Asean-India summit

ASEAN-India, ಪೂರ್ವ ಏಷ್ಯಾ ಶೃಂಗಸಭೆ: ಎರಡು ದಿನಗಳ ಭೇಟಿಗೆ ಪ್ರಧಾನಿ ಮೋದಿ ಲಾವೋಸ್‌ಗೆ ಪಯಣ
21 ನೇ ಆಸಿಯಾನ್-ಭಾರತ ಮತ್ತು 19 ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು ಲಾವೊ ಪಿಡಿಆರ್‌ಗೆ ಹೊರಟಿದ್ದೇನೆ. ನಮ್ಮ ಆಕ್ಟ್ ಈಸ್ಟ್ ನೀತಿಯ ಒಂದು ದಶಕವನ್ನು ಗುರುತಿಸುತ್ತಿರುವುದರಿಂದ ಇದು ವಿಶೇಷ ವರ್ಷವಾಗಿದೆ,

ಜಕಾರ್ತ: ನಿಯಮಾಧಾರಿತ ವಿಶ್ವ ಕ್ರಮವನ್ನು ನಿರ್ಮಿಸಲು ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಕರೆ
ಜಾಗತಿಕ ಬೆಳವಣಿಗೆಯಲ್ಲಿ ಆಸಿಯಾನ್ ರಾಷ್ಟ್ರಗಳ ಪಾತ್ರ ಮಹತ್ವದ್ದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂಡೋನೇಷ್ಯಾದ ಜಕಾರ್ತದಲ್ಲಿ ಗುರುವಾರ ಆಸಿಯಾನ್- ಭಾರತ ಶೃಂಗಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ದಕ್ಷಿಣ ಚೀನಾ ಸಮುದ್ರ ವಿವಾದ: ನಿಯಮ ಆಧಾರಿತ ಭದ್ರತಾ ವ್ಯವಸ್ಥೆಗೆ ಭಾರತದ ಬೆಂಬಲ: ಮೋದಿ
ಭಯೋತ್ಪಾದನೆಯ ವಿರುದ್ಧ ಪರಿಣಾಮಕಾರಿ ಹೋರಾಟಕ್ಕಾಗಿ ಪ್ರಾದೇಶಿಕ ಸಹಕಾರವನ್ನು ತೀವ್ರಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ (ಆಸಿಯಾನ್) ಸಭೆಯಲ್ಲಿ ಕರೆ ನೀಡಿದ್ದಾರೆ.

