ದೇಶಪ್ರಧಾನಿ ನರೇಂದ್ರ ಮೋದಿ 'ಅಸತ್ಯಮೇವ ಜಯತೇ' ಸಂಕೇತ: ಜೈರಾಮ್ ರಮೇಶ್
ಲೋಕಸಭೆ ಚುನಾವಣೆಯಲ್ಲಿ ನೈಜ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಪ್ರಧಾನಿ ನರೇಂದ್ರ ಮೋದಿ ಅವರು ‘ಸುಳ್ಳು’ ಹಬ್ಬಿಸಿದ್ದಾರೆ. ಪಕ್ಷದ ಪ್ರಣಾಳಿಕೆಯಲ್ಲಿ ‘ಸಂಪತ್ತಿನ ಮರುಹಂಚಿಕೆ’ ಎಲ್ಲಿದೆ ಎಂಬುದನ್ನು ತೋರಿಸಲಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ.