ಕರ್ತವ್ಯದಲ್ಲಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ್ದ, ಕರ್ತವ್ಯ ನಿರ್ವಹಿಸದಂತೆ ಅಡ್ಡಿ ಪಡಿಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.