ರಾಜ್ಯಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ! ಆರ್.ಅಶೋಕ್ ಕಿಡಿ!
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಇದು ಕೇವಲ ಒಂದು ಆಕಸ್ಮಿಕ ಯಡವಟ್ಟು ಅಲ್ಲ. ಇದು ಆಡಳಿತ ವ್ಯವಸ್ಥೆಯ ಸಂಪೂರ್ಣ ಕುಸಿತದ ಸೂಚನೆ ಎಂದು ಕಿಡಿಕಾರಿದ್ದಾರೆ.