕೈಯಿಂದಲೇ ರಾಮಮಂದಿರ ಉದ್ಘಾಟನೆ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದ ರಾಜಕೀಯದಲ್ಲಿ ಮುಸ್ಲಿಮರ ಸ್ಥಾನ ಎಲ್ಲಿದೆ ಎಂಬುದರ ಬಗ್ಗೆ ಸ್ಪಷ್ಟ ಸಂದೇಶವನ್ನು ಕಳುಹಿಸುತ್ತಿದ್ದಾರೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಶನಿವಾರ ಹೇಳಿದ್ದಾರೆ.

ಬಿಲ್ಕಿಸ್ ಬಾನು ಪ್ರಕರಣ: ಕೇಂದ್ರ, ಗುಜರಾತ್ ಸರ್ಕಾರ ಕ್ಷಮೆ ಕೇಳಬೇಕು ಎಂದ ಓವೈಸಿ; ರಾಹುಲ್ ಹೇಳಿದ್ದೇನು?
ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಮಾಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸಿರುವ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಗುಜರಾತ್ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ಬಾನು ಅವರ ಬಳಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

'ಮುಸ್ಲಿಂ ಸಮುದಾಯದವರನ್ನು ಕೆರಳಿಸುತ್ತಿದ್ದೀರಿ': ಅಸಾದುದ್ದೀನ್ ಓವೈಸಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ VHP
ವಿಶ್ವ ಹಿಂದೂ ಪರಿಷತ್ (VHP) ಅಂತಾರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಮಂಗಳವಾರ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ಹೇಳಿಕೆಗೆ ಎಚ್ಚರಿಕೆ ನೀಡಿದ್ದಾರೆ.

ನಾವು ಮಸೀದಿ ಕಳೆದುಕೊಂಡೆವು, ಈಗ...: ಅಸಾದುದ್ದೀನ್ ಓವೈಸಿಯ ಎಚ್ಚರಿಕೆ ಏನು ಅಂದರೆ...
ಅಸಾದುದ್ದೀನ್ ಓವೈಸಿ ಬಾಬ್ರಿ ಮಸೀದಿ ಬಗ್ಗೆ ಮಾತನಾಡಿದ್ದು, ಕಳೆದ 500 ವರ್ಷಗಳಿಂದ ಯಾವ ಸ್ಥಳದಲ್ಲಿ ಕುರಾನ್ ಪಠಿಸಲ್ಪಡುತ್ತಿತ್ತೋ ಅದು ಈಗ ನಮ್ಮ ಕೈಲಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಜಾಬ್ ನಿಷೇಧ ಹಿಂತೆಗೆದುಕೊಳ್ಳದ ರಾಜ್ಯ ಸರ್ಕಾರಕ್ಕೆ ಓವೈಸಿ ತರಾಟೆ; ಆದೇಶ ಹೊರಡಿಸಲು ಕೇವಲ 30 ನಿಮಿಷ ಸಾಕು
ಅಧಿಕಾರಕ್ಕೆ ಬಂದು ಏಳು ತಿಂಗಳು ಕಳೆದರೂ ರಾಜ್ಯದಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಆದೇಶವನ್ನು ಹೊರಡಿಸದ ಕರ್ನಾಟಕ ಸರ್ಕಾರವನ್ನು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

