ದೇಶನಿಜವಾದ ಚೌಕಿದಾರರಾಗಿದ್ದರೆ ಅಸೀಮಾನಂದ ಬಿಡುಗಡೆಯನ್ನು ಪ್ರಶ್ನಿಸಿ: ಪ್ರಧಾನಿಗೆ ಒವೈಸಿ ಸವಾಲು!
ಪ್ರಧಾನಿ ಮೋದಿ ನಿಜವಾಗಿಯೂ ದೇಶದ 'ಚೌಕಿದಾರ'ರೇ ಆಗಿದ್ದರೆ ಸಂಜೋತಾ ಎಕ್ಸ್ ಪ್ರೆಸ್ ಸ್ಫೋಟ ಪ್ರಕರಣದ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಮೇಲ್ಮನವಿ ಸಲ್ಲಿಸಬೇಕು ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಉವೈಸಿ ಸವಾಲು ಹಾಕಿದ್ದಾರೆ.