ರಾಜಕೀಯಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ: ಪುತ್ರನಿಗಾಗಿ ಯಡಿಯೂರಪ್ಪ ಕ್ಷೇತ್ರ ತ್ಯಾಗ; ಬಿಎಸ್ ವೈ ಹಠಾತ್ ನಿರ್ಧಾರ ಚರ್ಚೆಗೆ ಗ್ರಾಸ!
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ರಾಜಕೀಯ ಭವಿಷ್ಯದ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ತಾವು ಹಲವು ದಶಕಗಳಿಂದ ಸ್ಪರ್ಧೆ ಮಾಡುತ್ತಿರುವ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ.