ದೇಶನಿರ್ಭಯಾ ಪ್ರಕರಣದಲ್ಲಿ ನಮ್ಮ ಕಡೆಯಿಂದ ಯಾವುದೇ ವಿಳಂಬ ಆಗಿಲ್ಲ: ದೆಹಲಿ ಸಿಎಂ ಕೇಜ್ರಿವಾಲ್ ಸ್ಪಷ್ಟನೆ
ನಿರ್ಭಯಾ ಗ್ಯಾಂಗ್ ರೇಪ್ ಕೇಸಿನಲ್ಲಿ ದೆಹಲಿ ಸರ್ಕಾರ ಮತ್ತು ಬಿಜೆಪಿ ರಾಜಕೀಯದ ಆಟವಾಡಿದೆ ಎಂದು ನಿರ್ಭಯಾ ತಾಯಿ ಆಶಾ ದೇವಿ ಹೇಳಿಕೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದಾರೆ.