ಅಗ್ನಿಪಥ್ ಯೋಜನೆಯಡಿ ಬೆಂಗಳೂರಿನ ಆರ್ಮಿ ಸರ್ವಿಸ್ ಕಾರ್ಪ್ಸ್ ಸೆಂಟರ್ನಲ್ಲಿ(ಉತ್ತರ) ಮೊದಲ ಬ್ಯಾಚಿನ 113 ಅಗ್ನಿವೀರರು ತರಬೇತಿ ಪೂರ್ಣಗೊಳಿಸಿದ್ದಾರೆ.