ರಾಜ್ಯಜನ ಹೋಗದೇ ಇರೋದಕ್ಕೆ ಆಸರೆ ಮನೆಗಳು ಪಾಳು ಬಿದ್ದಿವೆ: ಗೋವಿಂದ ಕಾರಜೋಳ
ಸರ್ಕಾರ ಆಸರೆ ಎಂಬ ಯೋಜನೆಯಡಿ 2009ರಲ್ಲಿ ಪ್ರವಾಹ ಪೀಡಿತರಿಗೆ ಮನೆ ನಿರ್ಮಾಣ ಮಾಡಿತ್ತು. ಆದರೆ, ಜನ ತಮ್ಮ ಊರು ಬಿಟ್ಟು ಅಲ್ಲಿಗೆ ಹೋಗದೇ ಇರುವುದಕ್ಕೆ ಮನೆಗಳು ಪಾಳುಬಿದ್ದಿವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.