ASAT

ಚಿಂತೆ ಬೇಡ.. 45 ದಿನಗಳಲ್ಲಿ 'ಮಿಷನ್ ಶಕ್ತಿ' ಅವಶೇಷಗಳು ನಾಶವಾಗುತ್ತವೆ: ನಾಸಾಗೆ ಡಿಆರ್ ಡಿಒ ತಿರುಗೇಟು!
ದೇಶ

ಚಿಂತೆ ಬೇಡ.. 45 ದಿನಗಳಲ್ಲಿ 'ಮಿಷನ್ ಶಕ್ತಿ' ಅವಶೇಷಗಳು ನಾಶವಾಗುತ್ತವೆ: ನಾಸಾಗೆ ಡಿಆರ್ ಡಿಒ ತಿರುಗೇಟು!

ಭಾರತದ ಮಿಷನ್ ಶಕ್ತಿ ಯೋಜನೆಯ ಎಸ್ಯಾಟ್ ಉಪಗ್ರಹ ನಿಗ್ರಹ ಕ್ಷಿಪಣಿ ಪರೀಕ್ಷೆಯಿಂದ ಬಾಹ್ಯಾಕಾಶದಲ್ಲಿ ಉಂಟಾಗಿರುವ ಅವಶೇಷಗಳು ಇನ್ನು 45 ದಿನಗಳಲ್ಲಿ ನಾಶವಾಗಲಿದೆ. ಈ ಬಗ್ಗೆ ಚಿಂತೆ ಬೇಡ ಎಂದು ನಾಸಾಗೆ ಭಾರತದ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ ಡಿಆರ್ ಡಿಒ ತಿರುಗೇಟು ನೀಡಿದೆ.

ಎ-ಸ್ಯಾಟ್ ಉಪಗ್ರಹ ನಿಗ್ರಹ ಕ್ಷಿಪಣಿ 1 ಸಾವಿರ ಕಿ.ಮೀ ದೂರದ ಗುರಿಗಳ ಹೊಡೆದುರುಳಿಸಬಲ್ಲದು: ಡಿಆರ್ ಡಿಒ
ದೇಶ

ಎ-ಸ್ಯಾಟ್ ಉಪಗ್ರಹ ನಿಗ್ರಹ ಕ್ಷಿಪಣಿ 1 ಸಾವಿರ ಕಿ.ಮೀ ದೂರದ ಗುರಿಗಳ ಹೊಡೆದುರುಳಿಸಬಲ್ಲದು: ಡಿಆರ್ ಡಿಒ

ಇತ್ತೀಚೆಗೆ ಭಾರತೀಯ ರಕ್ಷಣಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಡಿಆರ್ ಡಿಒ ಪರೀಕ್ಷೆ ನಡೆಸಿದ್ದ ಉಪಗ್ರಹ ನಿಗ್ರಹ ಕ್ಷಿಪಣಿ ಎಸ್ಯಾಟ್ 1000 ಕಿ.ಮೀ ದೂರದ ಗುರಿಗಳನ್ನು ಹೊಡೆದುರುಳಿಸಬಲ್ಲದು ಎಂದು ತಿಳಿದುಬಂದಿದೆ.

ಭಾರತದ ಎಸ್ಯಾಟ್ ಉಪಗ್ರಹ ನಿಗ್ರಹ ಕ್ಷಿಪಣಿ ಯೋಜನೆ ಮೇಲೆ ಅಮೆರಿಕ 'ಕಳ್ಳಗಣ್ಣು' ಇಟ್ಟಿತ್ತು: ವರದಿ
ವಿದೇಶ

ಭಾರತದ ಎಸ್ಯಾಟ್ ಉಪಗ್ರಹ ನಿಗ್ರಹ ಕ್ಷಿಪಣಿ ಯೋಜನೆ ಮೇಲೆ ಅಮೆರಿಕ 'ಕಳ್ಳಗಣ್ಣು' ಇಟ್ಟಿತ್ತು: ವರದಿ

ಭಾರತದ ಮಹತ್ವಾಕಾಂಕ್ಷಿ ಎಸ್ಯಾಟ್ ಉಪಗ್ರಹ ನಿಗ್ರಹ ಕ್ಷಿಪಣಿ ಯೋಜನೆ ಮೇಲೆ ಅಮೆರಿಕ ಗೂಢಚಾರಿಕೆ ಮಾಡಿತ್ತು ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ಭಾರತದ ಎ-ಸ್ಯಾಟ್ ಕ್ಷಿಪಣಿ ಪರೀಕ್ಷೆಯ ಗೂಢಚಾರಿಕೆ ಮಾಡಿಲ್ಲ: ಅಮೆರಿಕ ಸ್ಪಷ್ಟನೆ
ವಿದೇಶ

ಭಾರತದ ಎ-ಸ್ಯಾಟ್ ಕ್ಷಿಪಣಿ ಪರೀಕ್ಷೆಯ ಗೂಢಚಾರಿಕೆ ಮಾಡಿಲ್ಲ: ಅಮೆರಿಕ ಸ್ಪಷ್ಟನೆ

ಭಾರತ ನಡೆಸಿದ್ದ ತನ್ನ ಮೊಟ್ಟ ಮೊದಲ ಉಪಗ್ರಹ ನಿಗ್ರಹ ಕ್ಷಿಪಣಿ ಪರೀಕ್ಷೆಯನ್ನು ತಾನು ಗೂಢಚಾರಿಕೆ ಮಾಡಿಲ್ಲ ಎಂದು ಅಮೆರಿಕ ಸ್ಪಷ್ಟನೆ ನೀಡಿದೆ.

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಪೈಪೋಟಿ ಒಳ್ಳೆಯದಲ್ಲ; ಭಾರತಕ್ಕೆ ರಷ್ಯಾ ಕಿವಿಮಾತು
ವಿದೇಶ

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಪೈಪೋಟಿ ಒಳ್ಳೆಯದಲ್ಲ; ಭಾರತಕ್ಕೆ ರಷ್ಯಾ ಕಿವಿಮಾತು

ಬಾಹ್ಯಾಕಾಶದಲ್ಲಿ ಸಕ್ರಿಯ ಉಪಗ್ರಹಗಳನ್ನೂ ಹೊಡೆದುರುಳಿಸುವ ಭಾರತದ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಎ-ಸ್ಯಾಟ್ ನ ಯಶಸ್ವೀ ಪರೀಕ್ಷಾರ್ಥ ಉಡಾವಣೆ, ವಿಶ್ವದ ಬಲಿಷ್ಠ ರಾಷ್ಟ್ರಗಳ ಕಣ್ಣು ಕೆಂಪಾಗುವಂತೆ ಮಾಡಿದೆ.

ಭಾರತದ ಉಪಗ್ರಹ-ವಿರೋಧಿ ಕ್ಷಿಪಣಿ ಪರೀಕ್ಷೆ: ರಕ್ಷಣಾತ್ಮಕ ಪ್ರತಿಕ್ರಿಯೆ ನಿಡಿದ ಚೀನಾ
ವಿದೇಶ

ಭಾರತದ ಉಪಗ್ರಹ-ವಿರೋಧಿ ಕ್ಷಿಪಣಿ ಪರೀಕ್ಷೆ: ರಕ್ಷಣಾತ್ಮಕ ಪ್ರತಿಕ್ರಿಯೆ ನಿಡಿದ ಚೀನಾ

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳುಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಮೂಲಕ ಲೈವ್ ಸ್ಯಾಟೆಲೈಟ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿ ದಾಖಲೆ ನಿರ್ಮಿಸಿದ್ದು ಇದಕ್ಕೆ ಚೀನಾ ರಕ್ಷಣಾತ್ಮಕವಾಗಿ ಪ್ರತಿಕ್ರಯಿಸಿದೆ.